Close Menu
    What's Hot

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026

    ಕುಡಿಯುವ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಪಂಚಾಯಿತಿ ಅಧ್ಯಕ್ಷನ ಹತ್ಯೆ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್
    ಕರ್ನಾಟಕ

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    adminBy adminSeptember 5, 2026No Comments1 Min Read

    ಬಾಗಲಕೋಟೆ : ಅವೈಜ್ಞಾನಿಕ ಹಾಗೂ ತಗ್ಗು-ಗುಂಡಿ ಬಿದ್ದ ರಸ್ತೆಯು ಮತ್ತೊಂದು ದಾರುಣ ಅಪಘಾತಕ್ಕೆ ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ರಬಕವಿ ಪಟ್ಟಣದಲ್ಲಿ ರಸ್ತೆಗುಂಡಿಗೆ ಬೈಕ್ ಪುಟಿದು ಕೆಳಗೆ ಬಿದ್ದ ಮಹಿಳೆಯ ಮೇಲೆ ಟಿಪ್ಪರ್ ಹರಿದು ಎಡಗಾಲು ಸಂಪೂರ್ಣವಾಗಿ ಕಟ್ ಆದ ಭೀಕರ ಘಟನೆ ನಡೆದಿದೆ. ಮಹಿಳೆಯನ್ನು ರಬಕವಿಯ ತಬಸ್ಸುಮ್ ನದಾಫ್ (25) ಎಂದು ಗುರುತಿಸಲಾಗಿದೆ. ತಬಸ್ಸುಮ್ ಅವರು ತಮ್ಮ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಕುಳಿತು ತೆರಳುತ್ತಿದ್ದರು. ರಬಕವಿ ಪಟ್ಟಣದ ಚಿತ್ತರಗಿ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿದ್ದ ಬೃಹತ್ ತಗ್ಗು-ಗುಂಡಿಗೆ ಬೈಕ್ ಚಕ್ರ ಬಿದ್ದ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿ, ಮಹಿಳೆ ರಸ್ತೆಗೆ ಪುಟಿದು ಬಿದ್ದಿದ್ದಾರೆ. ಅದೇ ಸಮಯಕ್ಕೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ, ರಸ್ತೆಗೆ ಬಿದ್ದ ತಬಸ್ಸುಮ್ ಅವರ ಕಾಲಿನ ಮೇಲೆ ಹರಿದಿದೆ. ಪರಿಣಾಮವಾಗಿ ಅವರ ಎಡಗಾಲು ತೀವ್ರವಾಗಿ ಜಜ್ಜಲ್ಪಟ್ಟು ಕಟ್ ಆಗಿದೆ. ಬೈಕ್ ಗುಂಡಿಗೆ ಬಿದ್ದು ಮಹಿಳೆ ಕೆಳಗೆ ಬೀಳುವ ಹಾಗೂ ಟಿಪ್ಪರ್ ಹರಿಯುವ ಕಟುಕ ಹಾಗೂ ಭೀಕರ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

    #karnataka
    Previous Article‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    Related Posts

    ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 40 ಕೆಜಿ ಎಕ್ಸ್‌ಪೈರ್ಡ್ ಮೆಣಸಿನಕಾಯಿ ಪತ್ತೆ, ಕ್ಲಬ್‌ಗೆ ಬೀಗ

    September 5, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    20 ವರ್ಷಗಳ ಹಿಂದಿನ ಪ್ರಕರಣದಲ್ಲಿ ಮಹತ್ವದ ತೀರ್ಪು: ಖುಲಾಸೆ ರದ್ದು, ಕೊಲೆ ಆರೋಪ ನಿಗದಿಪಡಿಸಿ ಮರು ವಿಚಾರಣೆ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026

    ಕುಡಿಯುವ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಪಂಚಾಯಿತಿ ಅಧ್ಯಕ್ಷನ ಹತ್ಯೆ

    September 5, 2026

    ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 40 ಕೆಜಿ ಎಕ್ಸ್‌ಪೈರ್ಡ್ ಮೆಣಸಿನಕಾಯಿ ಪತ್ತೆ, ಕ್ಲಬ್‌ಗೆ ಬೀಗ

    September 5, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026

    ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 40 ಕೆಜಿ ಎಕ್ಸ್‌ಪೈರ್ಡ್ ಮೆಣಸಿನಕಾಯಿ ಪತ್ತೆ, ಕ್ಲಬ್‌ಗೆ ಬೀಗ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.