Close Menu
    What's Hot

    ಹಳೆ ದ್ವೇಷಕ್ಕೆ ರೌಡಿಶೀಟರ್ ಕೊಲೆ: ಹಾಡಹಗಲೇ ದುಷ್ಕರ್ಮಿಗಳ ಅಟ್ಟಹಾಸ

    September 8, 2026

    ಮೋದಿ ಕಾರ್ಯಕ್ರಮದ ಸ್ಥಳದ ಭದ್ರತಾ ಲೋಪದ ಆತಂಕ: ಬಂದೂಕು, ನಕಲಿ ಐಡಿ ಹೊಂದಿದ್ದ ಇಬ್ಬರು ವಶಕ್ಕೆ

    September 8, 2026

    ದರ್ಶನ್ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪ: ಅಭಿಮಾನಿ ವಿರುದ್ಧ ಎಫ್‌ಐಆರ್

    September 8, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಅನುಮಾನಾಸ್ಪದ ಸಾವು: ಪ್ರಿಯಕರನ ಮೇಲೆ ಕೊಲೆಯ ಶಂಕೆ
    ಅಪರಾಧ

    ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಅನುಮಾನಾಸ್ಪದ ಸಾವು: ಪ್ರಿಯಕರನ ಮೇಲೆ ಕೊಲೆಯ ಶಂಕೆ

    adminBy adminSeptember 8, 2026No Comments1 Min Read

    ಚಿಕ್ಕಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ  ತಾಲೂಕು ಚೊಕ್ಕಹಳ್ಳಿ ಗ್ರಾಮದ ಬಾಡಿಗೆ ಮನೆಯಲ್ಲಿ ನಡೆದಿದೆ.

    ಚಿಕ್ಕಬಳ್ಳಾಪುರ ತಾಲೂಕು ಇನಮಿಂಚೇನಹಳ್ಳಿಯ ನಿವಾಸಿ ಚೈತ್ರಾ ಮೃತ ಮಹಿಳೆ. ಚೈತ್ರಾ 7-8 ವರ್ಷಗಳ ಹಿಂದೆ ಗಂಡನನ್ನ ಬಿಟ್ಟು ಬೇರೆ ಮನೆಯಲ್ಲಿ ವಾಸವಾಗಿದ್ದರು. 10 ಹಾಗೂ 12 ವರ್ಷದ ಮಕ್ಕಳೊಂದಿಗೆ ಚೈತ್ರಾ ಬೇರೆ ವಾಸವಾಗಿದ್ದರು.ಕೋಲಾರ ಮೂಲದ ಪ್ರಿಯಕರ ಶಬ್ಬೀರ್ ಎಂಬಾತನ ವಿರುದ್ಧ ಹಲ್ಲೆ, ಕೊಲೆ ಆರೋಪ ಕೇಳಿಬಂದಿದೆ. ಚೈತ್ರಾಳನ್ನ ಪಕ್ಕದ ಮನೆಯವರ ಸಹಾಯದಿಂದ ಆಸ್ಪತ್ರೆಗೆ ಕಳುಹಿಸಿ ಶಬ್ಬೀರ್ ಎಸ್ಕೇಪ್ ಆಗಿದ್ದಾನೆ. ಚೈತ್ರಾಳ ಮೊಬೈಲ್ ತೆಗೆದುಕೊಂಡು ಪ್ರಿಯಕರ ಶಬ್ಬೀರ್ ಪರಾರಿಯಾಗಿದ್ದಾನೆ. ನಂದಿಗಿರಿಧಾಮ ಪೊಲೀಸರು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    #crime #karnataka
    Previous Articleನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಸಮರ: ದಕ್ಷಿಣ ಕನ್ನಡದಲ್ಲಿ 20 ನಕಲಿ ಚಿಕಿತ್ಸಾಲಯ ಪತ್ತೆ
    Next Article ದರ್ಶನ್ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪ: ಅಭಿಮಾನಿ ವಿರುದ್ಧ ಎಫ್‌ಐಆರ್

    Related Posts

    ಹಳೆ ದ್ವೇಷಕ್ಕೆ ರೌಡಿಶೀಟರ್ ಕೊಲೆ: ಹಾಡಹಗಲೇ ದುಷ್ಕರ್ಮಿಗಳ ಅಟ್ಟಹಾಸ

    September 8, 2026

    ಮೋದಿ ಕಾರ್ಯಕ್ರಮದ ಸ್ಥಳದ ಭದ್ರತಾ ಲೋಪದ ಆತಂಕ: ಬಂದೂಕು, ನಕಲಿ ಐಡಿ ಹೊಂದಿದ್ದ ಇಬ್ಬರು ವಶಕ್ಕೆ

    September 8, 2026

    ದರ್ಶನ್ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪ: ಅಭಿಮಾನಿ ವಿರುದ್ಧ ಎಫ್‌ಐಆರ್

    September 8, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಳೆ ದ್ವೇಷಕ್ಕೆ ರೌಡಿಶೀಟರ್ ಕೊಲೆ: ಹಾಡಹಗಲೇ ದುಷ್ಕರ್ಮಿಗಳ ಅಟ್ಟಹಾಸ

    September 8, 2026

    ಮೋದಿ ಕಾರ್ಯಕ್ರಮದ ಸ್ಥಳದ ಭದ್ರತಾ ಲೋಪದ ಆತಂಕ: ಬಂದೂಕು, ನಕಲಿ ಐಡಿ ಹೊಂದಿದ್ದ ಇಬ್ಬರು ವಶಕ್ಕೆ

    September 8, 2026

    ದರ್ಶನ್ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪ: ಅಭಿಮಾನಿ ವಿರುದ್ಧ ಎಫ್‌ಐಆರ್

    September 8, 2026

    ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಅನುಮಾನಾಸ್ಪದ ಸಾವು: ಪ್ರಿಯಕರನ ಮೇಲೆ ಕೊಲೆಯ ಶಂಕೆ

    September 8, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಳೆ ದ್ವೇಷಕ್ಕೆ ರೌಡಿಶೀಟರ್ ಕೊಲೆ: ಹಾಡಹಗಲೇ ದುಷ್ಕರ್ಮಿಗಳ ಅಟ್ಟಹಾಸ

    September 8, 2026

    ದರ್ಶನ್ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪ: ಅಭಿಮಾನಿ ವಿರುದ್ಧ ಎಫ್‌ಐಆರ್

    September 8, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.