Close Menu
    What's Hot

    ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ: 12 ವರ್ಷದ ಬಾಲಕನ ದಾರುಣ ಸಾವು

    September 15, 2026

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಅಮೀಷಾ ಪಟೇಲ್ ತಾಯಿಯ ಮನೆಯಲ್ಲಿ ₹5 ಲಕ್ಷದ ವಜ್ರದ ಬಳೆ ಕಳವು: ಮನೆಗೆಲಸದ ಮಹಿಳೆಯ ಬಂಧನ
    ಅಪರಾಧ

    ಅಮೀಷಾ ಪಟೇಲ್ ತಾಯಿಯ ಮನೆಯಲ್ಲಿ ₹5 ಲಕ್ಷದ ವಜ್ರದ ಬಳೆ ಕಳವು: ಮನೆಗೆಲಸದ ಮಹಿಳೆಯ ಬಂಧನ

    adminBy adminSeptember 14, 2026No Comments1 Min Read

    ಮುಂಬೈ: ಬಾಲಿವುಡ್ ನಟಿ ಅಮೀಷಾ ಪಟೇಲ್ ಅವರ ತಾಯಿಯ ಮನೆಯಲ್ಲಿ ಸುಮಾರು 5 ಲಕ್ಷ ರೂ. ಮೌಲ್ಯದ ವಜ್ರದ ಬಳೆಗಳನ್ನು ಕಳವು ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮನೆಗೆಲಸದ ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಸೀಮಾ ಘಾಟೆ(40) ಎಂದು ಗುರುತಿಸಲಾಗಿದೆ. ಆರೋಪಿಯು ಅಮೀಷಾ ಪಟೇಲ್ ಅವರ ತಾಯಿ ಆಶಾ ಪಟೇಲ್ ಅವರ ಮನೆಯಲ್ಲಿ ಸುಮಾರು ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

    ಆಶಾ ಪಟೇಲ್ ನೀಡಿದ ದೂರಿನ ಮೇರೆಗೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿ ಮಹಿಳೆಯನ್ನು ವಿರಾರ್‌ನಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು ಸೆಪ್ಟೆಂಬರ್ 15 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿತು.

    2026ರ ಜನವರಿಯಲ್ಲಿ ಮನೆಯಿಂದ ಚಿನ್ನಾಭರಣ ಕಳವು ಮಾಡಲಾಗಿದೆ. ಆಶಾ ಪಟೇಲ್ ಅವರಿಗೆ ಘಾಟೆ ಅವರ ಮೇಲೆ ಅನುಮಾನವಿತ್ತು. ಹೀಗಾಗಿ ಕಳೆದ ಆರೇಳು ತಿಂಗಳಿಂದ ಕಳ್ಳತನವನ್ನು ಒಪ್ಪಿಕೊಂಡು ಆಭರಣವನ್ನು ಹಿಂತಿರುಗಿಸುವಂತೆ ಕೇಳುತ್ತಿದ್ದರು ಎಂದು ಹೇಳಲಾಗಿದೆ.

    #crime #national
    Previous Articleಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: ರಸ್ತೆಗೆ ಬಿದ್ದ ಸವಾರರ ಮೇಲೆ ಸರ್ಕಾರಿ ಬಸ್ ಹರಿದು ಇಬ್ಬರ ಸಾವು
    Next Article ಬೈಕ್ EMI ಕಟ್ಟಲು ಹಣ ಕೊಡದಿದ್ದಕ್ಕೆ ಗೃಹಿಣಿಯ ಕೊಲೆ: ನಾಪತ್ತೆ ಪ್ರಕರಣ ಭೇದಿಸಿದ ಪೊಲೀಸರು

    Related Posts

    ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ: 12 ವರ್ಷದ ಬಾಲಕನ ದಾರುಣ ಸಾವು

    September 15, 2026

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ: 12 ವರ್ಷದ ಬಾಲಕನ ದಾರುಣ ಸಾವು

    September 15, 2026

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026

    ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು: ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಮಿಥುನ್ ರೈ ಒತ್ತಾಯ

    September 15, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.