Close Menu
    What's Hot

    ಎಸ್‌ಬಿಐ ಗ್ರಾಹಕರಿಗೆ ಶಾಕ್ : ಡಾರ್ಕ್ ವೆಬ್‌ನಲ್ಲಿ ಸಾವಿರಾರು ಗ್ರಾಹಕರ ವೈಯಕ್ತಿಕ ಮಾಹಿತಿ ಸೋರಿಕೆ

    October 21, 2026

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026

    ದೆಹಲಿಯ ದಸರಾ ಆಚರಣೆಯಲ್ಲಿ ಹೊಸ ವಿವಾದ : ರಾವಣನ ಜೊತೆ ಜಿರಳೆ ಪ್ರತಿಕೃತಿ ದಹನಕ್ಕೆ ಆಕ್ಷೇಪ

    October 21, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ; ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ
    ಅಪರಾಧ

    14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ; ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

    adminBy adminAugust 31, 2026No Comments1 Min Read

    ಬೆಳ್ತಂಗಡಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬೆಳ್ತಂಗಡಿ ಠಾಣಾ ಪೊಲೀಸರು ಆ.29ರಂದು ದಸ್ತಗಿರಿ ಮಾಡಿದ್ದಾರೆ.

    ಕೇರಳ ಕಣ್ಣೂರು ನಿವಾಸಿ ಡೆನ್ನಿ ಜೋಸೆಫ್ ಅಲಿಯಾಸ್ ಆಂಟೋನಿ ಬಂಧಿತ ಆರೋಪಿ.

    ಆರೋಪಿಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ:172/2014, ಕಲಂ: 354(B), 323, 324, 504, 506 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣ ಸಂಬಂಧ ಆರೋಪಿಯು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

    ಆರೋಪಿಯನ್ನು ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಪಿಸಿ ಮುನಿಯ ನಾಯ್ಕ, ಪಿಸಿ ಮನು ನಾಯ್ಕ ಅವರು ಆ. 29ರಂದು ಕೇರಳದ ಕಣ್ಣೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.




    #crime #dakshinakannada
    Previous Articleಪಿಡಿಒ ದಂಪತಿಯ ಮನೆಗೆ ಕನ್ನ; 1.42 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ದೋಚಿ ಪರಾರಿ
    Next Article ಬೆಂಗಳೂರು ಉದ್ಯಮಿ ರವಿಪ್ರಕಾಶ್ ವಶಕ್ಕೆ ಪಡೆದ ಪ್ರಕರಣಕ್ಕೆ ಟ್ವಿಸ್ಟ್; ಶಾಸಕ ಸೇರಿ ಮೂವರ ವಿರುದ್ಧ ಕಿಡ್ನ್ಯಾಪ್ ಕೇಸ್ ದಾಖಲು

    Related Posts

    ಫೇಸ್‌ಬುಕ್ ಜಾಹೀರಾತು ನಂಬಿ ಎಪಿಕೆ ಫೈಲ್ ಡೌನ್‌ಲೋಡ್ : ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹1.78 ಲಕ್ಷ ಮಾಯ

    October 21, 2026

    ಬೋಳಿಯಾರ್‌ನಲ್ಲಿ ಇಬ್ಬರು ಯುವಕರ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಕೊಲೆ ಆರೋಪದಲ್ಲಿ ಪಿಕಪ್ ಚಾಲಕನ ಬಂಧನ

    October 21, 2026

    ಕುದ್ರೋಳಿ ದಸರಾ ಮೆರವಣಿಗೆ : ಅ.21ರ ಸಂಜೆ 4ರಿಂದ ಮಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ

    October 20, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಎಸ್‌ಬಿಐ ಗ್ರಾಹಕರಿಗೆ ಶಾಕ್ : ಡಾರ್ಕ್ ವೆಬ್‌ನಲ್ಲಿ ಸಾವಿರಾರು ಗ್ರಾಹಕರ ವೈಯಕ್ತಿಕ ಮಾಹಿತಿ ಸೋರಿಕೆ

    October 21, 2026

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026

    ದೆಹಲಿಯ ದಸರಾ ಆಚರಣೆಯಲ್ಲಿ ಹೊಸ ವಿವಾದ : ರಾವಣನ ಜೊತೆ ಜಿರಳೆ ಪ್ರತಿಕೃತಿ ದಹನಕ್ಕೆ ಆಕ್ಷೇಪ

    October 21, 2026

    ಫೇಸ್‌ಬುಕ್ ಜಾಹೀರಾತು ನಂಬಿ ಎಪಿಕೆ ಫೈಲ್ ಡೌನ್‌ಲೋಡ್ : ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹1.78 ಲಕ್ಷ ಮಾಯ

    October 21, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.