Close Menu
    What's Hot

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    ರಹಿಮಾನ್ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು; ಎಸ್‌ಪಿಯನ್ನೇ ಮಂಪರು ಪರೀಕ್ಷೆಗೆ ಒಳಪಡಿಸಿ ಎಂದ ಕಲ್ಲಡ್ಕ ಪ್ರಭಾಕರ ಭಟ್

    September 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಕಾಸರಗೋಡಿನಲ್ಲಿ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್; ಆಟೋಗೆ ಡಿಕ್ಕಿ, ಚಾಲಕ ಗಂಭೀರ
    ರಾಷ್ಟ್ರೀಯ

    ಕಾಸರಗೋಡಿನಲ್ಲಿ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್; ಆಟೋಗೆ ಡಿಕ್ಕಿ, ಚಾಲಕ ಗಂಭೀರ

    adminBy adminSeptember 24, 2026No Comments1 Min Read

    ಕಾಸರಗೋಡು: ಮೃತದೇಹವನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದು ಬಳಿಕ ಕೇರಳ ಹೊರೆ ಕಾರ್ಮಿಕ ಕಲ್ಯಾಣ ಮಂಡಳಿ ಕಚೇರಿಯ ಕಬ್ಬಿಣದ ಗ್ರಿಲ್‌ಗೆ ಬಡಿದ ಘಟನೆ ಬುಧವಾರ ಕಾಸರಗೋಡು ನಗರದಲ್ಲಿ ನಡೆದಿದೆ.

    ಕಾಸರಗೋಡು ನಗರದ ಎಂ.ಜಿ. ರಸ್ತೆಯ ಮುಂಭಾಗದಲ್ಲಿ ಅಪಘಾತ ಸಂಭವಿಸಿದೆ. ಮೃತದೇಹವನ್ನು ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಹಠಾತ್ತನೆ ಎದುರು ಬಂದ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಆಟೋರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಅಡ್ಕತ್ ಬೈಲ್ ನಿವಾಸಿ ಎಂ.ಎ. ಅಬ್ದುಲ್ಲಾ ಕುಂಞಿ ಎಂದು ಗುರುತಿಸಲಾಗಿದೆ. ಅವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಬಳಿಕ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ರಸ್ತೆ ಬದಿಯಲ್ಲಿದ್ದ ಕೇರಳ ಹೊರೆ ಕಾರ್ಮಿಕ ಕಲ್ಯಾಣ ಮಂಡಳಿ ಕಚೇರಿಯ ಕಬ್ಬಿಣದ ಗ್ರಿಲ್‌ಗೆ ಬಡಿದು ನಿಂತಿದೆ. ಅಪಘಾತದಿಂದ ಆಂಬ್ಯುಲೆನ್ಸ್‌ನ ಮುಂಭಾಗ, ಆಟೋರಿಕ್ಷಾ ಹಾಗೂ ಕಲ್ಯಾಣ ಮಂಡಳಿ ಕಚೇರಿಯ ಗ್ರಿಲ್‌ಗೆ ಹಾನಿಯಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




    #national
    Previous Articleಉಪ್ಪಿನಂಗಡಿ ಗ್ರಾಪಂನಲ್ಲಿ ಲೋಕಾಯುಕ್ತ ಪರಿಶೀಲನೆ ಬಳಿಕ ಕ್ರಮ; ಆರ್ಯಾಪು ಪಿಡಿಒ ಅಮಾನತು
    Next Article ಶಬರಿಮಲೆಯಲ್ಲಿ ಅಮೂಲ್ಯ ಚಿನ್ನದ ಕಿರೀಟದ ಬದಲು ನಕಲಿ ಕಿರೀಟ ಪತ್ತೆ; ತನಿಖೆ ಚುರುಕು

    Related Posts

    ಬ್ಯಾಂಕ್ ಮುಷ್ಕರ ಮುಂದೂಡಿದ UFBU; ಶಾಖೆಗಳು ಎಂದಿನಂತೆ ಕಾರ್ಯನಿರ್ವಹಣೆ

    September 28, 2026

    ಅಯೋಧ್ಯೆ ರಾಮಮಂದಿರ ಕಾಣಿಕೆ ಹಣ ಕೇಸ್‌ಗೆ ಟ್ವಿಸ್ಟ್; 85 ಬಾರಿ ಕಳವು ಬಯಲು

    September 26, 2026

    ಯುಪಿಯಲ್ಲಿ ರಕ್ಷಣಾ ಉತ್ಪಾದನೆ ವೇಗ; ಬ್ರಹ್ಮೋಸ್ ಪಾಕಿಸ್ತಾನಕ್ಕೆ ಆತಂಕ ತಂದಿದೆ ಎಂದ ಅಮಿತ್ ಶಾ

    September 25, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    ರಹಿಮಾನ್ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು; ಎಸ್‌ಪಿಯನ್ನೇ ಮಂಪರು ಪರೀಕ್ಷೆಗೆ ಒಳಪಡಿಸಿ ಎಂದ ಕಲ್ಲಡ್ಕ ಪ್ರಭಾಕರ ಭಟ್

    September 28, 2026

    ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಕಳಿಯಾಟ ಮಹೋತ್ಸವದ ಸಿದ್ಧತೆಗೆ ಸಮಿತಿ ರಚನಾ ಸಭೆ

    September 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.