Close Menu
    What's Hot

    ಅಷ್ಟಮಿ ಭಜನೆ ವೇಳೆ ದುರಂತ: ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    20 ವರ್ಷಗಳ ಹಿಂದಿನ ಪ್ರಕರಣದಲ್ಲಿ ಮಹತ್ವದ ತೀರ್ಪು: ಖುಲಾಸೆ ರದ್ದು, ಕೊಲೆ ಆರೋಪ ನಿಗದಿಪಡಿಸಿ ಮರು ವಿಚಾರಣೆ

    September 5, 2026

    ಪಟಾಕಿ ಸಂಗ್ರಹಿಸಿದ್ದ ಸೇನಾ ನೆಲೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಪಟಾಕಿ ಸಂಗ್ರಹಿಸಿದ್ದ ಸೇನಾ ನೆಲೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ
    ಅಂತರಾಷ್ಟ್ರೀಯ

    ಪಟಾಕಿ ಸಂಗ್ರಹಿಸಿದ್ದ ಸೇನಾ ನೆಲೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ

    adminBy adminSeptember 5, 2026No Comments1 Min Read

    ಲಾ ಪಾಜ್: ಬೊಲಿವಿಯಾದ ಸೇನಾ ನೆಲೆಯಲ್ಲಿ  ಸಂಭವಿಸಿದ ಸ್ಫೋಟದಲ್ಲಿ 10 – 15 ಮಂದಿ ಸಾವನ್ನಪ್ಪಿದ್ದು, 60 ಜನ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಏಳು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

    ಪಶ್ಚಿಮ ಬೊಲಿವಿಯಾದ ವಿಯಾಚಾ ನಗರದಲ್ಲಿರುವ ಸೇನಾ ನೆಲೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟ ನಡೆದ ಸ್ಥಳದಲ್ಲಿ ಪಟಾಕಿಗಳನ್ನು ಸಂಗ್ರಹಿಸಲಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ. ಸ್ಫೋಟಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

    ಲಾ ಪಾಜ್‌ನಿಂದ ಸುಮಾರು 30 ಕಿಮೀ (19 ಮೈಲಿ) ದೂರದಲ್ಲಿರುವ ವಿಯಾಚಾದಲ್ಲಿರುವ ಸೇನಾ ಸಂಕೀರ್ಣದಲ್ಲಿ ಶುಕ್ರವಾರ ಸ್ಥಳೀಯ ಸಮಯ ಮಧ್ಯಾಹ್ನ 2:30 ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟವು ಪೈರೋಟೆಕ್ನಿಕ್ (ಮಿಲಿಟರಿ ಸಿಗ್ನಲ್‌) ವಸ್ತುಗಳನ್ನು ಸಂಗ್ರಹಿಸಲಾಗಿದ್ದ ಪ್ರದೇಶದಲ್ಲಿ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸ್ಫೋಟ ಸಂಭವಿಸಿದ ಸುತ್ತಮುತ್ತಲಿನ ಪ್ರದೇಶಗಳ ಹಲವಾರು ಮನೆಗಳಿಗೆ ಹಾನಿ ಉಂಟಾಗಿದೆ. ಸ್ಫೋಟದ ತೀವ್ರತೆಗೆ ಕಿಟಕಿಗಳು ಒಡೆದುಹೋಗಿವೆ.ಅಗ್ನಿಶಾಮಕ ದಳದವರು ಸ್ಥಳದಲ್ಲಿ ಉಳಿದಿದ್ದ ಶಾಖದ ಮೂಲವನ್ನು ಪತ್ತೆಹಚ್ಚಿದ್ದಾರೆ. ಇದು ಮತ್ತೊಂದು ಸ್ಫೋಟಕ್ಕೆ ಕಾರಣವಾಗಬಹುದು ಎಂಬ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ನಿವಾಸಿಗಳನ್ನು ಸ್ಥಳದಿಂದ ದೂರವಿರಲು ಎಚ್ಚರಿಸಿದ್ದಾರೆ. ಕನಿಷ್ಠ 150 ಮೀಟರ್ ಅಂತರವನ್ನು ಕಾಯ್ದುಕೊಳ್ಳಲು ಜನರಿಗೆ ಸಲಹೆ ನೀಡಲಾಗಿದೆ.




