Close Menu
    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಕೊಲ್ಲೂರು : ಲಾರಿ ಕ್ಲೀನರ್ ಕುಸಿದು ಬಿದ್ದು ಮೃತ್ಯು
    ಕರ್ನಾಟಕ

    ಕೊಲ್ಲೂರು : ಲಾರಿ ಕ್ಲೀನರ್ ಕುಸಿದು ಬಿದ್ದು ಮೃತ್ಯು

    adminBy adminAugust 27, 2026Updated:August 27, 2026No Comments1 Min Read

    ಕೊಲ್ಲೂರು,: ಮೂತ್ರ ವಿಸರ್ಜನೆ ಮಾಡುತ್ತಿದ್ದ ಲಾರಿ ಕ್ಲಿನರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಕೊಲ್ಲೂರು ಸಮೀಪದ ಜಡ್ಕಲ್ ಗ್ರಾಮದ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆಯ ಗಣೇಶ್(45) ಎಂದು ಗುರುತಿಸಲಾಗಿದೆ.

    ಇವರು ಕಳೆದ 4 ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯ ಕುಂಶಿ ಗ್ರಾಮದ ಶಿವು ಕುಮಾರ ಎಂಬವರ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದರು. ಮಂಗಳೂರಿನಿಂದ ಲಾರಿಯಲ್ಲಿ ಬರುತ್ತಿದ್ದಾಗ ದಾರಿ ಮಧ್ಯೆ ಮೂತ್ರ ವಿಸರ್ಜನೆಗಾಗಿ ಲಾರಿಯನ್ನು ರಸ್ತೆ ಬದಿ ನಿಲ್ಲಿಸಿದ್ದು, ಗಣೇಶ್ ಮೂತ್ರ ವಿಜರ್ಸನೆ ಮಾಡುತ್ತಿದ್ದಾಗ ಅಲ್ಲಿಯೇ ಕುಸಿದು ಬಿದ್ದು ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    #karnataka
    Previous Articleಗಂಗೊಳ್ಳಿ ಅಳಿವೆಯಲ್ಲಿ ಅಲೆಗಳ ಹೊಡೆತಕ್ಕೆ ಪರ್ಸಿನ್ ಬೋಟ್ ಮುಳುಗಡೆ; 27 ಮೀನುಗಾರರ ರಕ್ಷಣೆ
    Next Article ಹಳೆಯಂಗಡಿ : ಪ್ರಿಯದರ್ಶಿನಿ ಸಹಕಾರಿ ಸಂಘದಲ್ಲಿ ₹20 ಲಕ್ಷ ಸಾಲ ಮಂಜೂರು; ಸದಸ್ಯನಿಗೆ ₹5 ಲಕ್ಷ ಮಾತ್ರ; 7 ಮಂದಿ ವಿರುದ್ಧ ಪ್ರಕರಣ ದಾಖಲು

    Related Posts

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ; ₹14.95 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಕಳವು

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.