Close Menu
    What's Hot

    ‘ಮನಸ್ಸಿನಲ್ಲಿ ಪ್ರಾಣಭಯ ಹುಟ್ಟಿಸಿ’; ಮಹಿಳಾ ಸುರಕ್ಷತೆ ಬಗ್ಗೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ಖಡಕ್ ಸೂಚನೆ

    October 5, 2026

    ಉಡುಪಿ: ನಿಝಾಮುದ್ದೀನ್ ಎಕ್ಸ್‌ಪ್ರೆಸ್‌ನಿಂದ ಬಿದ್ದ ಪ್ರಯಾಣಿಕ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

    October 5, 2026

    ಮುಳಿಯ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ಹಿರಿಯ ಮಾಲಕ ಸರಾಫ್ ಮುಳಿಯ‌ ಶ್ಯಾಮ ಭಟ್‌ ನಿಧನ

    October 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಉಡುಪಿ: ನಿಝಾಮುದ್ದೀನ್ ಎಕ್ಸ್‌ಪ್ರೆಸ್‌ನಿಂದ ಬಿದ್ದ ಪ್ರಯಾಣಿಕ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು
    ಕರಾವಳಿ ಸುದ್ದಿ

    ಉಡುಪಿ: ನಿಝಾಮುದ್ದೀನ್ ಎಕ್ಸ್‌ಪ್ರೆಸ್‌ನಿಂದ ಬಿದ್ದ ಪ್ರಯಾಣಿಕ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

    adminBy adminOctober 5, 2026No Comments1 Min Read

    ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಹೊರಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ದಾರುಣ ಘಟನೆ ಸೋಮವಾರ ಬೆಳಿಗ್ಗೆ ನಗರದ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದಿದೆ.
    ದೆಹಲಿ – ಎರ್ನಾಕುಲಂ ನಡುವೆ ಸಂಚರಿಸುವ ನಿಝಾಮುದ್ದೀನ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 12284) ಇಂದ್ರಾಳಿ ರೈಲು ನಿಲ್ದಾಣದ ಮೂಲಕ ನಿಧಾನಗತಿಯಲ್ಲಿ ಚಲಿಸುತ್ತಿದ್ದ ವೇಳೆ, ಎರಡನೇ ಬೋಗಿಯಲ್ಲಿದ್ದ ಪ್ರಯಾಣಿಕರೊಬ್ಬರು ರೈಲಿನಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.

    ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ರೈಲ್ವೆ ಆರ್‌‌ಪಿಎಫ್ (RPF) ಸಿಬ್ಬಂದಿಯು ತಕ್ಷಣ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅವರು, ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ವ್ಯಕ್ತಿ ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
    ಮೃತರ ಬಳಿ ಸಿಕ್ಕಿದ ಮತದಾರರ ಗುರುತಿನ ಚೀಟಿಯ ಆಧಾರದ ಮೇಲೆ, ಅವರ ಹೆಸರು ದಿನೇಶ್ ಹಾಗೂ ಅವರು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ಎಂದು ತಿಳಿದುಬಂದಿದೆ.
    ಮೃತರ ವಾರಸುದಾರರು ಅಥವಾ ಸಂಬಂಧಿಕರು ತಕ್ಷಣ ಮಣಿಪಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸೂಚಿಸಿದ್ದಾರೆ.




    #karnataka #udupi
    Previous Articleಮುಳಿಯ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ಹಿರಿಯ ಮಾಲಕ ಸರಾಫ್ ಮುಳಿಯ‌ ಶ್ಯಾಮ ಭಟ್‌ ನಿಧನ
    Next Article ‘ಮನಸ್ಸಿನಲ್ಲಿ ಪ್ರಾಣಭಯ ಹುಟ್ಟಿಸಿ’; ಮಹಿಳಾ ಸುರಕ್ಷತೆ ಬಗ್ಗೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ಖಡಕ್ ಸೂಚನೆ

    Related Posts

    ಮುಳಿಯ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ಹಿರಿಯ ಮಾಲಕ ಸರಾಫ್ ಮುಳಿಯ‌ ಶ್ಯಾಮ ಭಟ್‌ ನಿಧನ

    October 5, 2026

    ಮಲ್ಪೆಯ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ಹುಬ್ಬಳ್ಳಿಯಲ್ಲಿ ಆರೋಪಿಯ ಬಂಧನ

    October 5, 2026

    ಕಾರ್ಕಳ ಬೈಪಾಸ್‌ನಲ್ಲಿ ಬೈಕ್–ಲಾರಿ ಡಿಕ್ಕಿ; 25 ವರ್ಷದ ಯುವಕ ಸ್ಥಳದಲ್ಲೇ ದಾರುಣ ಸಾವು

    October 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ‘ಮನಸ್ಸಿನಲ್ಲಿ ಪ್ರಾಣಭಯ ಹುಟ್ಟಿಸಿ’; ಮಹಿಳಾ ಸುರಕ್ಷತೆ ಬಗ್ಗೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ಖಡಕ್ ಸೂಚನೆ

    October 5, 2026

    ಉಡುಪಿ: ನಿಝಾಮುದ್ದೀನ್ ಎಕ್ಸ್‌ಪ್ರೆಸ್‌ನಿಂದ ಬಿದ್ದ ಪ್ರಯಾಣಿಕ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

    October 5, 2026

    ಮುಳಿಯ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ಹಿರಿಯ ಮಾಲಕ ಸರಾಫ್ ಮುಳಿಯ‌ ಶ್ಯಾಮ ಭಟ್‌ ನಿಧನ

    October 5, 2026

    ಫ್ಲೈದುಬೈ ವಿಮಾನ ದಾಳಿಗೆ ಹೊಸ ಟ್ವಿಸ್ಟ್; ಜುಲೈನಲ್ಲೇ ವಿಮಾನ ಪತನಗೊಳಿಸಲು ಯೋಜನೆ ಹೊಂದಿದ್ದ ಸಂಚು ಬಯಲು

    October 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಉಡುಪಿ: ನಿಝಾಮುದ್ದೀನ್ ಎಕ್ಸ್‌ಪ್ರೆಸ್‌ನಿಂದ ಬಿದ್ದ ಪ್ರಯಾಣಿಕ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

    October 5, 2026

    ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ; 150 ಅಡಿ ಕಂದಕಕ್ಕೆ ಬಿದ್ದ ಲಾರಿ, ಚಾಲಕ ಸಾವು-ಬದುಕಿನ ನಡುವೆ ರಕ್ಷಣೆ

    October 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.