Close Menu
    What's Hot

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, 3 ಸಿಮ್‌ಕಾರ್ಡ್‌ ಪತ್ತೆ; ನಿಷೇಧಿತ ವಸ್ತುಗಳ ಪ್ರವೇಶದ ಬಗ್ಗೆ ತನಿಖೆ ಆರಂಭ

    October 1, 2026

    AI ಬಳಸಿ ನಕಲಿ ಪೊಲೀಸ್ ನೇಮಕಾತಿ ಹಾಲ್‌ಟಿಕೆಟ್‌ ಸೃಷ್ಟಿ; ಕಡಬದ ಯುವಕ ಅರೆಸ್ಟ್

    October 1, 2026

    ಕಾಕ್‌ಪಿಟ್‌ನಲ್ಲಿ ಪೈಲಟ್‌ಗೆ ಇರಿತ; ದುಬೈ–ಇಸ್ರೇಲ್ ವಿಮಾನ ದುರಂತ ತಪ್ಪಿಸಿ 180 ಜನರ ಜೀವ ಉಳಿಸಿದ ‘ಹೀರೋ’ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ಗೆ ಪ್ರಯಾಣಿಕರಲ್ಲಿದ್ದ ದಂತವೈದ್ಯನಿಂದ ತಕ್ಷಣದ ಚಿಕಿತ್ಸೆ

    October 1, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, 3 ಸಿಮ್‌ಕಾರ್ಡ್‌ ಪತ್ತೆ; ನಿಷೇಧಿತ ವಸ್ತುಗಳ ಪ್ರವೇಶದ ಬಗ್ಗೆ ತನಿಖೆ ಆರಂಭ
    ಅಪರಾಧ

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, 3 ಸಿಮ್‌ಕಾರ್ಡ್‌ ಪತ್ತೆ; ನಿಷೇಧಿತ ವಸ್ತುಗಳ ಪ್ರವೇಶದ ಬಗ್ಗೆ ತನಿಖೆ ಆರಂಭ

    adminBy adminOctober 1, 2026No Comments1 Min Read

    ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೆ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಜೈಲಿನೊಳಗೆ ಒಂದು ಮೊಬೈಲ್ ಫೋನ್ ಹಾಗೂ ಮೂರು ಸಿಮ್‌ಕಾರ್ಡ್‌ಗಳು ಪತ್ತೆಯಾಗಿದ್ದು, ಈ ಸಂಬಂಧ ಆರೋಪಿತರ ವಿರುದ್ಧ ಪ್ರಕರಣ ದಾಖಲಾಗಿದೆ.

    ಜೈಲಿನೊಳಗೆ ನಿಷೇಧಿತ ವಸ್ತುಗಳು ಹೇಗೆ ಪ್ರವೇಶಿಸಿದವು ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಮೊಬೈಲ್ ಹಾಗೂ ಸಿಮ್‌ಗಳನ್ನು ಜೈಲಿನೊಳಗೆ ಬಿಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇನ್ನು ಜೈಲಿನೊಳಗೆ ಮೊಬೈಲ್ ಬಳಸುತ್ತಿದ್ದ ಆರೋಪಿತರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ. ಈ ಸಂಬಂಧ ಜೈಲು ಅಧಿಕಾರಿ ಕೊಟ್ರೇಶ್ ನೀಡಿದ ದೂರಿನ ಆಧಾರದ ಮೇಲೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜೈಲಿನೊಳಗೆ ಮೊಬೈಲ್ ಸೇರಿದಂತೆ ನಿಷೇಧಿತ ವಸ್ತುಗಳ ಬಳಕೆ ಹಾಗೂ ಅವುಗಳ ಪ್ರವೇಶದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    #crime #karnataka
    Previous ArticleAI ಬಳಸಿ ನಕಲಿ ಪೊಲೀಸ್ ನೇಮಕಾತಿ ಹಾಲ್‌ಟಿಕೆಟ್‌ ಸೃಷ್ಟಿ; ಕಡಬದ ಯುವಕ ಅರೆಸ್ಟ್

    Related Posts

    AI ಬಳಸಿ ನಕಲಿ ಪೊಲೀಸ್ ನೇಮಕಾತಿ ಹಾಲ್‌ಟಿಕೆಟ್‌ ಸೃಷ್ಟಿ; ಕಡಬದ ಯುವಕ ಅರೆಸ್ಟ್

    October 1, 2026

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, 3 ಸಿಮ್‌ಕಾರ್ಡ್‌ ಪತ್ತೆ; ನಿಷೇಧಿತ ವಸ್ತುಗಳ ಪ್ರವೇಶದ ಬಗ್ಗೆ ತನಿಖೆ ಆರಂಭ

    October 1, 2026

    AI ಬಳಸಿ ನಕಲಿ ಪೊಲೀಸ್ ನೇಮಕಾತಿ ಹಾಲ್‌ಟಿಕೆಟ್‌ ಸೃಷ್ಟಿ; ಕಡಬದ ಯುವಕ ಅರೆಸ್ಟ್

    October 1, 2026

    ಕಾಕ್‌ಪಿಟ್‌ನಲ್ಲಿ ಪೈಲಟ್‌ಗೆ ಇರಿತ; ದುಬೈ–ಇಸ್ರೇಲ್ ವಿಮಾನ ದುರಂತ ತಪ್ಪಿಸಿ 180 ಜನರ ಜೀವ ಉಳಿಸಿದ ‘ಹೀರೋ’ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ಗೆ ಪ್ರಯಾಣಿಕರಲ್ಲಿದ್ದ ದಂತವೈದ್ಯನಿಂದ ತಕ್ಷಣದ ಚಿಕಿತ್ಸೆ

    October 1, 2026

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, 3 ಸಿಮ್‌ಕಾರ್ಡ್‌ ಪತ್ತೆ; ನಿಷೇಧಿತ ವಸ್ತುಗಳ ಪ್ರವೇಶದ ಬಗ್ಗೆ ತನಿಖೆ ಆರಂಭ

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.