Close Menu
    What's Hot

    ಅಷ್ಟಮಿ ಭಜನೆ ವೇಳೆ ದುರಂತ: ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    20 ವರ್ಷಗಳ ಹಿಂದಿನ ಪ್ರಕರಣದಲ್ಲಿ ಮಹತ್ವದ ತೀರ್ಪು: ಖುಲಾಸೆ ರದ್ದು, ಕೊಲೆ ಆರೋಪ ನಿಗದಿಪಡಿಸಿ ಮರು ವಿಚಾರಣೆ

    September 5, 2026

    ಪಟಾಕಿ ಸಂಗ್ರಹಿಸಿದ್ದ ಸೇನಾ ನೆಲೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಪೇರಳೆ ಹಣ್ಣಿನ ಆಸೆ ತೋರಿಸಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ, ಕೊಲೆ-25 ವರ್ಷದ ಆರೋಪಿ ಅರೆಸ್ಟ್
    ಅಪರಾಧ

    ಪೇರಳೆ ಹಣ್ಣಿನ ಆಸೆ ತೋರಿಸಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ, ಕೊಲೆ-25 ವರ್ಷದ ಆರೋಪಿ ಅರೆಸ್ಟ್

    adminBy adminAugust 20, 2026No Comments2 Mins Read

    ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿನ ಜುನ್ನಾರ್ ತಹಸಿಲ್‌ನ ಪಿಂಪಲ್‌ವಾಂಡಿ ಗ್ರಾಮದಲ್ಲಿ 25 ವರ್ಷದ ಯುವಕನೊಬ್ಬ, 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಭೀಕರ ಕೃತ್ಯ ಬೆಳಕಿಗೆ ಬಂದಿದೆ.
    ಸದ್ಯ 25 ವರ್ಷದ ಆರೋಪಿ ಸಾಹಿಲ್ ಖೈರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

    ಸದ್ಯ ಮಹಾರಾಷ್ಟ್ರದ ಪುಣೆಯಲ್ಲಿ ಎಂಬಾತನು ತಪ್ಪನ್ನು ಒಪ್ಪಿಕೊಂಡಿದ್ದು, ಆತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ ಗ್ರಾಮಸ್ಥರು ಆತನಿಗೆ ಗಲ್ಲು ಶಿಕ್ಷೆಯಾಗಲೇ ಬೇಕು ಎಂದು ಒತ್ತಾಯಿಸಿ ಪಿಂಪಲ್‌ವಾಂಡಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿ, ಆಡಳಿತ ಮಂಡಳಿಗೆ ಎಚ್ಚರಿಕೆ ಕೊಟ್ಟಿರುವ ದೃಶ್ಯಾವಳಿಗಳು ವೈರಲ್ ಆಗುತ್ತಿದೆ.

    ಏನಾಗಿತ್ತು?

    ಮಂಗಳವಾರ ಮಧ್ಯಾಹ್ನ 3:30ಕ್ಕೆ ಬಾಲಕಿ ತನ್ನ ಮನೆಯಲ್ಲಿ ಟಿವಿ ನೋಡುತ್ತಾ ಕುಳಿತ್ತಿತ್ತು. ಈ ವೇಳೆ ಬಂದ ಈ ಕಾಮುಕ ಬಾಲಕಿಗೆ ಪೇರಳೆ ಹಣ್ಣು ಕೊಟ್ಟಿದ್ದಾನೆ. ನಂತರ ಆಕೆಯನ್ನು, ಕಬ್ಬಿನ ಹೊಲಕ್ಕೆ ಸೈಕಲ್​ನಲ್ಲಿ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಅತ್ಯಾಚಾರ ನಡೆಸಿ ಕೊಂದಿದ್ದಾನೆ. ಕತ್ತಲಾಗುತ್ತಿದ್ದರು ಮಗಳು ಬಾರದೆ ಇರುವುದನ್ನು ಕಂಡ ಪೋಷಕರು ಎಲ್ಲೆಡೆ ಹುಡುಕಾಡಿದ್ದಾರೆ. ಕೊನೆಗೆ ಪೊಲೀಸರಿಗೆ ದೂರು ಕೊಟ್ಟಿದ್ದಾರೆ ಎನ್ನಲಾಗಿದೆ.

    ಸೈಕಲ್​​ನಲ್ಲಿ ಪ್ರಯಾಣ

    ಪೋಷಕರ ದೂರಿನ ಮೇರೆಗೆ ತನಿಖೆ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದಾರೆ,. ಈ ವೇಳೆ ಯುವಕನೊಬ್ಬನ ಸೈಕಲ್​​ನಲ್ಲಿ ಬಾಲಕಿ ಹೋಗುತ್ತಿರವುದು ಕಂಡುಬಂದಿದೆ. ಸೈಕಲ್​ ಮತ್ತು ಸದ್ಯ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಆತನು ಕೊಟ್ಟ ಮಾಹಿತಿ ಪ್ರಕಾರ ಯುವತಿಯ ಮೃತದೇಹವನ್ನು ಹುಡುಕಿ ಹೊರತೆಗೆಯಲಾಗಿದೆ. ಮರಣೋತ್ತರ ಪರೀಕ್ಷೆಗೆ ಶವವನ್ನು ಕಳುಹಿಸಲಾಗಿದ್ದು, ವಿಧಿವಿಜ್ಞಾನ ತಂಡವು ಕೂಡ ಘಟನಾ ಸ್ಥಳವನ್ನು ಪರಿಶೀಲಿಸಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

    ಪೊಲೀಸರು ಏನಂದ್ರು?

