Close Menu
    What's Hot

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕೆಲಸದ ಸ್ಥಳದಲ್ಲಿ ಮೃತಪಟ್ಟ ಅಜಯ್ ಪ್ರಕರಣಕ್ಕೆ ಟ್ವಿಸ್ಟ್: ಕೊಲೆ ಶಂಕಿಸಿ ಮುಲ್ಕಿ ಠಾಣೆಗೆ ದೂರು, ಸ್ಥಳ ಮಹಜರು ಆರಂಭ
    ಅಪರಾಧ

    ಕೆಲಸದ ಸ್ಥಳದಲ್ಲಿ ಮೃತಪಟ್ಟ ಅಜಯ್ ಪ್ರಕರಣಕ್ಕೆ ಟ್ವಿಸ್ಟ್: ಕೊಲೆ ಶಂಕಿಸಿ ಮುಲ್ಕಿ ಠಾಣೆಗೆ ದೂರು, ಸ್ಥಳ ಮಹಜರು ಆರಂಭ

    adminBy adminSeptember 10, 2026Updated:September 10, 2026No Comments1 Min Read

    ಮಂಗಳೂರು:ತಿಂಗಳ ಹಿಂದೆ ತನ್ನ ಕೆಲಸದ ಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಉತ್ತರ ಪ್ರದೇಶ ಮೂಲದ ಅಜಯ್ ಅವರದ್ದು ಕೊಲೆ ಮಾಡಲಾಗಿದೆ ಎಂದು ಶಂಕಿಸಿ ಆತನ ತಂದೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಅಜಯ್ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಬೇರುಗಳಿಂದ ತಯಾರಿಸಲಾಗುವ ಕುರ್ಚಿ, ಟೇಬಲ್ ಗಳನ್ನು ಮಾರಾಟ ಮಾಡುವ ಅಂಗಡಿ ಹೊಂದಿದ್ದರು. ತಿಂಗಳ ಹಿಂದೆ ಅವರು ಅನಾರೋಗ್ಯಕ್ಕೀಡಾಗಿದ್ದ ಅಜಯ್ ನನ್ನು ಸ್ಥಳೀಯರು ಆ್ಯಂಬುಲೆನ್ಸ್ ಮೂಲಕ ನಗರದ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.

    ಬಳಿಕ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ಮುಲ್ಕಿ ಪೊಲೀಸರು UDR ದಾಖಲಿಸಿಕೊಂಡು ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದರು.‌ ಬುಧವಾರ ಏಕಾಏಕಿ ಮೃತ ಅಜಯ್ ತಾಯಿ, ಪತ್ನಿ ಮತ್ತು ಮಗನೊಂದಿಗೆ ತಂದೆ ಮಾನ್‌ಸಿಂಗ್ ಎಂಬವರು ಮುಲ್ಕಿ ಪೊಲೀಸ್ ಠಾಣೆಗೆ ಬಂದು ಅಜಯ್ ನನ್ನು ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ಪ್ರಕರಣ ದಾಖಲಿಸಿದ್ದಾರೆ.

    ಅದರಂತೆ, ಅಜಯ್ ಕುಟುಂಬವನ್ನು ಘಟನಾ ಸ್ಥಳಕ್ಕೆ ಕರೆತಂದ ಪೊಲೀಸರು, ಅವರ ಸಮ್ಮುಖದಲ್ಲಿ ಸ್ಥಳೀಯರನ್ನು ಕರೆಸಿ ವಿಚಾರಣೆ ನಡೆಸಿದರು. ಜೊತೆಗೆ ಕೊಲೆ ಪ್ರಕರಣ ದಾಖಲಾಗಿರುವ ಕಾರಣ ಸ್ಥಳವನ್ನು ಮಹಜರು ನಡೆಸಲಾಯಿತು. ಘಟನಾ ಸ್ಥಳಕ್ಕೆ ಮುಲ್ಕಿ ಪೊಲೀಸರು, ವಿಧಿವಿಜ್ಞಾನ ವಿಭಾಗದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

    #crime #dakshinakannada
    Previous Articleದಕ್ಷಿಣ ಕನ್ನಡದ ಮತ್ತೆ ಆರು ಗ್ರಾಮ ಪಂಚಾಯಿತಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ
    Next Article ಆಟೋದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಪುತ್ತೂರಿನಲ್ಲಿ ಚಾಲಕ ವಶಕ್ಕೆ

    Related Posts

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026

    ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ: ಬಾಲ್ಯದ ಗೆಳೆಯನನ್ನೇ ಕಬ್ಬಿಣದ ರಾಡ್‌ನಿಂದ ಕೊಂದು ಹಾಕಿದ ಸ್ನೇಹಿತ

    September 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026

    ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ: ಬಾಲ್ಯದ ಗೆಳೆಯನನ್ನೇ ಕಬ್ಬಿಣದ ರಾಡ್‌ನಿಂದ ಕೊಂದು ಹಾಕಿದ ಸ್ನೇಹಿತ

    September 12, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.