Close Menu
    What's Hot

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಶವಕ್ಕೆ ಅಂತ್ಯಸಂಸ್ಕಾರ ಮಾಡಿ ತಿಂಗಳು ಕಳೆದ ಬಳಿಕ ಜೀವಂತವಾಗಿ ಬಂದ ಯುವಕ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»KPSC ನೇಮಕಾತಿ ಹಗರಣ ಬಯಲು: ಡಿಗ್ರಿಯಲ್ಲಿ 5 ವಿಷಯಗಳಲ್ಲಿ ಫೇಲ್, KPSCಯಲ್ಲಿ ಟಾಪ್ ರ‍್ಯಾಂಕ್
    ಅಪರಾಧ

    KPSC ನೇಮಕಾತಿ ಹಗರಣ ಬಯಲು: ಡಿಗ್ರಿಯಲ್ಲಿ 5 ವಿಷಯಗಳಲ್ಲಿ ಫೇಲ್, KPSCಯಲ್ಲಿ ಟಾಪ್ ರ‍್ಯಾಂಕ್

    adminBy adminSeptember 2, 2026No Comments1 Min Read

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಪಶುವೈದ್ಯಕೀಯ ನೇಮಕಾತಿ ಹಗರಣದಲ್ಲಿ ಬಗೆದಷ್ಟೂ ಸ್ಫೋಟಕ ರಹಸ್ಯಗಳು ಬಯಲಾಗುತ್ತಿವೆ. ಕಾಸು ಕೊಟ್ರೆ ಸರ್ಕಾರಿ ಹುದ್ದೆ ಕಡ್ಲೆಪುರಿಯಂತೆ ಬಿಕರಿ ಆಗಿದೆ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ.

    ಹೌದು. ಡಿಗ್ರಿಯಲ್ಲೇ 5 ವಿಷಯಗಳಲ್ಲಿ ಫೇಲ್‌ ಆಗಿದ್ದ ಅಭ್ಯರ್ಥಿ ಮಹಮದ್ ಸುಹೇಲ್ ಬಂಡೇಗೋಳ್ ದುಡ್ಡು ಕೊಟ್ಟಿದ್ದಾನೆ ಅನ್ನೋ ಕಾರಣಕ್ಕೆ ಕೆಪಿಎಸ್‌ಸಿ ನಲ್ಲಿ ಟಾಪರ್‌ ಆಗಿದ್ದಾನೆ ಅನ್ನೋ ಅಚ್ಚರಿ ಸಂಗತಿ ತನಿಖೆ ವೇಳೆ ಬಯಲಾಗಿದೆ. ದುಡ್ಡು ಕೊಟ್ಟು ರ‍್ಯಾಂಕ್‌ ಪಡೆದ ಅಭ್ಯರ್ಥಿಯ ಅಂಕಪಟ್ಟಿ ಕೂಡ ʻಪಬ್ಲಿಕ್‌ ಟಿವಿʼಗೆ (Public TV) ಲಭ್ಯವಾಗಿದೆ.

    ಡಿಗ್ರಿಯಲ್ಲಿ ಓದೋದಕ್ಕೆ ಹೆಣಗಾಡುತ್ತಿದ್ದ ಸುಹೇಲ್‌ 5 ವಿಷಯಗಳಲ್ಲಿ ಫೇಲ್ ಆಗಿದ್ದಾನೆ. ಆದ್ರೆ ಪಶುವೈದ್ಯಾಧಿಕಾರಿಗಳ ಹುದ್ದೆಯಲ್ಲಿ ಕಾಸಿನ ದರ್ಬಾರ್‌ ನಡೆದು, ಟಾಪರ್‌ ಆಗಿ ಹೊರಹೊಮ್ಮಿದ್ದಾನೆ. ಇದರಲ್ಲಿ ಕನ್ನಾಳೆಯ ಕೈಚಳಕವೂ ಇದೆ ಅಂತ ಖುದ್ದು ಅಭ್ಯರ್ಥಿಯೇ ಸಿಐಡಿ ಎದುರು ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

    #crime #karnataka
    Previous Articleಕುಂದಾಪುರ ಬಸ್ ನಿಲ್ದಾಣದಿಂದ ಯುವತಿ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ
    Next Article ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ; 24ರ ಯುವಕ ಸಾವು

    Related Posts

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026

    ಯತೀಶ್ ಪೆರುವಾಯಿ ಗಡಿಪಾರು ಪ್ರಕ್ರಿಯೆ ಕೈಬಿಡಲು ಅಧಿಕಾರಿಗಳ ಆದೇಶ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಶವಕ್ಕೆ ಅಂತ್ಯಸಂಸ್ಕಾರ ಮಾಡಿ ತಿಂಗಳು ಕಳೆದ ಬಳಿಕ ಜೀವಂತವಾಗಿ ಬಂದ ಯುವಕ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026

    ಯತೀಶ್ ಪೆರುವಾಯಿ ಗಡಿಪಾರು ಪ್ರಕ್ರಿಯೆ ಕೈಬಿಡಲು ಅಧಿಕಾರಿಗಳ ಆದೇಶ

    September 2, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.