    ಪುಣೆ ಗ್ರಾಮೀಣ ಎಸ್ಪಿ ಸಂದೀಪ್ ಗಿಲ್ ಮಾತನಾಡಿ, ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪದಡಿ 25 ವರ್ಷದ ಯುವಕನನ್ನು ಬಂಧಿಸಲಾಗಿದೆ. ಆರೋಪಿಗೆ ಮತ್ತು ಬಾಲಕಿ ಹೆಚ್ಚಾಗಿ ತಿಳಿದಿತ್ತು. ಒಬ್ಬರನೊಬ್ಬರು ಮಾತನಾಡಿಸುತ್ತಿದ್ದರು ಎಂದು ಹೇಳಿದರು.
    ಮುಂದುವರೆದು, ಈ ಕೇಸ್​ ಬಗ್ಗೆ ಮಾಹಿತಿ ಸಿಗುತ್ತಲೇ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಯಿತು.. ಘಟನಾ ಸ್ಥಳದಲ್ಲಿ ವಿಧಿ-ವಿಜ್ಞಾನ ತಂಡವೂ ಅಗತ್ಯ ಪರೀಕ್ಷೆ ಮತ್ತು ಸಾಕ್ಷಿಗಳಿಗಾಗಿ ಕಲೆ ಹಾಕುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಮಾಹಿತಿ ಹಂಚಿಕೊಡಿದ್ದಾರೆ.

     




    #crime #national
    Previous Articleಕಾಸರಗೋಡಿನಲ್ಲಿ ಭೀಕರ ಅಪಘಾತ; ಶಾಲಾ ಬಸ್ ಡಿಕ್ಕಿಗೆ ಬೈಕ್ ಸವಾರ ಬಲಿ
    Next Article ಮುಲ್ಕಿ ದೇವಸ್ಥಾನ ಕಳ್ಳತನ; CCTV ತಿರುಗಿಸಿದ ಖದೀಮ ಅಲರ್ಟ್ ಮೆಸೇಜ್‌ನಿಂದ ಅರೆಸ್ಟ್

    Related Posts

    20 ವರ್ಷಗಳ ಹಿಂದಿನ ಪ್ರಕರಣದಲ್ಲಿ ಮಹತ್ವದ ತೀರ್ಪು: ಖುಲಾಸೆ ರದ್ದು, ಕೊಲೆ ಆರೋಪ ನಿಗದಿಪಡಿಸಿ ಮರು ವಿಚಾರಣೆ

    September 5, 2026

    ನಗರಕ್ಕೆ ಗಡಿಪಾರು ಮಾಡಿದ್ದರೂ ವಾಪಸ್ ಎಂಟ್ರಿ: ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಗ್ಯಾಂಗ್ ನ ಬಂಧನ

    September 5, 2026

    ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ, ಮನೆಯಲ್ಲಿ ಅಕ್ರಮ ಕ್ಲಿನಿಕ್: ಸ್ಟಾಫ್ ನರ್ಸ್ ಅಮಾನತು

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಅಷ್ಟಮಿ ಭಜನೆ ವೇಳೆ ದುರಂತ: ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    20 ವರ್ಷಗಳ ಹಿಂದಿನ ಪ್ರಕರಣದಲ್ಲಿ ಮಹತ್ವದ ತೀರ್ಪು: ಖುಲಾಸೆ ರದ್ದು, ಕೊಲೆ ಆರೋಪ ನಿಗದಿಪಡಿಸಿ ಮರು ವಿಚಾರಣೆ

    September 5, 2026

    ಪಟಾಕಿ ಸಂಗ್ರಹಿಸಿದ್ದ ಸೇನಾ ನೆಲೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ

    September 5, 2026

    ನಗರಕ್ಕೆ ಗಡಿಪಾರು ಮಾಡಿದ್ದರೂ ವಾಪಸ್ ಎಂಟ್ರಿ: ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಗ್ಯಾಂಗ್ ನ ಬಂಧನ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    20 ವರ್ಷಗಳ ಹಿಂದಿನ ಪ್ರಕರಣದಲ್ಲಿ ಮಹತ್ವದ ತೀರ್ಪು: ಖುಲಾಸೆ ರದ್ದು, ಕೊಲೆ ಆರೋಪ ನಿಗದಿಪಡಿಸಿ ಮರು ವಿಚಾರಣೆ

    September 5, 2026

    ನಗರಕ್ಕೆ ಗಡಿಪಾರು ಮಾಡಿದ್ದರೂ ವಾಪಸ್ ಎಂಟ್ರಿ: ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಗ್ಯಾಂಗ್ ನ ಬಂಧನ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.