Close Menu
    What's Hot

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026

    ಉಡುಪಿ: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಮೋಸ; APK ಫೈಲ್ ಕಳುಹಿಸಿ ₹17.50 ಲಕ್ಷ ಎಗರಿಸಿದ ಖದೀಮರು

    September 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ; ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅರ್ಜಿ ವಜಾ
    ಅಪರಾಧ

    ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ; ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅರ್ಜಿ ವಜಾ

    adminBy adminSeptember 25, 2026No Comments1 Min Read

    ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್‌  ಜಾಮೀನು ಅರ್ಜಿ ವಜಾಗೊಳಿಸಲಾಗಿದೆ.

    ಗ್ಯಾನೇಂದ್ರ ಕುಮಾರ್ ಜಾಮೀನು ಅರ್ಜಿ ವಜಾ ಮಾಡಿ 52ನೇ ಸಿಸಿಹೆಚ್ ಕೋರ್ಟ್ ಆದೇಶ ಹೊರಡಿಸಿದೆ.ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಗ್ಯಾನೇಂದ್ರ ಕುಮಾರ್ ಬಂಧಿಸಿತ್ತು. ಅಧಿಕಾರಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

    ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದಲ್ಲಿ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಹಾಗೂ ಬಿಜೆಪಿ ಮುಖಂಡ, ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಬಸವರಾಜ್ ಕನ್ನಾಳೆ ಇಬ್ಬರೂ ಜೈಲು ಪಾಲಾಗಿದ್ದಾರೆ.

    #crime #karnataka
    Previous Articleಯುಪಿಯಲ್ಲಿ ರಕ್ಷಣಾ ಉತ್ಪಾದನೆ ವೇಗ; ಬ್ರಹ್ಮೋಸ್ ಪಾಕಿಸ್ತಾನಕ್ಕೆ ಆತಂಕ ತಂದಿದೆ ಎಂದ ಅಮಿತ್ ಶಾ
    Next Article ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ; ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಪೊಲೀಸ್ ವಿಚಾರಣೆಗೆ ನೋಟಿಸ್

    Related Posts

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026

    ಉಡುಪಿ: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಮೋಸ; APK ಫೈಲ್ ಕಳುಹಿಸಿ ₹17.50 ಲಕ್ಷ ಎಗರಿಸಿದ ಖದೀಮರು

    September 28, 2026

    ಮಂಗಳೂರು: ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿದ್ದ MDMA ಜಾಲ ಪತ್ತೆ; ₹24 ಲಕ್ಷ ಮೌಲ್ಯದ MDMA ಸಹಿತ ಮೂವರ ಬಂಧನ

    September 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026

    ಉಡುಪಿ: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಮೋಸ; APK ಫೈಲ್ ಕಳುಹಿಸಿ ₹17.50 ಲಕ್ಷ ಎಗರಿಸಿದ ಖದೀಮರು

    September 28, 2026

    ಬ್ಯಾಂಕ್ ಮುಷ್ಕರ ಮುಂದೂಡಿದ UFBU; ಶಾಖೆಗಳು ಎಂದಿನಂತೆ ಕಾರ್ಯನಿರ್ವಹಣೆ

    September 28, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026

    ಟೆಲಿಗ್ರಾಂ ಗ್ರೂಪ್‌ನಲ್ಲಿ ಭಯೋತ್ಪಾದನಾ ಚರ್ಚೆ ಗುಪ್ತಚರ ಇಲಾಖೆಯ ನಿಗಾ; ಇಬ್ಬರು ಆರೋಪಿಗಳ ಬಂಧನ

    September 26, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.