Close Menu
    What's Hot

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಮೈಸೂರು ದಸರಾ 2026: ಗಜಪಯಣಕ್ಕೆ ಕ್ಷಣಗಣನೆ; ಮೊದಲ ಹಂತದಲ್ಲಿ ಆಗಮಿಸಲಿರುವ 9 ಆನೆಗಳು
    ಕರ್ನಾಟಕ

    ಮೈಸೂರು ದಸರಾ 2026: ಗಜಪಯಣಕ್ಕೆ ಕ್ಷಣಗಣನೆ; ಮೊದಲ ಹಂತದಲ್ಲಿ ಆಗಮಿಸಲಿರುವ 9 ಆನೆಗಳು

    adminBy adminAugust 26, 2026Updated:August 26, 2026No Comments1 Min Read

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ದಸರಾ ಗಜಪಯಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಹುಣಸೂರಿನ ವೀರನಹೊಸಳ್ಳಿಯಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದ ಮೂಲಕ ದಸರಾ ಗಜಪಡೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ.

    ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಗಜಪಯಣಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10ರಿಂದ 10.28ರ ಶುಭ ತುಲಾ ಲಗ್ನದಲ್ಲಿ ದಸರಾ ಆನೆಗಳಿಗೆ ಪೂಜೆ ಸಲ್ಲಿಸಿ, ಫಲತಾಂಬೂಲ ನೀಡುವ ಮೂಲಕ ಗಜಪಡೆಗೆ ಚಾಲನೆ ನೀಡಲಾಗುತ್ತದೆ.

    ಮೊದಲ ಹಂತದಲ್ಲಿ ಒಟ್ಟು 9 ಆನೆಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ. ಧನಂಜಯ, ಮಹೇಂದ್ರ, ಏಕಲವ್ಯ, ಪ್ರಶಾಂತ, ಗೋಪಿ, ಶ್ರೀರಾಮ, ಸುಗ್ರೀವ, ಲಕ್ಷ್ಮೀ ಹಾಗೂ ಕಾವೇರಿ ಆನೆಗಳು ಮೊದಲ ಹಂತದ ಗಜಪಡೆಯಲ್ಲಿ ಇರಲಿವೆ. ಪೂಜೆ ನೆರವೇರಿದ ಬಳಿಕ ಆನೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಲಿವೆ.

    ಗಜಪಯಣ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

    ಅಭಿಮನ್ಯುವಿಗೆ ಬೀಳ್ಕೊಡುಗೆ

    ಈ ಬಾರಿಯ ಗಜಪಯಣ ಮತ್ತೊಂದು ವಿಶೇಷತೆಗೆ ಸಾಕ್ಷಿಯಾಗಲಿದೆ. ಸತತ 6 ಬಾರಿ ಭಾರೀ ಚಿನ್ನದ ಅಂಬಾರಿ ಹೊತ್ತಿರುವ ಕ್ಯಾಪ್ಟನ್ ಅಭಿಮನ್ಯುವಿಗೆಅರಣ್ಯ ಇಲಾಖೆ ಬೀಳ್ಕೊಡುಗೆ ನೀಡಲಿದೆ.

    ಅರಣ್ಯ ಇಲಾಖೆಯ ಅಚ್ಚುಮೆಚ್ಚಿನ ಆನೆಯಾಗಿರುವ ಅಭಿಮನ್ಯುವಿಗೆ ಬೀಳ್ಕೊಡುಗೆ ನೀಡಬೇಕೆಂದು ಸಾರ್ವಜನಿಕರಿಂದ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಗಜಪಯಣದ ಸಂದರ್ಭದಲ್ಲೇ ಅಭಿಮನ್ಯುವಿಗೆ ಗೌರವಪೂರ್ವಕ ಬೀಳ್ಕೊಡುಗೆ ನೀಡಲು ನಿರ್ಧರಿಸಲಾಗಿದೆ.




    #karnataka
    Previous Articleಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ಪತ್ತೆ ದೂರು, ಪ್ರಸಿದ್ಧ ಹೋಟೆಲ್ ಮೇಲೆ ದಿಢೀರ್ ದಾಳಿ; ಮಾಲೀಕರಿಗೆ ನೋಟಿಸ್
    Next Article ಅದ್ವೈತ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಓಶೋ ವಿಚಾರ, ಡೇಟಿಂಗ್ ಆ್ಯಪ್ ಸಂಪರ್ಕದತ್ತ ಪೊಲೀಸರ ತನಿಖೆ

    Related Posts

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.