Close Menu
    What's Hot

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026

    ಉಡುಪಿ: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಮೋಸ; APK ಫೈಲ್ ಕಳುಹಿಸಿ ₹17.50 ಲಕ್ಷ ಎಗರಿಸಿದ ಖದೀಮರು

    September 28, 2026

    ಬ್ಯಾಂಕ್ ಮುಷ್ಕರ ಮುಂದೂಡಿದ UFBU; ಶಾಖೆಗಳು ಎಂದಿನಂತೆ ಕಾರ್ಯನಿರ್ವಹಣೆ

    September 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಬ್ಯಾಂಕ್ ಮುಷ್ಕರ ಮುಂದೂಡಿದ UFBU; ಶಾಖೆಗಳು ಎಂದಿನಂತೆ ಕಾರ್ಯನಿರ್ವಹಣೆ
    ರಾಷ್ಟ್ರೀಯ

    ಬ್ಯಾಂಕ್ ಮುಷ್ಕರ ಮುಂದೂಡಿದ UFBU; ಶಾಖೆಗಳು ಎಂದಿನಂತೆ ಕಾರ್ಯನಿರ್ವಹಣೆ

    adminBy adminSeptember 28, 2026No Comments1 Min Read

    ನವದೆಹಲಿ: ಇಂದಿನಿಂದ 3 ದಿನಗಳ ಕಾಲ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರವನ್ನು ಮುಂದೂಡಲಾಗಿದೆ ಎಂದು ಸ್ಟೇಟ್‌ ಬ್ಯಾಂಕ್‌ ಇಂಡಿಯಾ ( ಮಹತ್ವದ ಪ್ರಕಟಣೆ ಹೊರಡಿಸಿದೆ.

    ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಕರೆ ನೀಡಿದ್ದ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ. ಹೀಗಾಗಿಬ್ಯಾಂಕ್ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇಲ್ಲ. ಎಲ್ಲಾ ಶಾಖೆಗಳು ಮತ್ತು ಎಲ್ಲಾ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತವೆ. ಎಲ್ಲಾ SBI ಬ್ಯಾಂಕ್‌ಗಳು ಓಪನ್ ಇರುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

    ಭಾನುವಾರ (ಸೆ.27) ರಾತ್ರಿ ಭಾರತೀಯ ಬ್ಯಾಂಕ್‌ಗಳ ಸಂಘ  ಮತ್ತು ಬ್ಯಾಂಕ್ ಯೂನಿಯನ್‌ಗಳ ಒಕ್ಕೂಟದ ನಡುವೆ ನಡೆದ ಸಭೆಯ ನಂತರ ಈ ಬೆಳವಣಿಗೆ ನಡೆದಿದೆ.

    ಸಭೆಯಲ್ಲಿ ತಿಂಗಳ ಎಲ್ಲಾ ಶನಿವಾರಗಳನ್ನು ರಜಾದಿನಗಳಾಗಿ ಘೋಷಿಸುವ ಬಗ್ಗೆ ಚರ್ಚಿಸಲು ಉನ್ನತ ಮಟ್ಟದ ಸಮಿತಿ ತಕ್ಷಣವೇ ರಚಿಸಲಾಗುವುದು. ಈ ಸಮಿತಿಯು ಎಲ್ಲಾ ಮಾರ್ಗಗಳ ಬಗ್ಗೆ ಪರಿಶೀಲಿಸಿ, ನಂತರ ಈ ಬಗ್ಗೆ ಚರ್ಚಿಸಿ, ಮುಖ್ಯವಾಗಿ ಗ್ರಾಹಕರಿಗೆ ಒಪ್ಪಿಗೆಯಾಗುವಂತೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವ ನಿರ್ಧಾರ ಕೈಗೊಳ್ಳಲಾಗಿದೆ.

