Close Menu
    What's Hot

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ; ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಪೊಲೀಸ್ ವಿಚಾರಣೆಗೆ ನೋಟಿಸ್
    ಅಪರಾಧ

    ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ; ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಪೊಲೀಸ್ ವಿಚಾರಣೆಗೆ ನೋಟಿಸ್

    adminBy adminSeptember 26, 2026No Comments1 Min Read

    ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರಿನಲ್ಲಿ ನಡೆದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

    ಬಂಟ್ವಾಳ ಗ್ರಾಮಾಂತರ ಠಾಣೆಯ ಸಹಾಯಕ ತನಿಖಾಧಿಕಾರಿ ಕಲೈಮಾರ್.ಪಿ. ಅವರು ನೋಟಿಸ್ ಜಾರಿ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಸತ್ಯಾಂಶಗಳು ಹಾಗೂ ಸನ್ನಿವೇಶಗಳನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ವಿಚಾರಣೆ ನಡೆಸಬೇಕಾಗಿದೆ ಎಂದು ತಿಳಿಸಿದ್ದಾರೆ. ಸೆ. 26ರಂದು ಕಲ್ಲಡ್ಕದಲ್ಲಿರುವ ತಮ್ಮ ನಿವಾಸದಲ್ಲೇ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ. ವಿಚಾರಣೆಯ ಸಂದರ್ಭದಲ್ಲಿ ಅಗತ್ಯ ಮಾಹಿತಿಯನ್ನು ಒದಗಿಸಿ ತನಿಖೆಗೆ ಸಹಕರಿಸುವಂತೆ ಪೊಲೀಸರು ತಿಳಿಸಿದ್ದಾರೆ.

    2025ರ ಮೇ 27ರಂದು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರಿನಲ್ಲಿ ಅಬ್ದುಲ್ ರೆಹಮಾನ್ ಹತ್ಯೆ ನಡೆದಿತ್ತು. ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಇದುವರೆಗೆ 23 ಮಂದಿಯನ್ನು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನೂ ಸಲ್ಲಿಸಿದ್ದಾರೆ.

    #crime #dakshinakannada
    Previous Articleಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ; ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅರ್ಜಿ ವಜಾ
    Next Article ಬಂಟ್ವಾಳದಲ್ಲಿ ವ್ಯಕ್ತಿಗೆ ತಲವಾರು-ರಾಡ್‌ನಿಂದ ಹಲ್ಲೆ; ಕೊಲೆಯತ್ನ ಪ್ರಕರಣದಲ್ಲಿ ಮೂವರು ಅರೆಸ್ಟ್

    Related Posts

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026

    ಉಡುಪಿ: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಮೋಸ; APK ಫೈಲ್ ಕಳುಹಿಸಿ ₹17.50 ಲಕ್ಷ ಎಗರಿಸಿದ ಖದೀಮರು

    September 28, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.