Close Menu
    What's Hot

    ಸೌಜನ್ಯ ಪ್ರಕರಣ ಮರುತನಿಖೆ ಚುರುಕು : ಅಪರಾಧ ಸ್ಥಳಕ್ಕೆ ಭೇಟಿ ನೀಡಲಿರುವ ಎಸ್‌ಐಟಿ ತಂಡ

    October 21, 2026

    ಸೌದಿಯಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತ : ಮಂಗಳೂರು ಕರಾವಳಿಯ ಪ್ರಯಾಣಿಕರಿಗೆ ಸಂಕಷ್ಟ

    October 21, 2026

    ಎಸ್‌ಬಿಐ ಗ್ರಾಹಕರಿಗೆ ಶಾಕ್ : ಡಾರ್ಕ್ ವೆಬ್‌ನಲ್ಲಿ ಸಾವಿರಾರು ಗ್ರಾಹಕರ ವೈಯಕ್ತಿಕ ಮಾಹಿತಿ ಸೋರಿಕೆ

    October 21, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಂಗಳೂರಿನಲ್ಲಿ ಆಟೋ ಪ್ರಯಾಣ ದರ ಪರಿಷ್ಕರಣೆ; ಪ್ರಯಾಣಿಕರಿಗೆ ಹೊಸ ನಿಯಮಗಳು
    ಕರಾವಳಿ ಸುದ್ದಿ

    ಮಂಗಳೂರಿನಲ್ಲಿ ಆಟೋ ಪ್ರಯಾಣ ದರ ಪರಿಷ್ಕರಣೆ; ಪ್ರಯಾಣಿಕರಿಗೆ ಹೊಸ ನಿಯಮಗಳು

    adminBy adminAugust 31, 2026No Comments1 Min Read

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಿಸಲಾಗಿದ್ದು, ಮೊದಲ 1.5 ಕಿ.ಮೀ ಪ್ರಯಾಣಕ್ಕೆ ಕನಿಷ್ಟ 40 ರೂ. ದರ ನಿಗದಿಪಡಿಸಲಾಗಿದೆ. ಈ ದರದಲ್ಲಿ ಗರಿಷ್ಟ ಮೂವರು ಪ್ರಯಾಣಿಕರು ಪ್ರಯಾಣಿಸಬಹುದುದಾಗಿದೆ.

    ಪರಿಷ್ಕೃತ ದರದ ಪ್ರಕಾರ , ಮೊದಲ 1.5 ಕಿ.ಮೀ ಬಳಿಕ ಪ್ರತಿ  ಕಿ.ಮೀಗೆ 20 ರೂ ದರ ಪಾವತಿಸಬೇಕು. ಈ ದರವೂ ಗರಿಷ್ಟ ಮೂವರು ಪ್ರಯಾಣಿಕರಿಗೆ ಅನ್ವಯಿಸುತ್ತದೆ. ಆಟೋದಲ್ಲಿ ಮೊದಲ 10 ನಿಮಿಷ ಕಾಯುವಿಕೆ ಉಚಿತವಾಗಿರುತ್ತದೆ. ಬಳಿಕ ಪ್ರತಿ ೧೫ ನಿಮಿಷ ಅಥವಾ ಅದರ ಭಾಗಕ್ಕೆ 5 ರೂ. ಶುಲ್ಕ ವಿಧಿಸಬಹುದಾಗಿದೆ.

    ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ ೫ ಗಂಟೆಯವರೆಗೆ ಮಾತ್ರ ಸಾಮಾನ್ಯ ದರದ 1.5 ಪಟ್ಟು ದರವನ್ನು ಪ್ರಯಾಣಿಕರಿಂದ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪರಿಷ್ಕೃತ ದರಗಳು ಆಟೋ ಪ್ರಯಾಣಿಕರು ಮತ್ತು ಚಾಕಲರಿಗೆ ಅನ್ವಯವಾಗಲಿದ್ದು, ನಿಗದಿತ ದರಕ್ಕಿಂತ ಹೆಚ್ಚಿನ ಮೊತ್ತವನ್ನು ವಸೂಲಿ ಮಾಡುವಂತಿಲ್ಲ.




    #dakshinakannada
    Previous Articleಮನೆಯನ್ನೇ ಖೋಟಾ ನೋಟು ಮುದ್ರಣದ ಅಡ್ಡೆ ಮಾಡಿಕೊಂಡ ಖದೀಮರು; ಗ್ಯಾಂಗ್ ಪೊಲೀಸರ ವಶಕ್ಕೆ
    Next Article ಮೊಮ್ಮಕ್ಕಳ ಶಾಲೆಗೆ ಕಳುಹಿಸಲು ನಿಲ್ದಾಣಕ್ಕೆ ಬಂದ ಅಜ್ಜಿ: ರೈಲಿಗೆ ಸಿಲುಕಿ ಅಜ್ಜಿ, ಇಬ್ಬರು ಮೊಮ್ಮಕ್ಕಳು ಸಾವು

    Related Posts

    ಸೌಜನ್ಯ ಪ್ರಕರಣ ಮರುತನಿಖೆ ಚುರುಕು : ಅಪರಾಧ ಸ್ಥಳಕ್ಕೆ ಭೇಟಿ ನೀಡಲಿರುವ ಎಸ್‌ಐಟಿ ತಂಡ

    October 21, 2026

    ಸೌದಿಯಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತ : ಮಂಗಳೂರು ಕರಾವಳಿಯ ಪ್ರಯಾಣಿಕರಿಗೆ ಸಂಕಷ್ಟ

    October 21, 2026

    ಫೇಸ್‌ಬುಕ್ ಜಾಹೀರಾತು ನಂಬಿ ಎಪಿಕೆ ಫೈಲ್ ಡೌನ್‌ಲೋಡ್ : ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹1.78 ಲಕ್ಷ ಮಾಯ

    October 21, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸೌಜನ್ಯ ಪ್ರಕರಣ ಮರುತನಿಖೆ ಚುರುಕು : ಅಪರಾಧ ಸ್ಥಳಕ್ಕೆ ಭೇಟಿ ನೀಡಲಿರುವ ಎಸ್‌ಐಟಿ ತಂಡ

    October 21, 2026

    ಸೌದಿಯಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತ : ಮಂಗಳೂರು ಕರಾವಳಿಯ ಪ್ರಯಾಣಿಕರಿಗೆ ಸಂಕಷ್ಟ

    October 21, 2026

    ಎಸ್‌ಬಿಐ ಗ್ರಾಹಕರಿಗೆ ಶಾಕ್ : ಡಾರ್ಕ್ ವೆಬ್‌ನಲ್ಲಿ ಸಾವಿರಾರು ಗ್ರಾಹಕರ ವೈಯಕ್ತಿಕ ಮಾಹಿತಿ ಸೋರಿಕೆ

    October 21, 2026

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.