Close Menu
    What's Hot

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು
    ಕರ್ನಾಟಕ

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    adminBy adminSeptember 3, 2026No Comments1 Min Read

    ಸ್ಯಾಂಡಲ್‌ವುಡ್ ನಟ ‘ದುನಿಯಾ’ ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ಅವರ ಸುದೀರ್ಘ ದಾಂಪತ್ಯ ಜೀವನಕ್ಕೆ ಕೊನೆಗೂ ಅಧಿಕೃತವಾಗಿ ತೆರೆ ಬಿದ್ದಿದೆ. ದಂಪತಿಯ ವಿಚ್ಛೇದನ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಇಬ್ಬರಿಗೂ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಇಬ್ಬರ ನಡುವಿನ ಕಾನೂನು ಸಮರಕ್ಕೆ ತೆರೆ ಬಿದ್ದಂತಾಗಿದೆ.

    ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಶಾಂತಿಭೂಷಣ್ ಅವರನ್ನೊಳಗೊಂಡ ಉನ್ನತ ವಿಭಾಗೀಯ ಪೀಠವು ಈ ಪ್ರಮುಖ ತೀರ್ಪನ್ನು ನೀಡಿದೆ. ವಿಚ್ಛೇದನ ಮಂಜೂರು ಮಾಡುವ ಜೊತೆಗೆ, ಪತ್ನಿ ನಾಗರತ್ನ ಅವರಿಗೆ ₹2 ಕೋಟಿ ರೂಪಾಯಿ ಜೀವನಾಂಶ  ಪಾವತಿಸುವಂತೆ ನಟ ದುನಿಯಾ ವಿಜಯ್ ಅವರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ವಿಜಯ್ ಅವರ ಸಮಾಜಿಕ ಸ್ಥಾನಮಾನ ಹಾಗೂ ಪ್ರಸ್ತುತ ಹಣಕಾಸಿನ ಸ್ಥಿತಿಗತಿಯನ್ನು ಸಮಗ್ರವಾಗಿ ಪರಿಗಣಿಸಿ ನ್ಯಾಯಪೀಠವು ಈ ಮೊತ್ತವನ್ನು ನಿಗದಿಪಡಿಸಿದೆ.

    ಇತ್ತೀಚೆಗಷ್ಟೇ ದುನಿಯಾ ವಿಜಯ್ ಅವರ ಪುತ್ರ ಕ್ಲಾಸ್‌ಮೇಟ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪ್ರಕರಣ ಎದುರಿಸುತ್ತಿದ್ದು, ಈ ಘಟನೆಯ ಬಿಸಿಯಾರುವ ಮುನ್ನವೇ ವಿಜಯ್ ದಾಂಪತ್ಯ ಜೀವನದ ಈ ಬೆಳವಣಿಗೆಯೂ ಸುದ್ದಿಯಾಗಿದೆ. ಪತ್ನಿಯ ಭವಿಷ್ಯ ಹಾಗೂ ಜೀವನದ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಹೈಕೋರ್ಟ್ ಈ ಆದೇಶ ನೀಡಿದೆ.




    #karnataka
    Previous Articleಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ
    Next Article ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    Related Posts

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026

    ‌ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ; ಪೋಷಕರಿಂದ ಕೊಲೆ ಆರೋಪ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.