Close Menu
    What's Hot

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ಮಂಗಳೂರಿನಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್: ತೆರವುಗೊಳಿಸಲು ಮನಪಾ ಆಯುಕ್ತರ ಸೂಚನೆ

    September 3, 2026

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ
    ಅಪರಾಧ

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    adminBy adminSeptember 3, 2026No Comments1 Min Read

    ಮೈಸೂರು: ನಗರದಲ್ಲಿ ಚಿನ್ನತಂಬಿ ಚಿನ್ನ ವಂಚನೆ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಗೋಲ್ಡ್ ಸ್ಕ್ಯಾಮ್ ನಡೆದಿದೆ. ಚಿನ್ನದ ಅಂಗಡಿ ಮಾಲೀಕ ಜನರಿಗೆ ಚಿನ್ನ ಕೊಡುವುದಾಗಿ ಮಾಸಿಕ ಕಂತು ಕಟ್ಟಿಸಿಕೊಂಡು ಉಂಡೆನಾಮ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.

    80 ಕ್ಕೂ ಹೆಚ್ಚು ಜನ ಚಿನ್ನದ ಆಸೆಗೆ ಮಾಸಿಕ ಕಂತು ಕಟ್ಟಿ ಈಗ ಹಣ ಕಳೆದುಕೊಂಡಿದ್ದಾರೆ. ಮೋಹನ್ ಜ್ಯುವೆಲರಿ ಹೆಸರಿನ ಚಿನ್ನದಂಗಡಿಯಲ್ಲಿ ಈ ವಂಚನೆ  ನಡೆದಿದೆ. ಮೈಸೂರು ನಗರದ ವಿವೇಕಾನಂದ ವೃತ್ತದಲ್ಲಿನ ಮೋಹನ್‌ ಜ್ಯುವೆಲರಿ ಮಾಲೀಕ ಮೋಹನ್ ಲಾಲ್ ಕಳೆದ 2 ಆವೃತ್ತಿಯಲ್ಲಿ ಜನರಿಂದ ಹಣ ಕಟ್ಟಿಸಿಕೊಂಡು ಚಿನ್ನ ನೀಡಿ ನಂಬಿಕೆ ಸಂಪಾದನೆ ಮಾಡಿದ್ದ.

    ಈ ಬಾರಿ ಚಿನ್ನದಾಸೆಗೆ ಹೆಚ್ಚಿನ ಜನ ಮತ್ತಷ್ಟು ಹಣ ಹೂಡಿಕೆ ಮಾಡಿದ್ದರು. ಕಳೆದ ಒಂದು ವಾರದಿಂದ ಮೋಹನ್ ಲಾಲ್, ಜ್ಯುವೆಲರಿ ಶಾಪ್‌ ಬಂದ್ ಆಗಿದ್ದು, ಮನೆಯೂ ಖಾಲಿ ಮಾಡಿಕೊಂಡು ರಾತ್ರೋರಾತ್ರಿ ಊರು ಬಿಟ್ಟಿದ್ದಾನೆ.

    ಈತನಿಂದ ವಂಚನೆಗೆ ಒಳಗಾದ ಜನರು ಕುವೆಂಪುನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಜ್ಯುವೆಲರಿ ಮಾಲೀಕ ಮೋಹನ್ ಲಾಲ್‌ನನ್ನು ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    #crime #karnataka
    Previous Articleದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ
    Next Article ಮಂಗಳೂರಿನಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್: ತೆರವುಗೊಳಿಸಲು ಮನಪಾ ಆಯುಕ್ತರ ಸೂಚನೆ

    Related Posts

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ಮಂಗಳೂರಿನಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್: ತೆರವುಗೊಳಿಸಲು ಮನಪಾ ಆಯುಕ್ತರ ಸೂಚನೆ

    September 3, 2026

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.