Close Menu
    What's Hot

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ
    ಅಪರಾಧ

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    adminBy adminOctober 1, 2026No Comments1 Min Read

    ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೂ ಮುನ್ನ ಹಿನ್ನಡೆಯಾಗಿದೆ. ಪ್ರಕರಣದ ತನಿಖೆಗೆ ರಚನೆಯಾದ ಎಸ್‌ಐಟಿ ತಂಡದಿಂದ ನನ್ನ ಹೆಸರು ಕೈಬಿಡುವಂತೆ ಎಎಸ್‌ಪಿ ವೆಂಕಟೇಶ್ ಪ್ರಸನ್ನ ಪತ್ರ ಬರೆದಿದ್ದಾರೆ.

    ಸೌಜನ್ಯ ಪ್ರಕರಣ ಮರುತನಿಖೆಗೆ ಎಸ್‌ಐಟಿ ನೇಮಕ ಮಾಡಲಾಗಿದೆ. ಎಸ್‌ಐಟಿ ತಂಡಕ್ಕೆ ಮತ್ತಷ್ಟು ಅಧಿಕಾರಿ, ಸಿಬ್ಬಂದಿ ನಿಯೋಜಿಸಲಾಗಿದೆ. ತನಿಖಾ ಸಹಾಯಕರಾಗಿ 16 ಮಂದಿ ನೇಮಕಗೊಂಡಿದ್ದಾರೆ.

    ಮಂಗಳೂರು ನಗರ ಸಿಸಿಬಿ ಎಸಿಪಿ ಮನೋಜ್ ಕುಮಾರ್ ನಾಯಕ್, ಬೆಂಗಳೂರು ಸಿಸಿಬಿ ಎಸಿಪಿ ರಾಮಚಂದ್ರ.ಬಿ, ಐಡಿ ಇನ್ಸ್ಪೆಕ್ಟರ್ ದೀಪಕ್, ಇನ್ಸ್ಪೆಕ್ಟರ್ ಮೋಹನ್ ಡಿ ಪಾಟೀಲ್, ಮಡಿವಾಳ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಈಶ್ವರಿ, ಕೋಣಾಜೆ ಠಾಣೆಯ ಪಿಎಸ್‌ಐ ಪುನೀತ್ ಗಾವಂಕರ್, ದಕ್ಷಿಣ ಸಂಚಾರಿ ಠಾಣೆಯ ಪಿಎಸ್‌ಐ ಪ್ರದೀಪ್, ಕಂಕನಾಡಿ ಠಾಣೆಯ ಪಿಎಸ್‌ಐ ಅನಿತಾ ನಿಕಂ ಸೇರಿದಂತೆ 16 ಸಿಬ್ಬಂದಿ ನೇಮಕವಾಗಿದೆ.

    ಸೌಜನ್ಯ ಪ್ರಕರಣದ ಮರುತನಿಖೆಗೆ ಎಸ್‌ಐಟಿ ರಚಿಸಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಸುಪ್ರೀಂ ಆದೇಶದ ಬಳಿಕ ಸರ್ಕಾರ ಎಸ್‌ಐಟಿ ರಚಿಸಿದೆ. ಐಜಿಪಿ ಎನ್.ಶಶಿಕುಮಾರ್ ನೇತೃತ್ವದಲ್ಲಿ ಎಸ್‌ಐಟಿ ರಚನೆಯಾಗಿದೆ. ಐಪಿಎಸ್ ಅಧಿಕಾರಿಗಳಾದ ಸಿ.ಹೆಚ್.ಸುಧೀರ್ ಕುಮಾರ್ ರೆಡ್ಡಿ, ನಿಶಾ ಜೇಮ್ಸ್, ಲೋಕೇಶ್ ಜಗಲಸಾರ್ ಹಾಗೂ ಎಎಸ್‌ಪಿ ವೆಂಕಟೇಶ್ ಪ್ರಸನ್ನ ಅವರನ್ನೊಳಗೊಂಡ ಎಸ್‌ಐಟಿ ರಚಿಸಲಾಗಿದೆ. ತನಿಖಾ ತಂಡದ ಸಹಾಯಕರಾಗಿ 16 ಮಂದಿ ನೇಮಕಗೊಳಿಸಿ ಡಿಜಿಪಿ ಡಾ. ಎಂ.ಎ.ಸಲೀಂ ಅವರಿಂದ ಆದೇಶ ಹೊರಡಿಸಿದ್ದಾರೆ.

    #crime #dakshinakannada #karnataka
    Previous Articleಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
    Next Article ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    Related Posts

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.