Close Menu
    What's Hot

    ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

    September 12, 2026

    ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    September 12, 2026

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಟ್ರಕ್-ಪಿಕಪ್ ನಡುವೆ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ಸಾವು
    ರಾಷ್ಟ್ರೀಯ

    ಟ್ರಕ್-ಪಿಕಪ್ ನಡುವೆ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ಸಾವು

    adminBy adminSeptember 11, 2026No Comments1 Min Read

    ಮುಂಬೈ: ಟ್ರಕ್ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ನಾಗ್ಪುರ-ರಾಯ್‌ಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

    ಪಿಂಪಲ್‌ಗಾಂವ್ ಪ್ರದೇಶದಲ್ಲಿ ಇಂದು (ಸೆ.11) ಮುಂಜಾನೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇತರ ಮೂವರನ್ನು ತಕ್ಷಣವೇ ಸಕೋಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

    ಅಪಘಾತದ ನಂತರ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಶವಾಗಾರಕ್ಕೆ ರವಾನಿಸಲಾಗಿದೆ.ಅಪಘಾತದ ಬಳಿಕ ಈ ಪ್ರದೇಶದಲ್ಲಿ ಸಂಚಾರಕ್ಕೆ ಸ್ವಲ್ಪ ಅಡಚಣೆ ಉಂಟಾಗಿತ್ತು. ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.




    #national
    Previous ArticleKPSC ಪ್ರಶ್ನೆಪತ್ರಿಕೆ ಅಕ್ರಮ: ಗೆಳತಿಗೆ ₹26 ಲಕ್ಷದ ಚಿನ್ನ, ಅಣ್ಣನ ಹೆಸರಲ್ಲಿ ವಿಲ್ಲಾ ಖರೀದಿ
    Next Article ₹10, ₹20 ನೋಟುಗಳ ಮೇಲೆ ಮಹಿಳೆಯ ಫೋಟೋ, ನಂಬರ್, ಅಶ್ಲೀಲ ಬರಹ: 100ಕ್ಕೂ ಹೆಚ್ಚು CCTV ಪರಿಶೀಲಿಸಿ ಆರೋಪಿಯ ಬಂಧನ

    Related Posts

    ಗಾಢ ನಿದ್ದೆಯಲ್ಲಿದ್ದ ಪತ್ನಿ, ಮೂವರು ಪುತ್ರಿಯರ ಹತ್ಯೆ: ರಕ್ತದ ಕಲೆ ಒರೆಸಿ ಪರಾರಿಯಾದ ಆರೋಪಿ

    September 11, 2026

    20 ದಿನಗಳಿಂದ ಗೆಸ್ಟ್‌ಹೌಸ್‌ನಲ್ಲಿ ವಾಸ: ಕೊಠಡಿಯಲ್ಲಿ ಯುವಕ-ಯುವತಿ ಶವ ಪತ್ತೆ, ಸಾವಿನ ಕಾರಣದ ಬಗ್ಗೆ ತನಿಖೆ

    September 11, 2026

    ₹10, ₹20 ನೋಟುಗಳ ಮೇಲೆ ಮಹಿಳೆಯ ಫೋಟೋ, ನಂಬರ್, ಅಶ್ಲೀಲ ಬರಹ: 100ಕ್ಕೂ ಹೆಚ್ಚು CCTV ಪರಿಶೀಲಿಸಿ ಆರೋಪಿಯ ಬಂಧನ

    September 11, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

    September 12, 2026

    ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    September 12, 2026

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.