Close Menu
    What's Hot

    ಲಾಟರಿ ಅದೃಷ್ಟ ಕೈಕೊಟ್ಟಿದ್ದಕ್ಕೆ ಆಕ್ರೋಶ; ಮಹಿಳಾ ಮಾರಾಟಗಾರ್ತಿಗೆ ಚಾಕು ಇರಿತ

    September 28, 2026

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಬಿಜೆಪಿ ಸಂಘಟನೆಯಲ್ಲಿ ಬದಲಾವಣೆ; ಕರ್ನಾಟಕ ಉಸ್ತುವಾರಿಯಾಗಿ ಹರೀಶ್ ದ್ವಿವೇದಿ, ಸಹ-ಉಸ್ತುವಾರಿಯಾಗಿ ಕಸಮ್ ವೆಂಕಟೇಶ್ವರಲು ನೇಮಕ
    ರಾಷ್ಟ್ರೀಯ

    ಬಿಜೆಪಿ ಸಂಘಟನೆಯಲ್ಲಿ ಬದಲಾವಣೆ; ಕರ್ನಾಟಕ ಉಸ್ತುವಾರಿಯಾಗಿ ಹರೀಶ್ ದ್ವಿವೇದಿ, ಸಹ-ಉಸ್ತುವಾರಿಯಾಗಿ ಕಸಮ್ ವೆಂಕಟೇಶ್ವರಲು ನೇಮಕ

    adminBy adminSeptember 23, 2026Updated:September 23, 2026No Comments1 Min Read

    ನವದೆಹಲಿ,:ಭಾರತೀಯ ಜನತಾ ಪಕ್ಷದಲ್ಲಿ ಮಹತ್ವದ ಸಂಘಟನಾ ಪುನಾರಚನೆ ನಡೆದಿದ್ದು, ದೇಶದ 28 ರಾಜ್ಯಗಳು ಹಾಗೂ 8 ಕೇಂದ್ರಾಡಳಿತ ಪ್ರದೇಶಗಳಿಗೆ ನೂತನ ಉಸ್ತುವಾರಿಗಳು ಮತ್ತು ಸಹ-ಉಸ್ತುವಾರಿಗಳನ್ನು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನೇಮಕ ಮಾಡಿದ್ದಾರೆ.

    ಕರ್ನಾಟಕದ ನೂತನ ರಾಜ್ಯ ಉಸ್ತುವಾರಿಯಾಗಿ ಹರೀಶ್ ದ್ವಿವೇದಿ ಅವರನ್ನು ನೇಮಕ ಮಾಡಲಾಗಿದೆ. ಸಹ-ಉಸ್ತುವಾರಿಯಾಗಿ ಡಾ. ಕಸಮ್ ವೆಂಕಟೇಶ್ವರಲು ಅವರಿಗೆ ಜವಾಬ್ದಾರಿ ನೀಡಲಾಗಿದೆ. ಹರೀಶ್ ದ್ವಿವೇದಿ ಅವರಿಗೆ ಕರ್ನಾಟಕದ ಜತೆಗೆ ಬಿಹಾರದ ಉಸ್ತುವಾರಿಯನ್ನೂ ವಹಿಸಲಾಗಿದೆ.

    ಕರ್ನಾಟಕ ಮೂಲದ ಇಬ್ಬರು ಬಿಜೆಪಿ ನಾಯಕರಿಗೆ ಇತರ ರಾಜ್ಯಗಳ ಸಂಘಟನಾ ಜವಾಬ್ದಾರಿ ನೀಡಲಾಗಿದೆ. ಪ್ರೊ. ಎಂ.ನಾಗರಾಜ್ ಅವರಿಗೆ ಕೇರಳದ ರಾಜ್ಯ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರಿಗೆ ತೆಲಂಗಾಣದ ಸಹ-ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.

    ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಹರಿಯಾಣ ಮತ್ತು ಛತ್ತೀಸ್‌ಗಢದ ಉಸ್ತುವಾರಿ ನೀಡಲಾಗಿದೆ. ರಾಮ್ ಮಾಧವ್ ಅವರಿಗೆ ತಮಿಳುನಾಡು ಮತ್ತು ಉತ್ತರಾಖಂಡ, ಸತೀಶ್ ಪೂನಿಯಾ ಅವರಿಗೆ ಜಮ್ಮು-ಕಾಶ್ಮೀರ ಮತ್ತು ಪಂಜಾಬ್, ಸುನಿಲ್ ಬನ್ಸಲ್ ಅವರಿಗೆ ತೆಲಂಗಾಣ ಮತ್ತು ಪಶ್ಚಿಮ ಬಂಗಾಳದ ಜವಾಬ್ದಾರಿ ನೀಡಲಾಗಿದೆ. ಉತ್ತರ ಪ್ರದೇಶದ ಉಸ್ತುವಾರಿಯಾಗಿ ವಿನೋದ್ ತಾವಡೆ ಮುಂದುವರಿದಿದ್ದಾರೆ. ಮಹಾರಾಷ್ಟ್ರದ ಉಸ್ತುವಾರಿಯಾಗಿ ಬೈಜಯಂತ್ ಜಯ್ ಪಾಂಡಾ ಅವರನ್ನು ನೇಮಿಸಲಾಗಿದೆ.




    #national
    Previous Article‘ಇದು ಈಶ್ವರಪ್ಪ ಮಾದರಿಯ ರಾಜೀನಾಮೆ ಅಲ್ಲ’; ಯಶವಂತರಾಯಗೌಡರ ರಾಜೀನಾಮೆ ಕುರಿತು ಡಿಕೆಶಿ ಸ್ಪಷ್ಟನೆ
    Next Article ಬಾರ್‌ನಲ್ಲಿ ರೌಡಿ ಶೀಟರ್‌ಗಳ ಜೊತೆ ಎಣ್ಣೆ ಪಾರ್ಟಿ; ಎಎಸ್‌ಐ ವೀರೇಂದ್ರ ಸಸ್ಪೆಂಡ್

    Related Posts

    ಲಾಟರಿ ಅದೃಷ್ಟ ಕೈಕೊಟ್ಟಿದ್ದಕ್ಕೆ ಆಕ್ರೋಶ; ಮಹಿಳಾ ಮಾರಾಟಗಾರ್ತಿಗೆ ಚಾಕು ಇರಿತ

    September 28, 2026

    ಬ್ಯಾಂಕ್ ಮುಷ್ಕರ ಮುಂದೂಡಿದ UFBU; ಶಾಖೆಗಳು ಎಂದಿನಂತೆ ಕಾರ್ಯನಿರ್ವಹಣೆ

    September 28, 2026

    ಅಯೋಧ್ಯೆ ರಾಮಮಂದಿರ ಕಾಣಿಕೆ ಹಣ ಕೇಸ್‌ಗೆ ಟ್ವಿಸ್ಟ್; 85 ಬಾರಿ ಕಳವು ಬಯಲು

    September 26, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಲಾಟರಿ ಅದೃಷ್ಟ ಕೈಕೊಟ್ಟಿದ್ದಕ್ಕೆ ಆಕ್ರೋಶ; ಮಹಿಳಾ ಮಾರಾಟಗಾರ್ತಿಗೆ ಚಾಕು ಇರಿತ

    September 28, 2026

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    ರಹಿಮಾನ್ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು; ಎಸ್‌ಪಿಯನ್ನೇ ಮಂಪರು ಪರೀಕ್ಷೆಗೆ ಒಳಪಡಿಸಿ ಎಂದ ಕಲ್ಲಡ್ಕ ಪ್ರಭಾಕರ ಭಟ್

    September 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.