Close Menu
    What's Hot

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026

    “ನಾನು ಮೀಡಿಯಾದವನು, ವಿಡಿಯೋ ಮಾಡಿ ವೈರಲ್ ಮಾಡುತ್ತೇನೆ” ಎಂದು ಸಂಚಾರ ಪೊಲೀಸರಿಗೆ ಬೆದರಿಕೆ: ಮಂಗಳೂರಿನಲ್ಲಿ ಪ್ರಕರಣ ದಾಖಲು

    September 12, 2026

    ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ: ಹೃದಯಾಘಾತ ಎಂದು ಬಿಂಬಿಸಲು ಯತ್ನ, ಮೂವರ ಬಂಧನ

    September 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಫೋಟೋ, ವಿಡಿಯೋ ತೋರಿಸಿ ಮೆಡಿಕಲ್ ವಿದ್ಯಾರ್ಥಿಗಳಿಗೆ ಬ್ಲ್ಯಾಕ್‌ಮೇಲ್: ಮೂವರು ಸುಲಿಗೆಕೋರರ ಬಂಧನ
    ಅಪರಾಧ

    ಫೋಟೋ, ವಿಡಿಯೋ ತೋರಿಸಿ ಮೆಡಿಕಲ್ ವಿದ್ಯಾರ್ಥಿಗಳಿಗೆ ಬ್ಲ್ಯಾಕ್‌ಮೇಲ್: ಮೂವರು ಸುಲಿಗೆಕೋರರ ಬಂಧನ

    adminBy adminSeptember 10, 2026No Comments1 Min Read

    ರಾಯಚೂರು: ನಗರದ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಯುವಕ-ಯುವತಿಯರನ್ನೇ ಗುರಿಯಾಗಿಸಿಕೊಂಡು ಫೋಟೋ, ವಿಡಿಯೋಗಳ ಮೂಲಕ ಬ್ಲಾಕ್‌ಮೇಲ್ ಮಾಡುತ್ತಿದ್ದ ಮೂವರು ಸುಲಿಗೆಕೋರರ ಗ್ಯಾಂಗ್‌ ಅನ್ನು ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುರೇಶ್, ತೌಶೀಫ್ ಹಾಗೂ ಓರ್ವ ಅಪ್ರಾಪ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ನಡೆದಿದ್ದೇನು?

    ಇತ್ತೀಚೆಗೆ ರಾತ್ರಿ ವೇಳೆ ಡಾಬಾಗೆ ಸ್ನೇಹಿತೆಯೊಂದಿಗೆ ಊಟಕ್ಕೆ ಹೋಗಿದ್ದ ಮೆಡಿಕಲ್ ವಿದ್ಯಾರ್ಥಿಯನ್ನು ಈ ಗ್ಯಾಂಗ್ ಫಾಲೋ ಮಾಡಿತ್ತು. ವಿದ್ಯಾರ್ಥಿಗಳ ಫೋಟೋ ಹಾಗೂ ವಿಡಿಯೋಗಳನ್ನು ತೆಗೆದುಕೊಂಡು ಕಿರಿಕ್ ತೆಗೆದ ಆರೋಪಿಗಳು, ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು. ಬೈಕ್ ಕೀ ಕಸಿದುಕೊಂಡು ಕಿರುಕುಳ ನೀಡಿದ್ದ ಗ್ಯಾಂಗ್, ಆರಂಭದಲ್ಲಿ 30 ಸಾವಿರ ರೂ. ನಗದು ಪಡೆದು, ನಂತರ ಮತ್ತಷ್ಟು ಹಣಕ್ಕಾಗಿ ಪೀಡಿಸಿತ್ತು.

    ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಹೇಗೆ?

