Close Menu
    What's Hot

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026

    ಉಡುಪಿ: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಮೋಸ; APK ಫೈಲ್ ಕಳುಹಿಸಿ ₹17.50 ಲಕ್ಷ ಎಗರಿಸಿದ ಖದೀಮರು

    September 28, 2026

    ಬ್ಯಾಂಕ್ ಮುಷ್ಕರ ಮುಂದೂಡಿದ UFBU; ಶಾಖೆಗಳು ಎಂದಿನಂತೆ ಕಾರ್ಯನಿರ್ವಹಣೆ

    September 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಓಮನ್ ಕರಾವಳಿ ಬಳಿ ಭಾರತೀಯ ವಾಣಿಜ್ಯ ಹಡಗಿನ ಮೇಲೆ ದಾಳಿ; ಓರ್ವ ಭಾರತೀಯ ನಾವಿಕ ಸಾವು,19 ಮಂದಿ ಸುರಕ್ಷಿತ
    ಅಂತರಾಷ್ಟ್ರೀಯ

    ಓಮನ್ ಕರಾವಳಿ ಬಳಿ ಭಾರತೀಯ ವಾಣಿಜ್ಯ ಹಡಗಿನ ಮೇಲೆ ದಾಳಿ; ಓರ್ವ ಭಾರತೀಯ ನಾವಿಕ ಸಾವು,19 ಮಂದಿ ಸುರಕ್ಷಿತ

    adminBy adminSeptember 25, 2026No Comments1 Min Read

    ಮಸ್ಕತ್: ಭಾರತಕ್ಕೆ ತೆರಳುತ್ತಿದ್ದ `ಎಂವಿ ಕೇಪ್ ಡಾವೊ’ ವಾಣಿಜ್ಯ ಹಡಗಿನ ಮೇಲೆ ಓಮನ್‌ನ ಪೂರ್ವ ಕರಾವಳಿ ಬಳಿ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದಾರೆ.

    ಮೃತರನ್ನು ಉತ್ತರ ಪ್ರದೇಶದ ದಿಯೋರಿಯಾ ಮೂಲದ ವೈಪರ್ ಸೂರಜ್ ಯಾದವ್ ಎಂದು ಗುರುತಿಸಲಾಗಿದೆ. ಘಟನೆಯನ್ನು ಭಾರತದ ವಿದೇಶಾಂಗ ಸಚಿವಾಲಯ ಬುಧವಾರ ಖಂಡಿಸಿದೆ.

    ಹಡಗಿನಲ್ಲಿದ್ದ ಭಾರತೀಯ ನಾವಿಕರ ಪೈಕಿ 19 ಮಂದಿಯನ್ನು ರಕ್ಷಿಸಲಾಗಿದ್ದು, ಓರ್ವ ಭಾರತೀಯ ಪ್ರಜೆ ಮೃತಪಟ್ಟಿದ್ದಾರೆ ಎಂದು ಸಚಿವಾಲಯ ದೃಢಪಡಿಸಿದೆ.

    ಘಟನೆಯಲ್ಲಿ ಮೃತಪಟ್ಟ ಸೂರಜ್ ಯಾದವ್ ಅವರ ಕುಟುಂಬಕ್ಕೆ ವಿದೇಶಾಂಗ ಸಚಿವಾಲಯ ಸಂತಾಪ ಸೂಚಿಸಿದೆ. ದಾಳಿ ನಡೆದಿರುವ ಕುರಿತು ಓಮನ್ ಅಧಿಕಾರಿಗಳೊಂದಿಗೆ ಭಾರತ ನಿರಂತರ ಸಂಪರ್ಕದಲ್ಲಿದೆ ಎಂದು ಸಚಿವಾಲಯ ತಿಳಿಸಿದೆ. ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ರಕ್ಷಿಸಲ್ಪಟ್ಟ ಭಾರತೀಯ ನಾವಿಕರನ್ನು ಶೀಘ್ರವಾಗಿ ಭಾರತಕ್ಕೆ ಕರೆತರಲು ಓಮನ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದು ಎಂಇಎ ತಿಳಿಸಿದೆ.




    International
    Previous Articleಸೌಜನ್ಯ ಪ್ರಕರಣದ ಮರುತನಿಖೆಗೆ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ; ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ
    Next Article ಉಡುಪಿ: ಪೆಟ್ರೋಲ್ ಪಂಪ್ ಬಳಿ ಬಸ್ ಸುಟ್ಟು ಕರಕಲು; ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅವಘಡ

    Related Posts

    ಬ್ಯಾಂಕ್ ಮುಷ್ಕರ ಮುಂದೂಡಿದ UFBU; ಶಾಖೆಗಳು ಎಂದಿನಂತೆ ಕಾರ್ಯನಿರ್ವಹಣೆ

    September 28, 2026

    ಅಯೋಧ್ಯೆ ರಾಮಮಂದಿರ ಕಾಣಿಕೆ ಹಣ ಕೇಸ್‌ಗೆ ಟ್ವಿಸ್ಟ್; 85 ಬಾರಿ ಕಳವು ಬಯಲು

    September 26, 2026

    ಯುಪಿಯಲ್ಲಿ ರಕ್ಷಣಾ ಉತ್ಪಾದನೆ ವೇಗ; ಬ್ರಹ್ಮೋಸ್ ಪಾಕಿಸ್ತಾನಕ್ಕೆ ಆತಂಕ ತಂದಿದೆ ಎಂದ ಅಮಿತ್ ಶಾ

    September 25, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026

    ಉಡುಪಿ: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಮೋಸ; APK ಫೈಲ್ ಕಳುಹಿಸಿ ₹17.50 ಲಕ್ಷ ಎಗರಿಸಿದ ಖದೀಮರು

    September 28, 2026

    ಬ್ಯಾಂಕ್ ಮುಷ್ಕರ ಮುಂದೂಡಿದ UFBU; ಶಾಖೆಗಳು ಎಂದಿನಂತೆ ಕಾರ್ಯನಿರ್ವಹಣೆ

    September 28, 2026

    ಮಂಗಳೂರು: ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿದ್ದ MDMA ಜಾಲ ಪತ್ತೆ; ₹24 ಲಕ್ಷ ಮೌಲ್ಯದ MDMA ಸಹಿತ ಮೂವರ ಬಂಧನ

    September 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಟೆಲಿಗ್ರಾಂ ಗ್ರೂಪ್‌ನಲ್ಲಿ ಭಯೋತ್ಪಾದನಾ ಚರ್ಚೆ ಗುಪ್ತಚರ ಇಲಾಖೆಯ ನಿಗಾ; ಇಬ್ಬರು ಆರೋಪಿಗಳ ಬಂಧನ

    September 26, 2026

    ಗಿಟಾರ್‌ಗೂ ಬಿತ್ತು ಹೆಲ್ಮೆಟ್ ದಂಡ; ಬೆಂಗಳೂರು AI ಕ್ಯಾಮೆರಾ ಯಡವಟ್ಟು ವೈರಲ್

    September 26, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.