Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಗುವಿಗೆ ಮಾತ್ರೆ ನೀಡುವ ವಿಚಾರಕ್ಕೆ ದಂಪತಿ ಜಗಳ; ಪತ್ನಿ ಕಡೆಯವರಿಂದ ಹಲ್ಲೆ, ಸಾಫ್ಟ್‌ವೇರ್ ಎಂಜಿನಿಯರ್ ಸಾವು
    ಅಪರಾಧ

    ಮಗುವಿಗೆ ಮಾತ್ರೆ ನೀಡುವ ವಿಚಾರಕ್ಕೆ ದಂಪತಿ ಜಗಳ; ಪತ್ನಿ ಕಡೆಯವರಿಂದ ಹಲ್ಲೆ, ಸಾಫ್ಟ್‌ವೇರ್ ಎಂಜಿನಿಯರ್ ಸಾವು

    adminBy adminAugust 22, 2026No Comments1 Min Read

    ನವದೆಹಲಿ: ಮಗುವಿಗೆ ಮಾತ್ರೆ ನೀಡುವ ಕ್ಷುಲ್ಲಕ ವಿಚಾರ ದಂಪತಿ ನಡುವೆ ಕಲಹಕ್ಕೆ ಕಾರಣವಾಗಿ, ಅಂತಿಮವಾಗಿ ಪತ್ನಿ ಕಡೆಯವರ ಮಾರಣಾಂತಿಕ ಹಲ್ಲೆಗೆ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರು ದಾರುಣವಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

    ನೋಯ್ಡಾದ ಪ್ರತಿಷ್ಠಿತ ‘ಅಡೋಬ್’  ಕಂಪನಿಯಲ್ಲಿ ವಾರ್ಷಿಕ ₹60 ಲಕ್ಷ ವೇತನದ ಉದ್ಯೋಗದಲ್ಲಿದ್ದ ವಿನಯ್ ಗುಪ್ತಾ (31) ಹತ್ಯೆಯಾದ ದುರ್ದೈವಿ.

    ಘಟನೆಯ ವಿವರ:

    ವಿನಯ್ ಗುಪ್ತಾ ಹಾಗೂ ರೇಖಾ ಅವರ ವಿವಾಹವಾಗಿ ಮೂರೂವರೆ ವರ್ಷಗಳಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ (ಒಂದು ಗಂಡು, ಒಂದು ಹೆಣ್ಣು). ಇತ್ತೀಚೆಗೆ ಮಗುವಿಗೆ ಔಷಧ ನೀಡುವ ವಿಚಾರದಲ್ಲಿ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಕೋಪಗೊಂಡ ರೇಖಾ, ತವರು ಮನೆಗೆ ತೆರಳಿ ವಿಷಯ ಮುಟ್ಟಿಸಿದ್ದಾರೆ.

    ಸ್ವಲ್ಪ ಸಮಯದ ಬಳಿಕ ರೇಖಾ ತಮ್ಮ ತಂದೆ, ಇಬ್ಬರು ಸಹೋದರರು, ಅತ್ತಿಗೆ, ಚಿಕ್ಕಪ್ಪ ಸೇರಿದಂತೆ ಕುಟುಂಬದ ಇತರ ಸದಸ್ಯರನ್ನು ಕರೆದುಕೊಂಡು ಪತಿಯ ಮನೆಗೆ ಬಂದಿದ್ದಾರೆ. ಮನೆಗೆ ಬಂದ ಸಂಬಂಧಿಕರಿಗೆ ಕುಡಿಯಲು ನೀರು ತರಲು ವಿನಯ್ ಅವರ ತಾಯಿ ಅಡುಗೆ ಮನೆಗೆ ಹೋದ ಸಮಯದಲ್ಲೇ, ರೇಖಾ ಕಡೆಯವರೆಲ್ಲರೂ ಏಕಾಏಕಿ ವಿನಯ್ ಮೇಲೆ ಮುಗಿಬಿದ್ದು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ವಿನಯ್ ಅವರ ತಾಯಿ ಕೈಮುಗಿದು ಬೇಡಿಕೊಂಡರೂ ಬಿಡದೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

    ತೀವ್ರವಾಗಿ ಗಾಯಗೊಂಡು ಅರೆಪ್ರಜ್ಞಾವಸ್ಥೆಯಲ್ಲಿದ್ದ ವಿನಯ್ ಅವರನ್ನು ನೆರೆಹೊರೆಯವರು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದರಾದರೂ, ತಪಾಸಣೆ ನಡೆಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

    ಘಟನೆ ಸಂಬಂಧ ವಿನಯ್ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ.

     




    #crime #national
    Previous Articleನಕಲಿ ಔಷಧಿ, ಅಸುರಕ್ಷಿತ ಆಹಾರಕ್ಕೆ ಕಡಿವಾಣ; ಜಿಲ್ಲೆ-ತಾಲೂಕು ಮಟ್ಟದಲ್ಲಿ ‘ವಾಚ್ ಟೀಮ್’ ರಚನೆಗೆ ಸರ್ಕಾರ ಚಿಂತನೆ
    Next Article ಬೆಂಗಳೂರು: ₹200ಗಾಗಿ ಮಂಗಳಮುಖಿ ದೇವಿ ಕೊಲೆ; ಹಣ ಕೊಡಲು ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.