Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಇನ್ಸ್ಟಾಗ್ರಾಂ ಸಂಪರ್ಕ; 28 ವರ್ಷದ ಯುವಕ ಅರೆಸ್ಟ್
    ಅಂತರಾಷ್ಟ್ರೀಯ

    ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಇನ್ಸ್ಟಾಗ್ರಾಂ ಸಂಪರ್ಕ; 28 ವರ್ಷದ ಯುವಕ ಅರೆಸ್ಟ್

    adminBy adminAugust 22, 2026Updated:August 22, 2026No Comments1 Min Read

    ಬೆಂಗಳೂರು: ಪಾಕಿಸ್ತಾನದವರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯೋರ್ವನನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ.

    ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ ( 28 ) ಬಂಧಿತ ಆರೋಪಿ.

    ಆರೋಪಿಯನ್ನು ಕೌಂಟರ್ ಇಂಟಲಿಜೆನ್ಸ್ ಸೆಲ್ ಮತ್ತು ಸೆಂಟ್ರಲ್ ಐಬಿ ಅಧಿಕಾರಿಗಳ ಮಾಹಿತಿ ಮೇರೆಗೆ ಬಂಧಿಸಲಾಗಿದೆ. ಆರೋಪಿಯು ಪಾಕಿಸ್ತಾನದ ಶಾಜದ್ ಬುಟ್ಟಿ ನೆಟವರ್ಕ್ ಗ್ಯಾಂಗ್‌ನ ಇನ್ಸ್ಟಾಗ್ರಾಂ ಅಕೌಂಟ್ ಮೂಲಕ ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಜೊತೆ ಸಂರ್ಪಕದಲ್ಲಿದ್ದ.

    ಈ ಪಾಕಿಸ್ತಾನಿ ಗ್ಯಾಂಗ್ ಗಣ್ಯ ವ್ಯಕ್ತಿಗಳು ದೊಡ್ಡ ದೊಡ್ಡ ಉದ್ಯಮಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತದೆ. ತನ್ನ ಆಧಾರ್ ಕಾರ್ಡ್ ಎಲ್ಲ‌ ಕೊಟ್ಟು ಅಕೌಂಟ್‌ಗೆ ಲಾಗಿನ್ ಆಗಿದ್ದ. ಕಳೆದ 2 ವರ್ಷಗಳಿಂದ ಪಾಕಿಸ್ತಾನಿ ಗ್ಯಾಂಗ್‌ನ ಜೊತೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ.

    ಆರೋಪಿಯು ಎಸಿ ರಿಪೇರಿ ಕೆಲಸ ಮಾಡುತ್ತಾ ಬೆಂಗಳೂರಿನ ಮಸೀದಿಯಲ್ಲಿ ಪಾಠ ಮಾಡುತ್ತಿದ್ದ. ಆರೋಪಿಯು ಗ್ಯಾಂಗ್ ಹೇಳಿದಂತೆ ಕೇರಳ ಮತ್ತು ದೆಹಲಿಗೆ ಹೋಗಿ ಟ್ರೈನಿಂಗ್ ಸಹ ಪಡೆದುಕೊಂಡು ಬಂದಿದ್ದ. ಆರೋಪಿಯ‌ ವಿರುದ್ಧ ಬಿಎನ್‌ಎಸ್‌ 113 (3) ( 197( 2 ) ಅಡಿ ಪ್ರಕರಣ ದಾಖಲಾಗಿದೆ.




    #crime #karnataka #national International
    Previous Articleನಿರ್ದೇಶಕ ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ; ಪೊಲೀಸ್ ಆಯುಕ್ತರಿಗೆ ದೂರು
    Next Article ಮಾವನ ಸಾವಿನ ಸುದ್ದಿ ನಡುವೆಯೂ ಕರ್ತವ್ಯಕ್ಕೆ ಹಾಜರಿ: ಪ್ರತಿಭಟನೆ ಮುಗಿಯುವವರೆಗೂ ಸ್ಥಳದಲ್ಲೇ ಉಳಿದ ಪೊಲೀಸ್ ಕಮಿಷನರ್

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.