Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಂಗಳೂರಿಗೆ ನಟ ಯಶ್ ಆಗಮನ; ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ, ‘ಟಾಕ್ಸಿಕ್’ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಯಶ್
    ಕರಾವಳಿ ಸುದ್ದಿ

    ಮಂಗಳೂರಿಗೆ ನಟ ಯಶ್ ಆಗಮನ; ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ, ‘ಟಾಕ್ಸಿಕ್’ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಯಶ್

    adminBy adminAugust 25, 2026No Comments1 Min Read

    ಮಂಗಳೂರು: ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ನಟ ಯಶ್ ಮಂಗಳೂರಿಗೆ ಆಗಮಿಸಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯಶ್ ಅವರಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದ್ದಾರೆ.

    ಚಿತ್ರ ಬಿಡುಗಡೆಗೂ ಮುನ್ನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಉದ್ದೇಶದಿಂದ ಯಶ್ ಮಂಗಳೂರಿಗೆ ಬಂದಿದ್ದಾರೆ ಎನ್ನಲಾಗಿದೆ. ನಾಳೆ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ, ಧರ್ಮಸ್ಥಳಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ.

    ಪ್ರತಿ ಚಿತ್ರದ ಬಿಡುಗಡೆಗೂ ಮುನ್ನ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡುವ ಪದ್ಧತಿಯನ್ನು ಯಶ್ ಮುಂದುವರಿಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಅದೇ ಸಂಪ್ರದಾಯವನ್ನು ಪಾಲಿಸುತ್ತಿರುವುದು ಅಭಿಮಾನಿಗಳ ಗಮನ ಸೆಳೆದಿದೆ.

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಯಶ್ ಆಗಮಿಸಿದ ಸುದ್ದಿ ತಿಳಿಯುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು  ನಟನನ್ನು ಕಣ್ತುಂಬಿಕೊಳ್ಳಲು ಉತ್ಸಾಹ ವ್ಯಕ್ತಪಡಿಸಿದರು.




    #dakshinakannada #karnataka
    Previous Articleಟ್ರಂಪ್ ಪುತ್ರನ ಹತ್ಯೆಗೆ ಇರಾನ್‌ನಿಂದ ₹95 ಕೋಟಿ ಬಹುಮಾನ ಘೋಷಣೆಯ ವಿಡಿಯೋ ಪ್ರಸಾರ
    Next Article ‘ಮರಿ ವೀರಪ್ಪನ್’ ಗೋವಿಂದನ ಕರಾಳ ಮುಖ ಬಯಲು; ಬೇಟೆ ಸೇರಿ 9 ಪ್ರಕರಣ, ಮಹಿಳೆಯ ಮೇಲೆ ಹಲ್ಲೆಯ ಆರೋಪ

    Related Posts

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.