Close Menu
    What's Hot

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಹಣದ ವಿಚಾರಕ್ಕೆ ಅಳಿಯಂದಿರ ನಡುವೆ ಜಗಳ: ಕತ್ತರಿಯಿಂದ ಇರಿದು ವ್ಯಕ್ತಿಯ ಕೊಲೆ
    ಅಪರಾಧ

    ಹಣದ ವಿಚಾರಕ್ಕೆ ಅಳಿಯಂದಿರ ನಡುವೆ ಜಗಳ: ಕತ್ತರಿಯಿಂದ ಇರಿದು ವ್ಯಕ್ತಿಯ ಕೊಲೆ

    adminBy adminSeptember 10, 2026No Comments1 Min Read

    ಹಾಸನ: ಹಣದ  ವಿಚಾರಕ್ಕೆ ಒಂದೇ ಮನೆಯ ಅಳಿಯಂದಿರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೇಲೂರು  ತಾಲೂಕಿನ ಅರೇಹಳ್ಳಿಯಲ್ಲಿ ನಡೆದಿದೆ.

    ಮಹಮದ್ ಸಿದ್ದಿಕ್ (33) ಕೊಲೆಯಾದ ದುರ್ದೈವಿ. ಸುಜೀತ್ (29) ಕೊಲೆಗೈದ ಆರೋಪಿಯಾಗಿದ್ದಾನೆ. ಒಂದು ವರ್ಷದ ಹಿಂದೆ ತಂಗಿ ದಿವ್ಯಾಳಿಗೆ ಅಕ್ಕ ರೇಷ್ಮಾ 50 ಸಾವಿರ ರೂ. ಸಾಲ ಕೊಟ್ಟಿದ್ದರು.‌ ಹಣವನ್ನು ವಾಪಾಸ್ ಕೊಡುವಂತೆ ರೇಷ್ಮಾ, ತಂಗಿ ದಿವ್ಯಾಳನ್ನು ಕೇಳಿದ್ದರು.‌ ಇದೇ ವಿಚಾರಕ್ಕೆ ರೇಷ್ಮಾ ಪತಿ ಮಹಮದ್ ಸಿದ್ದಿಕ್ ಹಾಗೂ ದಿವ್ಯಾ ಪತಿ ಸುಜಿತ್ ನಡುವೆ ಜಗಳ ಶುರುವಾಗಿದೆ.‌ ಜಗಳ ತಾರಕಕ್ಕೇರಿ ಸುಜೀತ್ ತನ್ನ ಬಳಿಯಿದ್ದ ಕತ್ತರಿಯಿಂದ ಮಹಮದ್‌ಸಿದ್ದಿಕ್‌ಗೆ ಹಲವು ಬಾರಿ ಇರಿದಿದ್ದ.

    ಗಂಭೀರವಾಗಿ ಗಾಯಗೊಂಡಿದ್ದ ಮಹಮದ್‌ಸಿದ್ದಿಕ್‌ನನ್ನು ಅರೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಪರಿಸ್ಥಿತಿ ಚಿಂತಾನಜಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಮದ್ ಸಾವನ್ನಪ್ಪಿದ್ದಾನೆ.

    ಸ್ಥಳಕ್ಕೆ ಅರೇಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    #crime #karnataka
    Previous Articleಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ರನ್: ಸುಬ್ರಹ್ಮಣ್ಯ, ಪುತ್ತೂರು ಮಾರ್ಗವಾಗಿ ಸಂಚಾರ
    Next Article ಅನಸ್ತೇಶಿಯಾ ನೀಡದೇ ಪ್ರಾಣಿಗಳ ಮೇಲೆ ಪ್ರಯೋಗ ಆರೋಪ: ಖಾಸಗಿ ಪಶು ಆಸ್ಪತ್ರೆ ಬಂದ್

    Related Posts

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026

    ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ: ಬಾಲ್ಯದ ಗೆಳೆಯನನ್ನೇ ಕಬ್ಬಿಣದ ರಾಡ್‌ನಿಂದ ಕೊಂದು ಹಾಕಿದ ಸ್ನೇಹಿತ

    September 12, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.