Close Menu
    What's Hot

    ಲಾಟರಿ ಅದೃಷ್ಟ ಕೈಕೊಟ್ಟಿದ್ದಕ್ಕೆ ಆಕ್ರೋಶ; ಮಹಿಳಾ ಮಾರಾಟಗಾರ್ತಿಗೆ ಚಾಕು ಇರಿತ

    September 28, 2026

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಉಡುಪಿ: ಟೈಲರಿಂಗ್ ಕ್ಲಾಸ್‌ಗೆಂದು ಮನೆಯಿಂದ ತೆರಳಿದ ಯುವತಿ ನಾಪತ್ತೆ; ಹುಡುಕಾಟ
    ಕರಾವಳಿ ಸುದ್ದಿ

    ಉಡುಪಿ: ಟೈಲರಿಂಗ್ ಕ್ಲಾಸ್‌ಗೆಂದು ಮನೆಯಿಂದ ತೆರಳಿದ ಯುವತಿ ನಾಪತ್ತೆ; ಹುಡುಕಾಟ

    adminBy adminSeptember 22, 2026No Comments1 Min Read

    ಉಡುಪಿ (ಕ.ವಾ): ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ ಹೊಲಿಗೆ ತರಬೇತಿ ಕಲಿಯುತ್ತಿದ್ದ ನಗರದ ಎಂ.ಜಿ.ಎಂ ಬಳಿ ವಾಸವಿದ್ದ ಭಾಗ್ಯಶ್ರೀ ಶರಣಪ್ಪ ಮಾದರ (21) ಎಂಬ ಯುವತಿಯು ಸೆಪ್ಟಂಬರ್ 12 ರಂದು ಬೆಳಗ್ಗೆ 11.30 ರ ಸುಮಾರಿಗೆ ಟೈಲರಿಂಗ್ ಕ್ಲಾಸ್‌ಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

    5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 9080805445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    #karnataka
    Previous Articleಪುತ್ತೂರು ಕಾರ್ತಿಕ್ ಸುವರ್ಣ ಕೊಲೆ ಪ್ರಕರಣ; ಇಬ್ಬರಿಗೆ ಜೀವಾವಧಿ ಶಿಕ್ಷೆ
    Next Article ಮಂಗಳೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ಜಾಲ ಭೇದಿಸಿದ ಪೊಲೀಸರು; 17 ಜಾನುವಾರುಗಳ ರಕ್ಷಣೆ, ಲಾರಿ ಚಾಲಕ ಬಂಧನ

    Related Posts

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    ರಹಿಮಾನ್ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು; ಎಸ್‌ಪಿಯನ್ನೇ ಮಂಪರು ಪರೀಕ್ಷೆಗೆ ಒಳಪಡಿಸಿ ಎಂದ ಕಲ್ಲಡ್ಕ ಪ್ರಭಾಕರ ಭಟ್

    September 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಲಾಟರಿ ಅದೃಷ್ಟ ಕೈಕೊಟ್ಟಿದ್ದಕ್ಕೆ ಆಕ್ರೋಶ; ಮಹಿಳಾ ಮಾರಾಟಗಾರ್ತಿಗೆ ಚಾಕು ಇರಿತ

    September 28, 2026

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    ರಹಿಮಾನ್ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು; ಎಸ್‌ಪಿಯನ್ನೇ ಮಂಪರು ಪರೀಕ್ಷೆಗೆ ಒಳಪಡಿಸಿ ಎಂದ ಕಲ್ಲಡ್ಕ ಪ್ರಭಾಕರ ಭಟ್

    September 28, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.