Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ; ತನಿಖೆಯಿಂದ ಬಯಲಾಯ್ತು ಶಾಕಿಂಗ್ ಮಾಹಿತಿ ಬಯಲು
    ಕರ್ನಾಟಕ

    ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ; ತನಿಖೆಯಿಂದ ಬಯಲಾಯ್ತು ಶಾಕಿಂಗ್ ಮಾಹಿತಿ ಬಯಲು

    adminBy adminAugust 27, 2026Updated:August 27, 2026No Comments1 Min Read

    ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಪೂರ್ಣಗೊಳಿಸಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದೆ. ಎಸ್‌ಐಟಿ ವರದಿಯಲ್ಲಿ ಮಾನಸಿಕ ಖಿನ್ನತೆ, ಆಪ್ತ ವ್ಯಕ್ತಿಯಿಂದ ಉಂಟಾದ ವಿಶ್ವಾಸದ್ರೋಹ ಹಾಗೂ ಆದಾಯ ತೆರಿಗೆ ಇಲಾಖೆ (ಐಟಿ) ದಾಳಿಯಿಂದ ಉಂಟಾದ ಮಾನಸಿಕ ಒತ್ತಡ ರಾಯ್ ಅವರ ಸಾವಿಗೆ ಪ್ರಮುಖ ಕಾರಣಗಳಾಗಿರಬಹುದು ಎಂದು ಉಲ್ಲೇಖಿಸಲಾಗಿದೆ.

    ಬನ್ನೇರುಘಟ್ಟ ರಸ್ತೆಯಲ್ಲಿದ್ದ ರಾಯ್ ಅವರ ರೆಸಾರ್ಟ್‌ನ ನಿರ್ವಹಣೆಯನ್ನು ನಂಬಿಕಸ್ಥ ವ್ಯಕ್ತಿಯೊಬ್ಬರಿಗೆ ವಹಿಸಲಾಗಿತ್ತು. ಆದರೆ, ಆತ ಕೋಟ್ಯಂತರ ರೂಪಾಯಿ ವಂಚಿಸಿದ್ದರಿಂದ ರಾಯ್ ಆತನನ್ನು ದೂರವಿಟ್ಟಿದ್ದರು. ಈ ಸಂಬಂಧ ಪ್ರಕರಣವೂ ದಾಖಲಾಗಿತ್ತು. ಮತ್ತೊಂದೆಡೆ, ಐಟಿ ದಾಳಿ ನಡೆದ ಸಂದರ್ಭದಲ್ಲಿ ಕಂಪನಿಯ ಲೆಕ್ಕಪತ್ರಗಳನ್ನು ನೋಡಿಕೊಳ್ಳುತ್ತಿದ್ದ ಸಿಬ್ಬಂದಿಯೊಬ್ಬರು ಕೆಲಸ ತೊರೆದಿದ್ದರಿಂದ ಅಗತ್ಯ ದಾಖಲೆಗಳನ್ನು ಸಲ್ಲಿಸುವಲ್ಲಿ ರಾಯ್ ಅವರಿಗೆ ತೊಂದರೆ ಎದುರಾಗಿತ್ತು ಎಂದು ಎಸ್‌ಐಟಿ ತನಿಖೆಯಲ್ಲಿ ತಿಳಿದುಬಂದಿದೆ.

    ವೈಯಕ್ತಿಕ ಜೀವನ, ಉದ್ಯಮ ಹಾಗೂ ಆರೋಗ್ಯ ಸೇರಿದಂತೆ ಹಲವು ಆಯಾಮಗಳಲ್ಲಿ ಎಸ್‌ಐಟಿ ತನಿಖೆ ನಡೆಸಿದೆ. ಕುಟುಂಬ ಸದಸ್ಯರು ಸೇರಿದಂತೆ ಹಲವರನ್ನು ವಿಚಾರಣೆ ನಡೆಸಲಾಗಿದ್ದು, ರಾಯ್ ಅವರ ಮಾನಸಿಕ ಸ್ಥಿತಿಗತಿ ಕುರಿತು ನಿಮ್ಹಾನ್ಸ್‌ನಿಂದಲೂ ಮಾಹಿತಿ ಪಡೆದು ಪರಿಶೀಲಿಸಲಾಗಿದೆ ಎಂದು ವರದಿ ತಿಳಿಸಿದೆ.




    #karnataka
    Previous Articleಫೋನ್ ಕರೆ ಮಾಡಿ ಹೊರಹೋದ ವ್ಯಕ್ತಿ: ತಡರಾತ್ರಿ ಕಲ್ಲುಗಳ ನಡುವೆ ಮೃತದೇಹ ಪತ್ತೆ
    Next Article ‘ಬಂಧಿಸುವುದು ಪೊಲೀಸರಿಗೆ ತಮಾಷೆಯೇ?’; ವೈಟ್‌ಫೀಲ್ಡ್ ಪೊಲೀಸರಿಗೆ ಹೈಕೋರ್ಟ್ ಕ್ಲಾಸ್

    Related Posts

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026

    ATM ಕಳ್ಳತನಕ್ಕೆ ಹೊಸ ತಂತ್ರ: ಮಷಿನ್‌ ಸಮೇತ ಎಸ್ಕೇಪ್‌ ಆದ ಕಳ್ಳರು

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.