Close Menu
    What's Hot

    ಲಾಟರಿ ಅದೃಷ್ಟ ಕೈಕೊಟ್ಟಿದ್ದಕ್ಕೆ ಆಕ್ರೋಶ; ಮಹಿಳಾ ಮಾರಾಟಗಾರ್ತಿಗೆ ಚಾಕು ಇರಿತ

    September 28, 2026

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»‘ಇದು ಈಶ್ವರಪ್ಪ ಮಾದರಿಯ ರಾಜೀನಾಮೆ ಅಲ್ಲ’; ಯಶವಂತರಾಯಗೌಡರ ರಾಜೀನಾಮೆ ಕುರಿತು ಡಿಕೆಶಿ ಸ್ಪಷ್ಟನೆ
    ಕರ್ನಾಟಕ

    ‘ಇದು ಈಶ್ವರಪ್ಪ ಮಾದರಿಯ ರಾಜೀನಾಮೆ ಅಲ್ಲ’; ಯಶವಂತರಾಯಗೌಡರ ರಾಜೀನಾಮೆ ಕುರಿತು ಡಿಕೆಶಿ ಸ್ಪಷ್ಟನೆ

    adminBy adminSeptember 23, 2026No Comments1 Min Read

    ಬೆಂಗಳೂರು: ಯಶವಂತರಾಯ ಗೌಡ ಪಾಟೀಲ್ ಅವರ ರಾಜೀನಾಮೆ ಇದು ಬೇರೆ ತರಹದ್ದಲ್ಲ. ಇದು ರೈತರಗಾಗಿ ತೆಗೆದುಕೊಂಡು ನಿರ್ಣಯ. ಅವರೊಂದಿಗೆ ಮಾತನಾಡಿ, ಸಮಾಧಾನಪಡಿಸಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

    ವಿಧಾನಸಭೆಯಲ್ಲಿ ಮಾತನಾಡಿದ ಅವರು, ಯಶವಂತರಾಯ ಗೌಡ ಪಾಟೀಲ್ ಬಂದಿದ್ರು, ಮಾತಾಡಿದ್ರು. ಸಮಾಧಾನ ಮಾಡಿ ಕಳಿಸಿದ್ದೇನೆ. ಇದೇನು ಬೇರೆ ಥರದ ರಾಜೀನಾಮೆ ಅಲ್ಲ, ಈಶ್ವರಪ್ಪ ಥರದ ರಾಜೀನಾಮೆ ಅಲ್ಲ. ರೈತರಿಗಾಗಿ, ಜನರಿಗಾಗಿ ಅವರು ತೆಗೆದುಕೊಂಡ ನಿರ್ಣಯ. ನಾನು 224 ಶಾಸಕರಿಗೂ ತಾಳ್ಮೆಯಿಂದ ಇರಿ ಎಂದು ತಿಳಿಸಿದ್ದೇನೆ ಎಂದಿದ್ದಾರೆ.

    ಬರ ಪರಿಸ್ಥಿತಿ ಬಗ್ಗೆ ಪ್ರಧಾನಿಯವರೇ ಎಚ್ಚರಿಕೆ ಕೊಟ್ಟಿದ್ದಾರೆ. ಭೀಕರ ಬರಗಾಲ ಇದೆ. ನಾನು ರಾಜ್ಯ ಪ್ರವಾಸ ಮಾಡಿದ್ದೇನೆ. ಇಂಡಿ ಶಾಸಕರು ನನ್ನ ಕಚೇರಿಗೆ ಸಂಪರ್ಕ ಮಾಡುವ ಪ್ರಯತ್ನ ಮಾಡಿದ್ದರು. ನಾನು ಎಲ್ಲೋ ಹೋಗಿದ್ದೆ, ಆಮೇಲೆ ಗೊತ್ತಾಗಿ ಅವರ ಜೊತೆ ಮಾತಾಡಿದ್ದೇನೆ ಎಂದು ತಿಳಿಸಿದ್ದಾರೆ.

    ಬರದಿಂದ ಜನರು, ರೈತರು ಸಮಸ್ಯೆಯಲ್ಲಿದ್ದಾರೆ. ಬರ ಘೋಷಣೆ ಮಾಡಲು ಪ್ಯಾರಾಮೀಟರ್ ಇವೆ. ಶಾಸಕರು ಬಂದು ಬೇಡಿಕೆ ಇಟ್ರೂ ಅಂದ ತಕ್ಷಣ ಬರ ಘೋಷಣೆ ಮಾಡಕ್ಕಾಗಲ್ಲ. ಮಾನದಂಡದ ಪ್ರಕಾರವೇ ಘೋಷಣೆ ಮಾಡಬೇಕು. ಇದರ ಬಗ್ಗೆ ಪರಮೇಶ್ವರ್ ಜೊತೆಗೂ ಚರ್ಚೆ ಮಾಡಿದ್ದೇನೆ. ಹೆಚ್ ಕೆ ಪಾಟೀಲ್‌ರಂತಹ ಹಿರಿಯ ನಾಯಕರ ಮೇಲೆನೇ ಅಷ್ಟೊಂದು ಒತ್ತಡ ಇದೆ. ಯಶವಂತರಾಯ ಪಾಟೀಲ್ ಮೇಲೆ ಒತ್ತಡ ಇರಲ್ವಾ? 224 ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿ ಅಂತ ನೋಡಲ್ಲ, ಮಾನದಂಡ ಸರಿ ಇದ್ರೆ ಘೋಷಣೆ ಮಾಡ್ತೇವೆ ಎಂದು ಹೇಳಿದ್ದಾರೆ




    #karnataka
    Previous Articleಲಂಚ ಪ್ರಕರಣದಲ್ಲಿ ಬಜ್ಪೆ ಇನ್ಸ್‌ಪೆಕ್ಟರ್ ಬಂಧನ; ಸೇವೆಯಿಂದ ಅಮಾನತು, 14 ದಿನ ನ್ಯಾಯಾಂಗ ಬಂಧನ
    Next Article ಬಿಜೆಪಿ ಸಂಘಟನೆಯಲ್ಲಿ ಬದಲಾವಣೆ; ಕರ್ನಾಟಕ ಉಸ್ತುವಾರಿಯಾಗಿ ಹರೀಶ್ ದ್ವಿವೇದಿ, ಸಹ-ಉಸ್ತುವಾರಿಯಾಗಿ ಕಸಮ್ ವೆಂಕಟೇಶ್ವರಲು ನೇಮಕ

    Related Posts

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಲಾಟರಿ ಅದೃಷ್ಟ ಕೈಕೊಟ್ಟಿದ್ದಕ್ಕೆ ಆಕ್ರೋಶ; ಮಹಿಳಾ ಮಾರಾಟಗಾರ್ತಿಗೆ ಚಾಕು ಇರಿತ

    September 28, 2026

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    ರಹಿಮಾನ್ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು; ಎಸ್‌ಪಿಯನ್ನೇ ಮಂಪರು ಪರೀಕ್ಷೆಗೆ ಒಳಪಡಿಸಿ ಎಂದ ಕಲ್ಲಡ್ಕ ಪ್ರಭಾಕರ ಭಟ್

    September 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.