Close Menu
    What's Hot

    ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜು; ಕರಾವಳಿ ಸಂಸ್ಕೃತಿಯ ಚಿತ್ರಗಳಿಂದ ಕಂಗೊಳಿಸಿದ ಪ್ರಜಾ ಸೌಧ

    September 18, 2026

    ಸಚಿವ ಸಂಪುಟ ಸಭೆ ಹಿನ್ನೆಲೆ ಮಂಗಳೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಗೆ ಅದ್ದೂರಿಯ ಸ್ವಾಗತ

    September 18, 2026

    ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಗಣ್ಯರ ಸಂಚಾರಕ್ಕೆ ಸಿದ್ಧತೆ, ಸಾರ್ವಜನಿಕರಿಗೆ ಪರ್ಯಾಯ ಮಾರ್ಗ ಸೂಚನೆ

    September 16, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಸಚಿವ ಸಂಪುಟ ಸಭೆ ಹಿನ್ನೆಲೆ ಮಂಗಳೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಗೆ ಅದ್ದೂರಿಯ ಸ್ವಾಗತ
    ಕರಾವಳಿ ಸುದ್ದಿ

    ಸಚಿವ ಸಂಪುಟ ಸಭೆ ಹಿನ್ನೆಲೆ ಮಂಗಳೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಗೆ ಅದ್ದೂರಿಯ ಸ್ವಾಗತ

    adminBy adminSeptember 18, 2026No Comments1 Min Read

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಸಚಿವ ಸಂಪುಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಗುರುವಾರ ಮಂಗಳೂರಿಗೆ ಆಗಮಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರಿಗೆ ಮಂಗಳೂರು ಅಂತರರಾಷ್ಟ್ರ ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು.

    ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮಂಗಳೂರು ಪೊಲೀಸ್ ಪಡೆಯಿಂದ ಗೌರವ ರಕ್ಷೆ (ಗಾರ್ಡ್ ಆಫ್ ಆನರ್) ಸ್ವೀಕರಿಸಿದರು.ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸಿದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸಂಪುಟ ದರ್ಜೆ ಸಚಿವರನ್ನು ರಾಜ್ಯ ಆರೋಗ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

    ಈ ಸಂದರ್ಭದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮರಾಜ್ ಪೂಜಾರಿ, ಪ್ರಮುಖ ಮುಖಂಡರಾದ ಮಿಥುನ್ ರೈ ಸೇರಿದಂತೆ ಹಲವು ಗಣ್ಯರು ಹಾಗೂ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದು ಸಚಿವರಿಗೆ ಗೌರವಪೂರ್ವಕ ಸ್ವಾಗತ ನೀಡಿದರು.

    #dakshinakannada #karnataka
    Previous Articleಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಗಣ್ಯರ ಸಂಚಾರಕ್ಕೆ ಸಿದ್ಧತೆ, ಸಾರ್ವಜನಿಕರಿಗೆ ಪರ್ಯಾಯ ಮಾರ್ಗ ಸೂಚನೆ
    Next Article ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜು; ಕರಾವಳಿ ಸಂಸ್ಕೃತಿಯ ಚಿತ್ರಗಳಿಂದ ಕಂಗೊಳಿಸಿದ ಪ್ರಜಾ ಸೌಧ

    Related Posts

    ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜು; ಕರಾವಳಿ ಸಂಸ್ಕೃತಿಯ ಚಿತ್ರಗಳಿಂದ ಕಂಗೊಳಿಸಿದ ಪ್ರಜಾ ಸೌಧ

    September 18, 2026

    ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಗಣ್ಯರ ಸಂಚಾರಕ್ಕೆ ಸಿದ್ಧತೆ, ಸಾರ್ವಜನಿಕರಿಗೆ ಪರ್ಯಾಯ ಮಾರ್ಗ ಸೂಚನೆ

    September 16, 2026

    ‘ಟಾಸ್’ನ ಮಾಸ್ ಎಂಟ್ರಿ, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್: ಗೆಲುವಿನತ್ತ ಮೊದಲ ಹೆಜ್ಜೆ

    September 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜು; ಕರಾವಳಿ ಸಂಸ್ಕೃತಿಯ ಚಿತ್ರಗಳಿಂದ ಕಂಗೊಳಿಸಿದ ಪ್ರಜಾ ಸೌಧ

    September 18, 2026

    ಸಚಿವ ಸಂಪುಟ ಸಭೆ ಹಿನ್ನೆಲೆ ಮಂಗಳೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಗೆ ಅದ್ದೂರಿಯ ಸ್ವಾಗತ

    September 18, 2026

    ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಗಣ್ಯರ ಸಂಚಾರಕ್ಕೆ ಸಿದ್ಧತೆ, ಸಾರ್ವಜನಿಕರಿಗೆ ಪರ್ಯಾಯ ಮಾರ್ಗ ಸೂಚನೆ

    September 16, 2026

    ‘ಟಾಸ್’ನ ಮಾಸ್ ಎಂಟ್ರಿ, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್: ಗೆಲುವಿನತ್ತ ಮೊದಲ ಹೆಜ್ಜೆ

    September 16, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜು; ಕರಾವಳಿ ಸಂಸ್ಕೃತಿಯ ಚಿತ್ರಗಳಿಂದ ಕಂಗೊಳಿಸಿದ ಪ್ರಜಾ ಸೌಧ

    September 18, 2026

    ಸಚಿವ ಸಂಪುಟ ಸಭೆ ಹಿನ್ನೆಲೆ ಮಂಗಳೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಗೆ ಅದ್ದೂರಿಯ ಸ್ವಾಗತ

    September 18, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.