Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಬ್ರಹ್ಮಾವರ: ಪ್ರತಿಭಾವಂತ ಸಾಕ್ಸೋಫೋನ್ ವಾದಕಿ ನಮೃತಾ ದೇವಾಡಿಗ ಆತ್ಮಹತ್ಯೆ
    ಕರ್ನಾಟಕ

    ಬ್ರಹ್ಮಾವರ: ಪ್ರತಿಭಾವಂತ ಸಾಕ್ಸೋಫೋನ್ ವಾದಕಿ ನಮೃತಾ ದೇವಾಡಿಗ ಆತ್ಮಹತ್ಯೆ

    adminBy adminAugust 24, 2026No Comments1 Min Read

    ಬ್ರಹ್ಮಾವರ: ಪ್ರತಿಭಾವಂತ ಸಾಕ್ಸೋಫೋನ್ ವಾದಕಿ ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ನೀಲಾವರ ಗ್ರಾಮದ ನಮೃತಾ ದೇವಾಡಿಗ (22) ಎಂದು ಗುರುತಿಸಲಾಗಿದೆ.

    ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದ ನಮೃತ ದೇವಾಡಿಗ ವೈಯಕ್ತಿಕ ಕಾರಣಕ್ಕೆ ಮನನೊಂದು ವಿಷ ಸೇವಿಸಿದ್ದರು. ನಂತರ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


    ಇಂದು ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಬೆಂಗಳೂರು ಮತ್ತು ಬ್ರಹ್ಮಾವರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ತನಿಖೆಯ ಬಳಿಕವಷ್ಟೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಲಿದೆ.




    #karnataka
    Previous Articleಮಂಗಳೂರು: ಖ್ಯಾತ ವೈದ್ಯ, ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಡಾ. ರಾಜೇಶ್ ಬಲ್ಲಾಳ್ ನಿಧನ
    Next Article ಚಿಕ್ಕಮಗಳೂರು ಟಿಪ್ಪು ಕಟೌಟ್ ವಿವಾದ; ಪಾಕ್ ಪರ ಹಾಡಿನ ವಿಡಿಯೋ ಪೋಸ್ಟ್ ಆರೋಪ, ಪ್ರಮುಖ ಆರೋಪಿ ಅರೆಸ್ಟ್

    Related Posts

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026

    ATM ಕಳ್ಳತನಕ್ಕೆ ಹೊಸ ತಂತ್ರ: ಮಷಿನ್‌ ಸಮೇತ ಎಸ್ಕೇಪ್‌ ಆದ ಕಳ್ಳರು

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.