    ಸ್ಕೇಲ್ IV ಮತ್ತು ಅದಕ್ಕಿಂತ ಮೇಲಿನ ಅಧಿಕಾರಿಗಳ PLI  ಯೋಜನೆ ಬದಲಾವಣೆ ಕುರಿತು IBA ಜೊತೆ ಮಾತುಕತೆ ಆರಂಭವಾಗಲಿದ್ದು, ಅವರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ಜೊತೆಗೆ 2024ರ ಮಾರ್ಚ್ 8 ಸಭೆಯಲ್ಲಿ ತಿಳಿಸಿರುವಂತೆ ಇತ್ತೀಚಿನ ಬಾಕಿ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು. ಸದ್ಯ ಈ ಎಲ್ಲಾ ಒಪ್ಪಂದಗಳ ಕಾರಣದಿಂದಾಗಿ, UFBU ಕರೆ ನೀಡಿದ್ದ ಮೂರು ದಿನಗಳ ಬ್ಯಾಂಕ್‌ ಮುಷ್ಕರವನ್ನು ಹಿಂಪಡೆದಿದೆ.




    #nation #national
    Previous Articleಮಂಗಳೂರು: ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿದ್ದ MDMA ಜಾಲ ಪತ್ತೆ; ₹24 ಲಕ್ಷ ಮೌಲ್ಯದ MDMA ಸಹಿತ ಮೂವರ ಬಂಧನ
    Next Article ಉಡುಪಿ: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಮೋಸ; APK ಫೈಲ್ ಕಳುಹಿಸಿ ₹17.50 ಲಕ್ಷ ಎಗರಿಸಿದ ಖದೀಮರು

    Related Posts

    ಅಯೋಧ್ಯೆ ರಾಮಮಂದಿರ ಕಾಣಿಕೆ ಹಣ ಕೇಸ್‌ಗೆ ಟ್ವಿಸ್ಟ್; 85 ಬಾರಿ ಕಳವು ಬಯಲು

    September 26, 2026

    ಯುಪಿಯಲ್ಲಿ ರಕ್ಷಣಾ ಉತ್ಪಾದನೆ ವೇಗ; ಬ್ರಹ್ಮೋಸ್ ಪಾಕಿಸ್ತಾನಕ್ಕೆ ಆತಂಕ ತಂದಿದೆ ಎಂದ ಅಮಿತ್ ಶಾ

    September 25, 2026

    ಪಿಯುಸಿ ಓದಿದ ಯುವಕನಿಂದ ವೈದ್ಯನಂತೆ ಚಿಕಿತ್ಸೆ; ಅಕ್ರಮ ಕ್ಲಿನಿಕ್ ನಡೆಸುತ್ತಿದ್ದ ಆರೋಪಿಯ ಬಂಧನ

    September 25, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026

    ಉಡುಪಿ: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಮೋಸ; APK ಫೈಲ್ ಕಳುಹಿಸಿ ₹17.50 ಲಕ್ಷ ಎಗರಿಸಿದ ಖದೀಮರು

    September 28, 2026

    ಬ್ಯಾಂಕ್ ಮುಷ್ಕರ ಮುಂದೂಡಿದ UFBU; ಶಾಖೆಗಳು ಎಂದಿನಂತೆ ಕಾರ್ಯನಿರ್ವಹಣೆ

    September 28, 2026

    ಮಂಗಳೂರು: ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿದ್ದ MDMA ಜಾಲ ಪತ್ತೆ; ₹24 ಲಕ್ಷ ಮೌಲ್ಯದ MDMA ಸಹಿತ ಮೂವರ ಬಂಧನ

    September 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಟೆಲಿಗ್ರಾಂ ಗ್ರೂಪ್‌ನಲ್ಲಿ ಭಯೋತ್ಪಾದನಾ ಚರ್ಚೆ ಗುಪ್ತಚರ ಇಲಾಖೆಯ ನಿಗಾ; ಇಬ್ಬರು ಆರೋಪಿಗಳ ಬಂಧನ

    September 26, 2026

    ಗಿಟಾರ್‌ಗೂ ಬಿತ್ತು ಹೆಲ್ಮೆಟ್ ದಂಡ; ಬೆಂಗಳೂರು AI ಕ್ಯಾಮೆರಾ ಯಡವಟ್ಟು ವೈರಲ್

    September 26, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.