Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರು : ಕುಡಿದ ಮತ್ತಿನಲ್ಲಿ ಅಣ್ಣ-ತಮ್ಮನ ನಡುವೆ ಜಗಳ; ಚಾಕುವಿನಿಂದ ಇರಿದು ಅಣ್ಣನ ಕೊಲೆ
    ಅಪರಾಧ

    ಮಂಗಳೂರು : ಕುಡಿದ ಮತ್ತಿನಲ್ಲಿ ಅಣ್ಣ-ತಮ್ಮನ ನಡುವೆ ಜಗಳ; ಚಾಕುವಿನಿಂದ ಇರಿದು ಅಣ್ಣನ ಕೊಲೆ

    adminBy adminAugust 31, 2026No Comments1 Min Read

    ಮಂಗಳೂರು : ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ತಮ್ಮನೇ ಚಾಕುವಿನಿಂದ ಇರಿದು ಸ್ವಂತ ಅಣ್ಣನನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಂಗಳೂರಿನ ಬಿಜೈ ಕೊಟ್ಟಾರ ಕ್ರಾಸ್ ಬಳಿ ರವಿವಾರ (ಆಗಸ್ಟ್ 30) ತಡರಾತ್ರಿ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಅಡಿವೆಪ್ಪ (40) ಕೊಲೆಯಾದ ದುರ್ದೈವಿ. ಈತನ ತಮ್ಮ ರಾಜು (36) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

    ಅಡಿವೆಪ್ಪ ಹಾಗೂ ರಾಜು ತಮ್ಮ ತಾಯಿಯೊಂದಿಗೆ ಕೊಟ್ಟಾರ ಕ್ರಾಸ್‌ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ತಾಯಿ ಸಣ್ಣ ಗೂಡಂಗಡಿ ನಡೆಸುತ್ತಿದ್ದರೆ, ಇಬ್ಬರು ಸಹೋದರರು ಕೂಲಿ ಕೆಲಸ ಮಾಡಿಕೊಂಡಿದ್ದರು. ಇಬ್ಬರಿಗೂ ವಿಪರೀತ ಕುಡಿತದ ಚಟವಿತ್ತು ಎನ್ನಲಾಗಿದೆ.

    ರವಿವಾರ ರಾತ್ರಿ 10:30 ರಿಂದ 11 ಗಂಟೆಯ ನಡುವೆ ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳ ಪ್ರಾರಂಭವಾಗಿದೆ. ಈ ವೇಳೆ ರೊಚ್ಚಿಗೆದ್ದ ತಮ್ಮ ರಾಜು, ಅಣ್ಣ ಅಡಿವೆಪ್ಪನಿಗೆ ಚಾಕುವಿನಿಂದ ಇರಿದಿದ್ದಾನೆ. ತಾಯಿ ರಾತ್ರಿ ಅಂಗಡಿ ಮುಚ್ಚಿ ಮನೆಗೆ ಬಂದು ನೋಡಿದಾಗ ಅಡಿವೆಪ್ಪ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

    ಘಟನಾ ಸ್ಥಳಕ್ಕೆ ಉರ್ವ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ತಮ್ಮ ರಾಜುವಿನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.




    #crime #dakshinakannada
    Previous Articleಬೆಂಗಳೂರು ಉದ್ಯಮಿ ರವಿಪ್ರಕಾಶ್ ವಶಕ್ಕೆ ಪಡೆದ ಪ್ರಕರಣಕ್ಕೆ ಟ್ವಿಸ್ಟ್; ಶಾಸಕ ಸೇರಿ ಮೂವರ ವಿರುದ್ಧ ಕಿಡ್ನ್ಯಾಪ್ ಕೇಸ್ ದಾಖಲು
    Next Article ಓಣಂ ಆಚರಿಸಿ ಸಿನಿಮಾ ನೋಡಿ ಒಬ್ಬರಿಗೆ ಚಾಕುವಿನಿಂದ ಇರಿತ, ಮತ್ತೊಬ್ಬರಿಗೆ ಕಾರಿನಿಂದ ಡಿಕ್ಕಿ; ಇಬ್ಬರು ಮಲಯಾಳಿ ಮಹಿಳೆಯರ ಹತ್ಯೆ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.