Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರು: ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಣೆ ಜಾಲ ಪತ್ತೆ; ಮದ್ಯ ಸಹಿತ ಇಬ್ಬರು ಅರೆಸ್ಟ್
    ಅಪರಾಧ

    ಮಂಗಳೂರು: ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಣೆ ಜಾಲ ಪತ್ತೆ; ಮದ್ಯ ಸಹಿತ ಇಬ್ಬರು ಅರೆಸ್ಟ್

    adminBy adminAugust 25, 2026No Comments1 Min Read

    ಮಂಗಳೂರು: ಗೋವಾದಿಂದ ಅಕ್ರಮವಾಗಿ ಮದ್ಯವನ್ನು ಸಾಗಿಸಿ ಮಂಗಳೂರಿನ ಮೂಲಕ ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಅಬಕಾರಿ ಪೊಲೀಸರು ಭೇದಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

    ಬಂಧಿತರನ್ನು ಕಾರಿನ ಮಾಲೀಕ ಹಾಗೂ ಚಾಲಕ ಬಸವರಾಜು ಬೋವಿ ಮತ್ತು ನಾಗವೇಣಿ ನಾಯಕ್ ಎಂದು ಗುರುತಿಸಲಾಗಿದೆ.

    ಮಾನ್ಯ ಪರವಾನಗಿ ಇಲ್ಲದೆ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ವಿಶೇಷ ಅಬಕಾರಿ ತಂಡ ಕಾರ್ಯಾಚರಣೆ ನಡೆಸಿ ಕಾರನ್ನು ತಡೆದು ಪರಿಶೀಲಿಸಿತು. ಈ ವೇಳೆ ಕಾರಿನಿಂದ 438 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಮದ್ಯ ಸಾಗಣೆಗೆ ಬಳಸಿದ್ದ ಕಾರನ್ನೂ ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

    ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಎಚ್. ಅವರ ಮಾರ್ಗದರ್ಶನದಲ್ಲಿ ಹಾಗೂ ದಕ್ಷಿಣ ಕನ್ನಡ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಅವರ ನಿರ್ದೇಶನದ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ.

    ವಿಶೇಷ ತಂಡದಲ್ಲಿ ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಗಾಯತ್ರಿ ಸಿ.ಎಚ್., ಬಂಟ್ವಾಳ ಉಪವಿಭಾಗದ ಉಪ ಅಧೀಕ್ಷಕ ಸಂತೋಷ್ ಮೋಡಗಿ, ಬಂಟ್ವಾಳ ತಾಲೂಕು ವಲಯದ ಅಬಕಾರಿ ನಿರೀಕ್ಷಕ ಲಕ್ಷ್ಮಣ ಶಿವಣಗಿ, ತಲಪಾಡಿ ಚೆಕ್‌ಪೋಸ್ಟ್ ನಿರೀಕ್ಷಕ ದತ್ತಗುರು ಅಥೆಣಿ, ಉಪನಿರೀಕ್ಷಕರಾದ ಜಯಪ್ಪ ಶಿವಶಂಕರ ಮತ್ತು ಅಭಿಷೇಕ್, ಹಾಗೂ ಸಿಬ್ಬಂದಿ ಪ್ರಕಾಶ್ ಇದ್ದರು.

    ಜಂಟಿ ಆಯುಕ್ತರ ಕಚೇರಿಯ ಅಬಕಾರಿ ನಿರೀಕ್ಷಕಿ ಸುನಿತಾ ಅವರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.




    #crime #dakshinakannada
    Previous Article22 ಪ್ರಕರಣಗಳ ರೌಡಿಶೀಟರ್ ಬ್ಯಾಟರಿ ಜಯಂತ್ ಕೆರೆಯಲ್ಲಿ ಶವವಾಗಿ ಪತ್ತೆ
    Next Article ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆ ಅಲ್ಲ, ಶಾಲಾ ಸಮವಸ್ತ್ರ ನಿಯಮ ಪಾಲನೆ ಕಡ್ಡಾಯ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.