Close Menu
    What's Hot

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಶವಕ್ಕೆ ಅಂತ್ಯಸಂಸ್ಕಾರ ಮಾಡಿ ತಿಂಗಳು ಕಳೆದ ಬಳಿಕ ಜೀವಂತವಾಗಿ ಬಂದ ಯುವಕ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ; 24ರ ಯುವಕ ಸಾವು
    ಕರಾವಳಿ ಸುದ್ದಿ

    ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ; 24ರ ಯುವಕ ಸಾವು

    adminBy adminSeptember 2, 2026No Comments1 Min Read

    ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಉಜಿರೆ ನಿವಾಸಿ ರಿನ್ಸ್ ಶಿಬಿ (24) ಎಂದು ಗುರುತಿಸಲಾಗಿದೆ.

    ಮಂಗಳವಾರ ಸಂಜೆ ಪಣಕಜೆ ಮಸೀದಿ ಬಳಿ ತೆರಳುತ್ತಿದ್ದಾಗ ಟೆಂಪೋಗೆ ರಿನ್ಸ್ ಚಲಾಯಿಸುತ್ತಿದ್ದ ಬೈಕ್ ಹಿಂಬದಿಯಿಂದ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರಿನ್ಸ್‌ನನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

    ಮೃತ ರಿನ್ಸ್ ಶಿಬಿ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದು, ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




    #dakshinakannada
    Previous ArticleKPSC ನೇಮಕಾತಿ ಹಗರಣ ಬಯಲು: ಡಿಗ್ರಿಯಲ್ಲಿ 5 ವಿಷಯಗಳಲ್ಲಿ ಫೇಲ್, KPSCಯಲ್ಲಿ ಟಾಪ್ ರ‍್ಯಾಂಕ್
    Next Article ಕುತ್ತಾರು ‘ಸೌಹಾರ್ದ ವೃತ್ತ’  ವಿವಾದಕ್ಕೆ ತೆರೆ: ಕೊರಗಜ್ಜನ ಮುಟ್ಟಾಲೆ–ದಂಟೆ ವಿಶೇಷ ಆಕರ್ಷಣೆಯೊಂದಿಗೆ ಲೋಕಾರ್ಪಣೆ

    Related Posts

    ಯತೀಶ್ ಪೆರುವಾಯಿ ಗಡಿಪಾರು ಪ್ರಕ್ರಿಯೆ ಕೈಬಿಡಲು ಅಧಿಕಾರಿಗಳ ಆದೇಶ

    September 2, 2026

    ಕುತ್ತಾರು ‘ಸೌಹಾರ್ದ ವೃತ್ತ’  ವಿವಾದಕ್ಕೆ ತೆರೆ: ಕೊರಗಜ್ಜನ ಮುಟ್ಟಾಲೆ–ದಂಟೆ ವಿಶೇಷ ಆಕರ್ಷಣೆಯೊಂದಿಗೆ ಲೋಕಾರ್ಪಣೆ

    September 2, 2026

    ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ತಾಂತ್ರಿಕ ಮಾಹಿತಿ ಪಡೆದ AJIET ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು

    September 1, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಶವಕ್ಕೆ ಅಂತ್ಯಸಂಸ್ಕಾರ ಮಾಡಿ ತಿಂಗಳು ಕಳೆದ ಬಳಿಕ ಜೀವಂತವಾಗಿ ಬಂದ ಯುವಕ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026

    ಯತೀಶ್ ಪೆರುವಾಯಿ ಗಡಿಪಾರು ಪ್ರಕ್ರಿಯೆ ಕೈಬಿಡಲು ಅಧಿಕಾರಿಗಳ ಆದೇಶ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.