    International
    Previous Articleನಗರಕ್ಕೆ ಗಡಿಪಾರು ಮಾಡಿದ್ದರೂ ವಾಪಸ್ ಎಂಟ್ರಿ: ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಗ್ಯಾಂಗ್ ನ ಬಂಧನ
    Next Article 20 ವರ್ಷಗಳ ಹಿಂದಿನ ಪ್ರಕರಣದಲ್ಲಿ ಮಹತ್ವದ ತೀರ್ಪು: ಖುಲಾಸೆ ರದ್ದು, ಕೊಲೆ ಆರೋಪ ನಿಗದಿಪಡಿಸಿ ಮರು ವಿಚಾರಣೆ

    Related Posts

    ಅಮೆರಿಕದ ‘ಮೋಸ್ಟ್ ವಾಂಟೆಡ್’ ಪಟ್ಟಿಗೆ ಭಾರತೀಯ ಮೂಲದ ವಂಚಕ: ಬಂಧನಕ್ಕೆ ₹1.25 ಕೋಟಿ ಬಹುಮಾನ

    September 4, 2026

    ಓಣಂ ಆಚರಿಸಲು ತಾಯಿಯ ಬಳಿಗೆ ಹೋಗಿದ್ದ ಬಾಲಕನ ದಾರುಣ ಅಂತ್ಯ

    September 1, 2026

    ಓಣಂ ಆಚರಿಸಿ ಸಿನಿಮಾ ನೋಡಿ ಒಬ್ಬರಿಗೆ ಚಾಕುವಿನಿಂದ ಇರಿತ, ಮತ್ತೊಬ್ಬರಿಗೆ ಕಾರಿನಿಂದ ಡಿಕ್ಕಿ; ಇಬ್ಬರು ಮಲಯಾಳಿ ಮಹಿಳೆಯರ ಹತ್ಯೆ

    August 31, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಅಷ್ಟಮಿ ಭಜನೆ ವೇಳೆ ದುರಂತ: ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    20 ವರ್ಷಗಳ ಹಿಂದಿನ ಪ್ರಕರಣದಲ್ಲಿ ಮಹತ್ವದ ತೀರ್ಪು: ಖುಲಾಸೆ ರದ್ದು, ಕೊಲೆ ಆರೋಪ ನಿಗದಿಪಡಿಸಿ ಮರು ವಿಚಾರಣೆ

    September 5, 2026

    ಪಟಾಕಿ ಸಂಗ್ರಹಿಸಿದ್ದ ಸೇನಾ ನೆಲೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ

    September 5, 2026

    ನಗರಕ್ಕೆ ಗಡಿಪಾರು ಮಾಡಿದ್ದರೂ ವಾಪಸ್ ಎಂಟ್ರಿ: ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಗ್ಯಾಂಗ್ ನ ಬಂಧನ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    20 ವರ್ಷಗಳ ಹಿಂದಿನ ಪ್ರಕರಣದಲ್ಲಿ ಮಹತ್ವದ ತೀರ್ಪು: ಖುಲಾಸೆ ರದ್ದು, ಕೊಲೆ ಆರೋಪ ನಿಗದಿಪಡಿಸಿ ಮರು ವಿಚಾರಣೆ

    September 5, 2026

    ನಗರಕ್ಕೆ ಗಡಿಪಾರು ಮಾಡಿದ್ದರೂ ವಾಪಸ್ ಎಂಟ್ರಿ: ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಗ್ಯಾಂಗ್ ನ ಬಂಧನ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.