Close Menu
    What's Hot

    ಪ್ಲೇಗ್ ಪ್ರಕರಣದ ಬೆನ್ನಲ್ಲೇ ರಷ್ಯಾದಲ್ಲಿ ಕಟ್ಟೆಚ್ಚರ; 5 ಆಸ್ಪತ್ರೆಗಳು ಬಂದ್‌, ನೂರಾರು ಮಂದಿ ಕ್ವಾರಂಟೈನ್

    October 5, 2026

    ‘ಮನಸ್ಸಿನಲ್ಲಿ ಪ್ರಾಣಭಯ ಹುಟ್ಟಿಸಿ’; ಮಹಿಳಾ ಸುರಕ್ಷತೆ ಬಗ್ಗೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ಖಡಕ್ ಸೂಚನೆ

    October 5, 2026

    ಉಡುಪಿ: ನಿಝಾಮುದ್ದೀನ್ ಎಕ್ಸ್‌ಪ್ರೆಸ್‌ನಿಂದ ಬಿದ್ದ ಪ್ರಯಾಣಿಕ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

    October 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಪ್ಲೇಗ್ ಪ್ರಕರಣದ ಬೆನ್ನಲ್ಲೇ ರಷ್ಯಾದಲ್ಲಿ ಕಟ್ಟೆಚ್ಚರ; 5 ಆಸ್ಪತ್ರೆಗಳು ಬಂದ್‌, ನೂರಾರು ಮಂದಿ ಕ್ವಾರಂಟೈನ್
    ಅಂತರಾಷ್ಟ್ರೀಯ

    ಪ್ಲೇಗ್ ಪ್ರಕರಣದ ಬೆನ್ನಲ್ಲೇ ರಷ್ಯಾದಲ್ಲಿ ಕಟ್ಟೆಚ್ಚರ; 5 ಆಸ್ಪತ್ರೆಗಳು ಬಂದ್‌, ನೂರಾರು ಮಂದಿ ಕ್ವಾರಂಟೈನ್

    adminBy adminOctober 5, 2026No Comments1 Min Read

    ಮಾಸ್ಕೋ: ರಷ್ಯಾದ ಸಂಶೋಧಕಿಯೊಬ್ಬರು ಮಾರಕ ಪ್ಲೇಗ್‌ಗೆ ಬಲಿಯಾಗಿದ್ದಾರೆ. ಪ್ರಕರಣ ವರದಿಯಾದ ಬೆನ್ನಲ್ಲೇ ಐದು ಆಸ್ಪತ್ರೆಗಳನ್ನು ಬಂದ್‌ ಮಾಡಲಾಗಿದ್ದು, ನೂರಾರು ಜನರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

    ಸೈಬೀರಿಯನ್ ಪ್ರದೇಶವಾದ ಇರ್ಕುಟ್ಸ್ಕ್‌ನಲ್ಲಿ 28 ವರ್ಷದ ಪ್ರಯೋಗಾಲಯ ತಂತ್ರಜ್ಞೆ ದಾರಿಯಾ ಶಿಪಿಲೋವಾ ಅವರು ಪ್ಲೇಗ್‌ನಿಂದ ಮೃತಪಟ್ಟಿದ್ದಾರೆ. ಶೆಲೆಖೋವ್‌ನಲ್ಲಿರುವ ‘ಆಂಟಿ-ಪ್ಲೇಗ್ ರಿಸರ್ಚ್ ಇನ್‌ಸ್ಟಿಟ್ಯೂಟ್’ನಲ್ಲಿ ಪ್ರಕರಣ ವರದಿಯಾಗಿದೆ. ಪರೀಕ್ಷಾ ಕೊಳವೆಯಿಂದ ಒಡೆದ ಪರಿಣಾಮ ನ್ಯುಮೋನಿಕ್‌ ಪ್ಲೇಗ್‌ಗೆ ಸಂಶೋಧಕಿ ತುತ್ತಾಗಿ ಮೃತಪಟ್ಟಿದ್ದಾರೆ. ಇದು ಅತ್ಯಂತ ವೇಗವಾಗಿ ಹರಡುವ ರೋಗವಾಗಿದ್ದು, ಆರಂಭಿಕ ಹಂತದಲ್ಲಿ ಚಿಕಿತ್ಸೆ ಪಡೆಯದಿದ್ದರೆ ಮಾರಣಾಂತಿಕವಾಗಬಲ್ಲದು.

    ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸುವಾಗ ಜೀವಂತ ಬ್ಯಾಕ್ಟೀರಿಯಾವನ್ನು ಹೊಂದಿದ್ದ ಪರೀಕ್ಷಾ ಕೊಳವೆ (test tube) ಆಕಸ್ಮಿಕವಾಗಿ ಒಡೆದಿತ್ತು. ಶಿಪಿಲೋವಾ ಅವರನ್ನು ಸೆಪ್ಟೆಂಬರ್ 29 ರಂದು ತೀವ್ರ ನ್ಯುಮೋನಿಯಾ ಲಕ್ಷಣಗಳೊಂದಿಗೆ ಶೆಲೆಖೋವ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ.1 ರಂದು ಮೃತಪಡುವ ಮೊದಲು ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.

    ಸಂಶೋಧಕಿಯ ಸಂಪರ್ಕಕ್ಕೆ ಬಂದಿರಬಹುದಾದ 200ಕ್ಕೂ ಹೆಚ್ಚು ಜನರನ್ನು ಈಗ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಇರ್ಕುಟ್ಸ್ಕ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಕೂಡ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.




    International
    Previous Article‘ಮನಸ್ಸಿನಲ್ಲಿ ಪ್ರಾಣಭಯ ಹುಟ್ಟಿಸಿ’; ಮಹಿಳಾ ಸುರಕ್ಷತೆ ಬಗ್ಗೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ಖಡಕ್ ಸೂಚನೆ

    Related Posts

    ಫ್ಲೈದುಬೈ ವಿಮಾನ ದಾಳಿಗೆ ಹೊಸ ಟ್ವಿಸ್ಟ್; ಜುಲೈನಲ್ಲೇ ವಿಮಾನ ಪತನಗೊಳಿಸಲು ಯೋಜನೆ ಹೊಂದಿದ್ದ ಸಂಚು ಬಯಲು

    October 5, 2026

    ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಮೇಲೆ ದಾಳಿ; ಫ್ಲೈದುಬೈ ಸಹ-ಪೈಲಟ್‌ನ ಗುರುತು ಬಹಿರಂಗ

    October 3, 2026

    ಕಾಕ್‌ಪಿಟ್‌ನಲ್ಲಿ ಪೈಲಟ್‌ಗೆ ಇರಿತ; ದುಬೈ–ಇಸ್ರೇಲ್ ವಿಮಾನ ದುರಂತ ತಪ್ಪಿಸಿ 180 ಜನರ ಜೀವ ಉಳಿಸಿದ ‘ಹೀರೋ’ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ಗೆ ಪ್ರಯಾಣಿಕರಲ್ಲಿದ್ದ ದಂತವೈದ್ಯನಿಂದ ತಕ್ಷಣದ ಚಿಕಿತ್ಸೆ

    October 1, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪ್ಲೇಗ್ ಪ್ರಕರಣದ ಬೆನ್ನಲ್ಲೇ ರಷ್ಯಾದಲ್ಲಿ ಕಟ್ಟೆಚ್ಚರ; 5 ಆಸ್ಪತ್ರೆಗಳು ಬಂದ್‌, ನೂರಾರು ಮಂದಿ ಕ್ವಾರಂಟೈನ್

    October 5, 2026

    ‘ಮನಸ್ಸಿನಲ್ಲಿ ಪ್ರಾಣಭಯ ಹುಟ್ಟಿಸಿ’; ಮಹಿಳಾ ಸುರಕ್ಷತೆ ಬಗ್ಗೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ಖಡಕ್ ಸೂಚನೆ

    October 5, 2026

    ಉಡುಪಿ: ನಿಝಾಮುದ್ದೀನ್ ಎಕ್ಸ್‌ಪ್ರೆಸ್‌ನಿಂದ ಬಿದ್ದ ಪ್ರಯಾಣಿಕ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

    October 5, 2026

    ಮುಳಿಯ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ಹಿರಿಯ ಮಾಲಕ ಸರಾಫ್ ಮುಳಿಯ‌ ಶ್ಯಾಮ ಭಟ್‌ ನಿಧನ

    October 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಉಡುಪಿ: ನಿಝಾಮುದ್ದೀನ್ ಎಕ್ಸ್‌ಪ್ರೆಸ್‌ನಿಂದ ಬಿದ್ದ ಪ್ರಯಾಣಿಕ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

    October 5, 2026

    ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ; 150 ಅಡಿ ಕಂದಕಕ್ಕೆ ಬಿದ್ದ ಲಾರಿ, ಚಾಲಕ ಸಾವು-ಬದುಕಿನ ನಡುವೆ ರಕ್ಷಣೆ

    October 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.