Close Menu
    What's Hot

    ಸುಬ್ರಹ್ಮಣ್ಯ: 26 ವರ್ಷಗಳ ಹಿಂದಿನ ಕೊಲೆ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ; ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

    November 14, 2026

    ಕಡಬ: ಹಣ್ಣು ಸಾಗಿಸುತ್ತಿದ್ದ ಪಿಕಪ್‌ಗೆ ಕಾರು ಡಿಕ್ಕಿ; ಅಪಘಾತದಲ್ಲಿ ಓರ್ವ ಬಲಿ, ಮತ್ತೋರ್ವನಿಗೆ ಗಂಭೀರ ಗಾಯ

    November 14, 2026

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಹಾಸನ : ಲಾಡ್ಜ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ಯುವತಿ ಅನುಮಾನಾಸ್ಪದ ಸಾವು
    ಅಪರಾಧ

    ಹಾಸನ : ಲಾಡ್ಜ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ಯುವತಿ ಅನುಮಾನಾಸ್ಪದ ಸಾವು

    adminBy adminSeptember 16, 2026Updated:September 16, 2026No Comments1 Min Read

    ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

    ವರ್ಷ (23) ಮೃತ ಯುವತಿ. ಬೆಂಗಳೂರಿನ ನಾಗಸಂದ್ರದ ನಿವಾಸಿ ವರ್ಷ ಶುಕ್ರವಾರ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಜೊತೆ ಟ್ರಿಪ್‌ಗೆಂದು ಬಂದಿದ್ದಳು. ಈ ಮೂವರು ಶನಿವಾರ, ಭಾನುವಾರ ಹಾಗೂ ಸೋಮವಾರ ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಫಾಲ್ಸ್ ಸೇರಿದಂತೆ ಹಲವೆಡೆ ಸುತ್ತಾಡಿದ್ದರು. ಅಲ್ಲದೇ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ನಲ್ಲಿ ಒಂದೇ ರೂಂನಲ್ಲಿ ಮೂವರು ತಂಗಿದ್ದರು.

    ಮಂಗಳವಾರ ಲಾಡ್ಜ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಮೃತಪಟ್ಟಿದ್ದಾಳೆ. ಕೂಡಲೇ ರಘು ಹಾಗೂ ದರ್ಶನ್ ವರ್ಷಳನ್ನು ಸಕಲೇಶಪುರ ತಾಲೂಕು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿ ಮೃತಪಟ್ಟ ಕುರಿತು ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




    #crime #karnataka
    Previous Articleಮನೆಯವರು ಗೃಹಪ್ರವೇಶಕ್ಕೆ ಹೋಗಿದ್ದೇ ತಡ: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದರು
    Next Article 6 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ವಾರಂಟ್ ಆರೋಪಿ: ಮಂಗಳೂರು ಏರ್‌ಪೋರ್ಟ್‌ನಲ್ಲಿ ಅರೆಸ್ಟ್

    Related Posts

    ಸುಬ್ರಹ್ಮಣ್ಯ: 26 ವರ್ಷಗಳ ಹಿಂದಿನ ಕೊಲೆ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ; ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸುಬ್ರಹ್ಮಣ್ಯ: 26 ವರ್ಷಗಳ ಹಿಂದಿನ ಕೊಲೆ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ; ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

    November 14, 2026

    ಕಡಬ: ಹಣ್ಣು ಸಾಗಿಸುತ್ತಿದ್ದ ಪಿಕಪ್‌ಗೆ ಕಾರು ಡಿಕ್ಕಿ; ಅಪಘಾತದಲ್ಲಿ ಓರ್ವ ಬಲಿ, ಮತ್ತೋರ್ವನಿಗೆ ಗಂಭೀರ ಗಾಯ

    November 14, 2026

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.