Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ
    ಅಪರಾಧ

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    adminBy adminSeptember 2, 2026No Comments1 Min Read

    ಬೆಂಗಳೂರಿನ  ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜರಹಳ್ಳಿಯಲ್ಲಿ ಮನಕಲಕುವ ಘಟನೆ ನಡೆದಿದೆ. ತನ್ನಿಬ್ಬರು ಅವಳಿ ಹೆಣ್ಣು ಮಕ್ಕಳನ್ನು ತಾಯಿ ಉಮಾದೇವಿ (42) ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

    ತಾಯಿ ಉಮಾದೇವಿ ದಂಪತಿಗೆ ಮಕ್ಕಳಾಗದೇ ತೀವ್ರ ನೊಂದಿದ್ದರು. ಹೀಗಾಗಿ ಐವಿಎಫ್ ಚಿಕಿತ್ಸೆಯ ಮೂಲಕ ಅವರಿಗೆ ಅವಳಿ ಹೆಣ್ಣು ಮಕ್ಕಳು ಜನಿಸಿದ್ದರು. ಮಕ್ಕಳ ಜನನದ ನಂತರ ಉಮಾದೇವಿ ಅವರ ಮಾನಸಿಕ ಸ್ಥಿತಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು ಎನ್ನಲಾಗಿದೆ.

    ಮಂಗಳವಾರ ಸಂಜೆ ಪತಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾಯಿ ಉಮಾದೇವಿ ಇಬ್ಬರು ಮಕ್ಕಳಿಗೆ ಉಸಿರುಗಟ್ಟಿಸಿ ಹತ್ಯೆ ಮಾಡಿ ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೆಲಸ ಮುಗಿಸಿ ಮನೆಗೆ ಮರಳಿದ ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತಿರುವುದನ್ನು ಗಮನಿಸಿದ ಪತಿ ಕೂಡಲೇ ಆಕೆಯನ್ನು ರಕ್ಷಿಸಿದ್ದಾರೆ. ಆದರೆ ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟಿದ್ದರು. ವಿಷಯ ತಿಳಿಯುತ್ತಿದ್ದಂತೆ ತಲಘಟ್ಟಪುರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

    ಸದ್ಯ ಉಮಾದೇವಿ ಅವರನ್ನು ಚಿಕಿತ್ಸೆ ಹಾಗೂ ಮಾನಸಿಕ ಆರೋಗ್ಯ ತಪಾಸಣೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    ಮಕ್ಕಳ ಜನನದ ಬಳಿಕ ಉಮಾದೇವಿ ಅವರ ಮಾನಸಿಕ ಸ್ಥಿತಿಯಲ್ಲಿ ಉಂಟಾಗಿದ್ದ ಬದಲಾವಣೆ, ಅವರು ಎದುರಿಸುತ್ತಿದ್ದ ಸಮಸ್ಯೆಗಳು ಹಾಗೂ ಘಟನೆಗೆ ಕಾರಣವಾದ ಪರಿಸ್ಥಿತಿಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




    #crime #karnataka
    Previous Articleಯತೀಶ್ ಪೆರುವಾಯಿ ಗಡಿಪಾರು ಪ್ರಕ್ರಿಯೆ ಕೈಬಿಡಲು ಅಧಿಕಾರಿಗಳ ಆದೇಶ
    Next Article ಶವಕ್ಕೆ ಅಂತ್ಯಸಂಸ್ಕಾರ ಮಾಡಿ ತಿಂಗಳು ಕಳೆದ ಬಳಿಕ ಜೀವಂತವಾಗಿ ಬಂದ ಯುವಕ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಯತೀಶ್ ಪೆರುವಾಯಿ ಗಡಿಪಾರು ಪ್ರಕ್ರಿಯೆ ಕೈಬಿಡಲು ಅಧಿಕಾರಿಗಳ ಆದೇಶ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.