Close Menu
    What's Hot

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಶವಕ್ಕೆ ಅಂತ್ಯಸಂಸ್ಕಾರ ಮಾಡಿ ತಿಂಗಳು ಕಳೆದ ಬಳಿಕ ಜೀವಂತವಾಗಿ ಬಂದ ಯುವಕ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಕುಂದಾಪುರ ಬಸ್ ನಿಲ್ದಾಣದಿಂದ ಯುವತಿ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ
    ಕರ್ನಾಟಕ

    ಕುಂದಾಪುರ ಬಸ್ ನಿಲ್ದಾಣದಿಂದ ಯುವತಿ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ

    adminBy adminSeptember 2, 2026No Comments1 Min Read

    ಉಡುಪಿ  : ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಈಶ್ವರಿ (18) ಎಂಬ ಯುವತಿಯು ಮಂಗಳೂರಿನ ಕೂಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಈ ವಿಷಯ ತಿಳಿದ ಆಕೆಯ ಪೋಷಕರು ಕೂಳೂರಿನಿಂದ ಕುಕ್ಕಿಕಟ್ಟೆಗೆ ಕರೆದುಕೊಂಡು ಬಂದಿರುತ್ತಾರೆ. ಯುವತಿಯು ಹೆಚ್ಚಾಗಿ ಮೊಬೈಲ್ ಫೋನ್ ಬಳಕೆಮಾಡುತ್ತಿದ್ದರಿಂದ ಊರಿನಲ್ಲಿ ಬಿಟ್ಟರೆ ಸರಿಯಾಗಬಹುದೆಂದು ತಿಳಿದು ಪೋಷಕರು ಆಕೆಯೊಂದಿಗೆ ಆಗಸ್ಟ್ 25 ರಂದು ಕುಕ್ಕಿಕಟ್ಟೆಯಿಂದ ಹೊರಟು ಕುಂದಾಪುರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ರಾತ್ರಿ 10.30 ರ ಸುಮಾರಿಗೆ ಬಂದಿದ್ದು, ಯುವತಿಯು ವಾಶ್ ರೂಂ ಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

    ಯುವತಿಯು 4 ಅಡಿ 5 ಇಂಚು ಎತ್ತರ ಇದ್ದು, ಕನ್ನಡ, ತುಳು, ಹಿಂದಿ, ಇಂಗ್ಲೀಷ್ ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ. ಯುವತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338, ಕುಂದಾಪುರ ವಿಭಾಗ ಡಿ.ವೈ.ಎಸ್.ಪಿ ಮೊ.ನಂ: 9480805422, ಕುಂದಾಪುರ ಠಾಣೆಯ ಪಿ.ಐ ಮೊ.ನಂ: 9480805455, ಪಿ.ಎಸ್.ಐ ಮೊ.ನಂ: 8277988957 ಹಾಗೂ 8277988959 ಅನ್ನು ಸಂಪರ್ಕಿಸಬಹುದಾಗಿದೆ. ಎಂದು ಕುಂದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.




    #karnataka
    Previous Articleಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ತಾಂತ್ರಿಕ ಮಾಹಿತಿ ಪಡೆದ AJIET ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು
    Next Article KPSC ನೇಮಕಾತಿ ಹಗರಣ ಬಯಲು: ಡಿಗ್ರಿಯಲ್ಲಿ 5 ವಿಷಯಗಳಲ್ಲಿ ಫೇಲ್, KPSCಯಲ್ಲಿ ಟಾಪ್ ರ‍್ಯಾಂಕ್

    Related Posts

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026

    ATM ಕಳ್ಳತನಕ್ಕೆ ಹೊಸ ತಂತ್ರ: ಮಷಿನ್‌ ಸಮೇತ ಎಸ್ಕೇಪ್‌ ಆದ ಕಳ್ಳರು

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಶವಕ್ಕೆ ಅಂತ್ಯಸಂಸ್ಕಾರ ಮಾಡಿ ತಿಂಗಳು ಕಳೆದ ಬಳಿಕ ಜೀವಂತವಾಗಿ ಬಂದ ಯುವಕ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026

    ಯತೀಶ್ ಪೆರುವಾಯಿ ಗಡಿಪಾರು ಪ್ರಕ್ರಿಯೆ ಕೈಬಿಡಲು ಅಧಿಕಾರಿಗಳ ಆದೇಶ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.