Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಟ್ರಂಪ್ ಪುತ್ರನ ಹತ್ಯೆಗೆ ಇರಾನ್‌ನಿಂದ ₹95 ಕೋಟಿ ಬಹುಮಾನ ಘೋಷಣೆಯ ವಿಡಿಯೋ ಪ್ರಸಾರ
    ಅಂತರಾಷ್ಟ್ರೀಯ

    ಟ್ರಂಪ್ ಪುತ್ರನ ಹತ್ಯೆಗೆ ಇರಾನ್‌ನಿಂದ ₹95 ಕೋಟಿ ಬಹುಮಾನ ಘೋಷಣೆಯ ವಿಡಿಯೋ ಪ್ರಸಾರ

    adminBy adminAugust 25, 2026No Comments1 Min Read

    ಇರಾನ್‌ : ಅಮೆರಿಕ  ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕುಟುಂಬಕ್ಕೆ ಇರಾನ್‌ನಿಂದ ಅಸಾಧಾರಣ ಹಾಗೂ ಕಳವಳಕಾರಿ ಜೀವ ಬೆದರಿಕೆ ಎದುರಾಗಿದೆ. ಇರಾನ್ ಸರ್ಕಾರಿ ಟೆಲಿವಿಷನ್‌ನ ಚಾನೆಲ್ 3 ರಲ್ಲಿ ಪ್ರಸಾರವಾದ ಕಾರ್ಯಕ್ರಮವೊಂದರಲ್ಲಿ ಡೊನಾಲ್ಡ್ ಟ್ರಂಪ್ ಅವರ 20 ವರ್ಷದ ಪುತ್ರ ಬ್ಯಾರನ್ ಟ್ರಂಪ್ ಅವರನ್ನು ತಲುಪುವ ಮಾರ್ಗಗಳನ್ನು ಸವಿವರವಾಗಿ ಪ್ರಸ್ತುತಪಡಿಸಲಾಗಿದ್ದು, ಅವರ ಹತ್ಯೆಗೆ ಸುಮಾರು 95 ಕೋಟಿ ರೂಪಾಯಿಗೂ ಹೆಚ್ಚು (10 ಮಿಲಿಯನ್ ಡಾಲರ್) ಬಹುಮಾನವನ್ನು ಘೋಷಿಸಲಾಗಿದೆ.

    ಇರಾನ್‌ನ ರೆವಲ್ಯೂಷನರಿ ಗಾರ್ಡ್ ಕ್ರಾಪ್ಸ್  ಸಂಯೋಜಿತ ಮಾಧ್ಯಮ ಸಂಸ್ಥೆಗಳು ಬಿಡುಗಡೆ ಮಾಡಿರುವ ಈ ವೀಡಿಯೊಗೆ “ಬ್ಯಾರನ್ ಟ್ರಂಪ್‌ನನ್ನು ಎಲ್ಲಿ ಕೊಲ್ಲಬೇಕು” ಎಂಬ ಶೀರ್ಷಿಕೆ ನೀಡಲಾಗಿದೆ. ಪ್ರಸಾರವಾದ ಈ ಕ್ಲಿಪ್‌ನಲ್ಲಿ ಬ್ಯಾರನ್ ಅವರ ದಿನನಿತ್ಯದ ಚಲನವಲನಗಳನ್ನು ವಿವರವಾಗಿ ವಿವರಿಸಿ ಚಿತ್ರಿಸಲಾಗಿದೆ. ಬ್ಯಾರನ್ ಅವರ ಪ್ರತಿಯೊಂದು ನಡೆಯನ್ನು ಸಂಪೂರ್ಣವಾಗಿ ಕಣ್ಣಿಟ್ಟು ನಿಗಾವಹಿಸಲಾಗುತ್ತಿದೆ ಎಂದು ವೀಡಿಯೊದಲ್ಲಿ ಪ್ರತಿಪಾದಿಸಲಾಗಿದೆ. ಅಷ್ಟೇ ಅಲ್ಲದೆ, ಅಮೆರಿಕದ ಅತ್ಯಂತ ಭದ್ರತಾ ಸಂಸ್ಥೆಯಾದ ಸಿಪಾಯಿಗಳು ಅಥವಾ ಸಿಕ್ರೆಟ್ ಸರ್ವೀಸ್ ಭದ್ರತಾ ವಲಯವನ್ನು ಭೇದಿಸಿ, ಯುವತಿಯೊಬ್ಬಳು ಖಾಸಗಿ ಸಭೆಯೊಂದರಲ್ಲಿ ಬ್ಯಾರನ್ ಪಕ್ಕದಲ್ಲೇ ಕುಳಿತಿದ್ದಳು ಎಂದು ವೀಡಿಯೊ ಪ್ರತಿಪಾದಿಸಿದೆ.

    ಇನ್ನು ಈ ವೀಡಿಯೊದಲ್ಲಿ ಬ್ಯಾರನ್ ಟ್ರಂಪ್ ಅವರ ಭದ್ರತಾ ವ್ಯವಸ್ಥೆಯ ಕಣ್ಣು ತಪ್ಪಿಸಿ ಅವರು ಬಳಸುವ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಬ್ಯಾರನ್ ತಮ್ಮ ಭದ್ರತಾ ಸಿಬ್ಬಂದಿಯ ಗಮನಕ್ಕೆ ಬಾರದಂತೆ ಎಕ್ಸ್‌ಬಾಕ್ಸ್ ಮೂಲಕ ಧ್ವನಿ ಹಾಗೂ ಪಠ್ಯ ಸಂದೇಶಗಳ ಮೂಲಕ ಸಂವಹನ ನಡೆಸುತ್ತಾರೆ ಎಂದು ತಿಳಿಸಲಾಗಿದೆ. ಜೊತೆಗೆ ಎಕ್ಸ್‌ಬಾಕ್ಸ್, ಫೀಫಾ (FIFA) ವೀಡಿಯೊ ಗೇಮ್ಸ್ ಹಾಗೂ ಡಿಸ್ಕಾರ್ಡ್ ಅಪ್ಲಿಕೇಶನ್‌ಗಳಲ್ಲಿರುವ ಅವರ ಖಾತೆಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಮಾಧ್ಯಮದ ವರದಿಯಲ್ಲಿ ಹೇಳಿದೆ.




    #crime International
    Previous Articleಪುತ್ತೂರು ಬಂದ್‌ಗೆ ಭರ್ಜರಿ ಬೆಂಬಲ; ಝೆರಾಕ್ಸ್ ಅಂಗಡಿ ಮಾಲಕಿ ಮೇಲಿನ ಹಲ್ಲೆ ಖಂಡಿಸಿ ಬಂದ್
    Next Article ಮಂಗಳೂರಿಗೆ ನಟ ಯಶ್ ಆಗಮನ; ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ, ‘ಟಾಕ್ಸಿಕ್’ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಯಶ್

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.