Close Menu
    What's Hot

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಅನಸ್ತೇಶಿಯಾ ನೀಡದೇ ಪ್ರಾಣಿಗಳ ಮೇಲೆ ಪ್ರಯೋಗ ಆರೋಪ: ಖಾಸಗಿ ಪಶು ಆಸ್ಪತ್ರೆ ಬಂದ್
    ಅಪರಾಧ

    ಅನಸ್ತೇಶಿಯಾ ನೀಡದೇ ಪ್ರಾಣಿಗಳ ಮೇಲೆ ಪ್ರಯೋಗ ಆರೋಪ: ಖಾಸಗಿ ಪಶು ಆಸ್ಪತ್ರೆ ಬಂದ್

    adminBy adminSeptember 10, 2026Updated:September 10, 2026No Comments1 Min Read

    ಬೆಂಗಳೂರು: ಪ್ರ‍್ಯಾಕ್ಟಿಸ್‌ಗಾಗಿ ಶ್ವಾನದ ಕಾಲು ಕತ್ತರಿಸಿ, ಅನಸ್ತೇಶಿಯಾ ನೀಡದೇ ಪ್ರಾಣಿಗಳ ಪ್ರಯೋಗ ನಡೆಸುತ್ತಿರುವ ಖಾಸಗಿ ಪಶು ಆಸ್ಪತ್ರೆಯ ಕರ್ಮಕಾಂಡ ಇದೀಗ ಬಯಲಾಗಿದೆ.

    ದೊಡ್ಡಕನ್ನೆಲ್ಲಿಯಲ್ಲಿ ಕಳೆದ 4 ವರ್ಷದಿಂದ ಅನುಮತಿಯಿಲ್ಲದೇ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಪಶು ಆಸ್ಪತ್ರೆಗೆ ಅಧಿಕಾರಿಗಳು ತೆರಳಿ, ಪರಿಶೀಲನೆ ನಡೆಸಿದಾಗ ಹಿಂಸಾಚಾರ ನಡೆಸುತ್ತಿರುವುದು ಬಯಲಾಗಿದೆ. ಈ ಆಸ್ಪತ್ರೆ ಬೋರ್ಡಿಂಗ್, ಕೆಎಡಬ್ಲ್ಯೂಬಿ ಸೇರಿದಂತೆ ಯಾವುದೇ ಅನುಮತಿ ಇಲ್ಲದೇ ಕಾರ್ಯ ನಿರ್ವಹಿಸುತ್ತಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ, ಪ್ರಾಣಿಗಳಿಗೆ ಅನಸ್ತೇಶಿಯಾ ನೀಡದೇ ಪ್ರಯೋಗ ನಡೆಸಿರುವುದು ಹಾಗೂ ಪ್ರ‍್ಯಾಕ್ಟಿಸ್‌ಗಾಗಿ ನಾಯಿಯ ಕಾಲು ಕಟ್ ಮಾಡಿರುವುದು ಗೊತ್ತಾಗಿದೆ.

    ಇನ್ನೂ ಆಸ್ಪತ್ರೆಯಲ್ಲಿ ಅಕ್ರಮವಾಗಿ, ಹಿಂಸಾ ರೂಪದಲ್ಲಿ ಪ್ರಾಣಿಗಳನ್ನ ಇಟ್ಟುಕೊಂಡಿರುವುದು ಬೆಳಕಿಗೆ ಬಂದಿದೆ. ಜೊತೆಗೆ 12 ನಾಯಿಗಳು, 1 ಬೆಕ್ಕು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅದರಲ್ಲೂ ಒಂದು ನಾಯಿ ಸತ್ತ ಸ್ಥಿತಿಯಲ್ಲಿ ಸಿಕ್ಕಿದೆ.

    ಸದ್ಯ ಜಿಬಿಎ ಅಧಿಕಾರಿಗಳು ಆಸ್ಪತ್ರೆ ಬಂದ್ ಮಾಡಿದ್ದು, ಪಶು ಇಲಾಖೆಯಿಂದ ಆಸ್ಪತ್ರೆಗೆ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿ ಮಂಜುನಾಥ್ ಮತ್ತು ಖಾಸಗಿ ಆಸ್ಪತ್ರೆ ವೈದ್ಯ ಆಸೀಫ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜೊತೆಗೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ 1960, ಬಿಎನ್‌ಎಸ್ 2023ರ ಅಡಿ ಪ್ರಕರಣ ದಾಖಲಾಗಿದೆ.

    #crime #karnataka
    Previous Articleಹಣದ ವಿಚಾರಕ್ಕೆ ಅಳಿಯಂದಿರ ನಡುವೆ ಜಗಳ: ಕತ್ತರಿಯಿಂದ ಇರಿದು ವ್ಯಕ್ತಿಯ ಕೊಲೆ
    Next Article ಶುಂಠಿ ತೋಟದಲ್ಲಿ ಮೋಹನ್ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಪತ್ನಿ ಸೇರಿ ನಾಲ್ವರು ವಶಕ್ಕೆ

    Related Posts

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026

    ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ: ಬಾಲ್ಯದ ಗೆಳೆಯನನ್ನೇ ಕಬ್ಬಿಣದ ರಾಡ್‌ನಿಂದ ಕೊಂದು ಹಾಕಿದ ಸ್ನೇಹಿತ

    September 12, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.