    ಆನ್‌ಲೈನ್ ಹಾಗೂ ಫೋನ್ ಪೇ ಮೂಲಕ ಹಣ ಪಡೆದರೆ ಪೊಲೀಸರಿಗೆ ಸಿಕ್ಕಿಬೀಳುವ ಭಯದಲ್ಲಿದ್ದ ಆರೋಪಿಗಳು, ಕೇವಲ ನಗದು ರೂಪದಲ್ಲಿ ಮಾತ್ರ ಹಣ ಪಡೆಯುತ್ತಿದ್ದರು. ಪೆಟ್ರೋಲ್ ಬಂಕ್‌ಗಳಲ್ಲಿ ಕ್ಯೂಆರ್ ಕೋಡ್ ಸ್ಕಾನ್ ಮಾಡಿಸಿ ವಿದ್ಯಾರ್ಥಿಗಳಿಂದ ನಗದು ಹಣ ಪಡೆಯುತ್ತಿದ್ದ ಇವರ ಖತರ್ನಾಕ್ ಆಟ ಕೊನೆಗೂ ಬಯಲಾಗಿದೆ. ರಾತ್ರಿ ವೇಳೆ ವಾಕಿಂಗ್ ಹೋಗುವ ಮೆಡಿಕಲ್ ವಿದ್ಯಾರ್ಥಿಗಳು ಮತ್ತು ಜೋಡಿಗಳನ್ನು ಬೆದರಿಸುತ್ತಿದ್ದ ಈ ಜಾಲದ ವಿರುದ್ಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    #crime #karnataka
    Previous Article‘ಯಾರ ಜೊತೆಗೆ ಮಾತನಾಡ್ತಿದ್ದೀರಾ? ನಾನು ಮಾಜಿ ಸಂಸದ, ಮಾಜಿ ಪ್ರಧಾನಿ ಮೊಮ್ಮಗ’ ಎಂದು ಪೊಲೀಸರ ಮುಂದೆ ಬಾಲ ಬಿಚ್ಚಿದ ಪ್ರಜ್ವಲ್ ರೇವಣ್ಣ
    Next Article 6 ವರ್ಷಗಳಿಂದ ನ್ಯಾಯಾಲಯಕ್ಕೆ ಗೈರು: ಪೋಕ್ಸೋ ಪ್ರಕರಣದ ವಾರಂಟ್ ಆರೋಪಿಯ ಬಂಧನ

    Related Posts

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026

    “ನಾನು ಮೀಡಿಯಾದವನು, ವಿಡಿಯೋ ಮಾಡಿ ವೈರಲ್ ಮಾಡುತ್ತೇನೆ” ಎಂದು ಸಂಚಾರ ಪೊಲೀಸರಿಗೆ ಬೆದರಿಕೆ: ಮಂಗಳೂರಿನಲ್ಲಿ ಪ್ರಕರಣ ದಾಖಲು

    September 12, 2026

    ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ: ಹೃದಯಾಘಾತ ಎಂದು ಬಿಂಬಿಸಲು ಯತ್ನ, ಮೂವರ ಬಂಧನ

    September 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026

    “ನಾನು ಮೀಡಿಯಾದವನು, ವಿಡಿಯೋ ಮಾಡಿ ವೈರಲ್ ಮಾಡುತ್ತೇನೆ” ಎಂದು ಸಂಚಾರ ಪೊಲೀಸರಿಗೆ ಬೆದರಿಕೆ: ಮಂಗಳೂರಿನಲ್ಲಿ ಪ್ರಕರಣ ದಾಖಲು

    September 12, 2026

    ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ: ಹೃದಯಾಘಾತ ಎಂದು ಬಿಂಬಿಸಲು ಯತ್ನ, ಮೂವರ ಬಂಧನ

    September 12, 2026

    ಬೆಳ್ತಂಗಡಿ: ಹೆಬ್ಬಾವನ್ನು ನುಂಗಿದ್ದ 12 ಅಡಿ ಕಾಳಿಂಗ ಸರ್ಪ-ಸ್ನೇಕ್ ಅಶೋಕ್‌ನಿಂದ ರೋಚಕ ರಕ್ಷಣೆ

    September 12, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026

    ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ: ಹೃದಯಾಘಾತ ಎಂದು ಬಿಂಬಿಸಲು ಯತ್ನ, ಮೂವರ ಬಂಧನ

    September 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.