Close Menu
    What's Hot

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026

    ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ

    September 30, 2026

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು
    ಅಪರಾಧ

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    adminBy adminSeptember 30, 2026Updated:September 30, 2026No Comments1 Min Read

    ಮಂಗಳೂರು: ಮಂಗಳೂರು ಎಂಆರ್‌ಪಿಎಲ್‌ ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್‌ )ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಸ್ಫೋಟದ ಬೆನ್ನಲ್ಲೇ ಬೆಂಕಿ ಹಾಗೂ ದಟ್ಟ ಹೊಗೆ ಕಾಣಿಸಿಕೊಂಡಿದೆ.

    ಗಾಯಗೊಂಡವರ ಪೈಕಿ ರಾಜೇಶ್ ಬ್ಯಾಪ್ಟಿಸ್ಟ್ (42) ಅವರಿಗೆ ಸುಮಾರು 35 ಶೇಕಡಾ ಸುಟ್ಟ ಗಾಯಗಳಾಗಿದ್ದು, ಅವರನ್ನು ಮುಕ್ಕದ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಅಪಾಯದಿಂದ ಹೊರಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

    ಏಳು ಮಂದಿ ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇಂದ್ರಜಿತ್, ಪ್ರಸಾದ್ ಮತ್ತು ರಮಣ್ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೆರೋಮ್, ಜಯರಾಮ್, ಅವಿನಾಶ್ ಹಾಗೂ ಅಕ್ಷಯ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇವರನ್ನು ಎಂಆರ್‌ಪಿಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕೂಲಿಂಗ್ ಪ್ಲಾಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ ಸ್ಫೋಟ ಸಂಭವಿಸಿರುವ ಸಾಧ್ಯತೆ ಇದೆ.

    ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದಾರೆ. ಜೋಕಟ್ಟೆ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದ ಶಬ್ದ ಸುಮಾರು 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕೇಳಿಸಿದೆ ಎನ್ನಲಾಗಿದೆ. ಕಟೀಲು, ಮುಲ್ಕಿ, ಕಿನ್ನಿಗೋಳಿ ಹಾಗೂ ಸುಮಾರು 18 ಕಿ.ಮೀ ದೂರದಲ್ಲಿರುವ ಮಂಗಳೂರು ನಗರದಲ್ಲಿಯೂ ಸದ್ದು ಕೇಳಿಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    #crime #dakshinakannada
    Previous Articleಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ

    Related Posts

    ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ

    September 30, 2026

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026

    ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ

    September 30, 2026

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.