Close Menu
    What's Hot

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ತಾರತಮ್ಯದಿಂದ ಕೋಪಗೊಂಡ ಪುತ್ರ; ಮಲ ತಂದೆಯ ತಲೆಗೆ ರಾಡ್‌ನಿಂದ ಹೊಡೆದು ಹತ್ಯೆ-ಪುತ್ರ ಅರೆಸ್ಟ್
    ಅಪರಾಧ

    ತಾರತಮ್ಯದಿಂದ ಕೋಪಗೊಂಡ ಪುತ್ರ; ಮಲ ತಂದೆಯ ತಲೆಗೆ ರಾಡ್‌ನಿಂದ ಹೊಡೆದು ಹತ್ಯೆ-ಪುತ್ರ ಅರೆಸ್ಟ್

    adminBy adminAugust 21, 2026No Comments1 Min Read

    ಬೆಂಗಳೂರು: ಪೋಷಣೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದ ಮಲ ತಂದೆಯನ್ನು ಪುತ್ರ ಹತ್ಯೆಗೈದಿರುವ ಘಟನೆ ಮಾದನಾಯನಕಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಶಿವನಪುರ ನಿವಾಸಿ ಶ್ರೀಧರ್‌ (53) ಕೊಲೆಯಾದವರು. ಅವರ ಪುತ್ರ ಉದಯ್‌ ಕುಮಾರ್‌ (23) ಎಂಬಾತನನ್ನು ಬಂಧಿಸಲಾಗಿದೆ.

    ಆ.19ರಂದು ಬೆಳಗ್ಗೆ ಶಿವನಪುರದ ಮನೆಯಲ್ಲಿ ದುರ್ಘ‌ಟನೆ ನಡೆದಿದೆ. ಈ ಸಂಬಂಧ ಶ್ರೀಧರ್‌ ಸಹೋದರ ಶಶಿಕುಮಾರ್‌ ಎಂಬುವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

    ಶ್ರೀಧರ್‌ ಹಿರಿಯ ಪತ್ರಕರ್ತರಾಗಿದ್ದು, ಸ್ಥಳೀಯ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಇನ್ನು ಅವರ ಪತ್ನಿ ಪಂಜಾಬ್‌ ಮೂಲದ ಬೀನಾಗೆ ಈಗಾಗಲೇ ಮದುವೆಯಾಗಿದ್ದು, ಪತಿ ಮೃತಪಟ್ಟಿದ್ದಾರೆ. ಪುತ್ರ ಉದಯ್‌ ಜತೆ 16 ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಶ್ರೀಧರ್‌ ಪರಿಚಯವಾಗಿದೆ. ನಂತರ ಇಬ್ಬರು ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಆದರೆ, ಶ್ರೀಧರ್‌, ಉದಯ್‌ ಕುಮಾರ್‌ನನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ. ಆಧಾರ್‌ ಕಾರ್ಡ್‌ ಕೂಡ ಮಾಡಿಸಿಲ್ಲ.

    3ನೇ ತರಗತಿ ನಂತರ ಶಾಲೆಗೂ ಕಳುಹಿಸಿಲ್ಲ. ಇದೀಗ ಕೆಲಸಕ್ಕೆ ಹೋಗುವುದಕ್ಕೂ ಬಿಡುವುದಿಲ್ಲ. ಆದರೆ, ಅವರ ಮಕ್ಕಳಿಗೆ ಮಾತ್ರ ಚೆನ್ನಾಗಿ ನೋಡಿಕೊಳ್ಳುತ್ತಿದ್ದರು ಎಂದು ದೂರಿರುವ ಆರೋಪಿ, ಅದರಿಂದ ಕೋಪಗೊಂಡು ಬೈಕ್‌ ಶಾಕ್‌ ಅಬ್ಸರ್‌ ರಾಡ್‌ನಿಂದ ಶ್ರೀಧರ್‌ ತಲೆಗೆ ಹೊಡೆದು ಹತ್ಯೆಗೈದಿದ್ದೆ ಎಂದು ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     




    #crime #karnataka
    Previous Articleರಾಯಚೂರಿನಲ್ಲಿ ಯುವತಿ ಶವ ಪತ್ತೆ ಪ್ರಕರಣ; ಅತ್ಯಾಚಾರ-ಕೊಲೆ ಆರೋಪ, ಮೂವರು ಅರೆಸ್ಟ್
    Next Article ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ ಸಾಕ್ಷ್ಯ ದಾಖಲಿಸಿದ ಬೆನ್ನಲ್ಲೇ ಬೆದರಿಕೆ ಕರೆ; ಪ್ರಕರಣದ ಸಾಕ್ಷಿಯಿಂದ ಕೋರ್ಟ್‌ಗೆ ದೂರು

    Related Posts

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.