Close Menu
    What's Hot

    ಪಾರ್ಕ್ ಜಾಗದಲ್ಲೇ ಅಕ್ರಮ ನಿವೇಶನ ಸೃಷ್ಟಿಸಿ ಇ-ಸ್ವತ್ತು ವಿತರಣೆ ಆರೋಪ; ಘಂಟಂವಾರಿಪಲ್ಲಿ ಪಿಡಿಒ ಅಮಾನತು

    November 29, 2026

    ಕಾರಿಗೆ ಡಿಕ್ಕಿ ಹೊಡೆದು ಗಲಾಟೆ ಸೃಷ್ಟಿಸಿ ಚಿನ್ನದ ಸರ ದೋಚಿದ ಗ್ಯಾಂಗ್; ಎಂಟು ಪ್ರಕರಣಗಳ ಆರೋಪಿಯೂ ಸೇರಿ ನಾಲ್ವರು ಅಂದರ್

    November 29, 2026

    ವಿಮಾನ ಇಳಿಯುವ ಕ್ಷಣದಲ್ಲೇ 5.2 ತೀವ್ರತೆಯ ಭೂಕಂಪ; ಲ್ಯಾಂಡಿಂಗ್‌ಗೆ ಬಂದಿದ್ದ ವಿಮಾನ ವಾಪಸ್ ಮೇಲಕ್ಕೆ

    November 29, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಸುಳ್ಯ ಶಾಸಕಿ ಪ್ರಯಾಣಿಸುತ್ತಿದ್ದ ಇನ್ನೋವಾಗೆ ಅಪಘಾತ; ಕೂದಲೆಳೆ ಅಂತರದಲ್ಲಿ ಶಾಸಕಿ, ಚಾಲಕ ಪಾರು
    ಕರಾವಳಿ ಸುದ್ದಿ

    ಸುಳ್ಯ ಶಾಸಕಿ ಪ್ರಯಾಣಿಸುತ್ತಿದ್ದ ಇನ್ನೋವಾಗೆ ಅಪಘಾತ; ಕೂದಲೆಳೆ ಅಂತರದಲ್ಲಿ ಶಾಸಕಿ, ಚಾಲಕ ಪಾರು

    adminBy adminOctober 6, 2026No Comments1 Min Read

    ಸುಳ್ಯ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಕರಿಕ್ಕಳ – ನಿಂತಿಕಲ್ ಮಧ್ಯೆಯ ಮುಚ್ಚಿಲ ಎಂಬಲ್ಲಿ ಸಂಭವಿಸಿದೆ.   ಎದುರಿನಿಂದ ತೆರಳುತ್ತಿದ್ದ ಕಾರು ದಿಢೀರನೆ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿದ್ದ ಇನ್ನೋವಾ ಕಾರು ಢಿಕ್ಕಿಯಾದ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಶಾಸಕರ ಕಾರಿನ ಮುಂಭಾಗ  ಜಖಂಗೊಂಡಿದೆ.

    ಅಪಘಾತ ಸಂಭವಿಸಿದ ವೇಳೆ ಕಾರಿನಲ್ಲಿದ್ದ ಶಾಸಕಿ ಹಾಗೂ ಚಾಲಕ ಯಾವುದೇ ಗಾಯಗಳಿಲ್ಲದೆ ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಘಟನೆಯ ಬಳಿಕ ಶಾಸಕಿ ಬೇರೊಂದು ವಾಹನದಲ್ಲಿ ತಮ್ಮ ನಿವಾಸಕ್ಕೆ ಪ್ರಯಾಣ ಬೆಳೆಸಿದರು ಎಂದು ತಿಳಿದು ಬಂದಿದೆ.




    #dakshinakannada
    Previous Articleಒಂದು ವರ್ಷದಿಂದ ಒಂದೇ ಅಂಗಡಿಯಲ್ಲಿ ಪದೇಪದೇ ತಾಮ್ರ ಕದಿಯುತ್ತಿದ್ದ ಯುವಕ ಅರೆಸ್ಟ್
    Next Article ಚಿನ್ನ ಕಳವು ಪ್ರಕರಣದ ದೂರುದಾರರೇ ಈಗ ಆರೋಪದ ಸುಳಿಯಲ್ಲಿ; ಯೂಟ್ಯೂಬರ್ ಮಧುಮಿತಾ ವಿರುದ್ಧ ಕೇಸ್

    Related Posts

    ಉಡುಪಿ: ಆಟೋಗೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿದ ಕಾರು; ಕ್ಷಣಾರ್ಧದಲ್ಲಿ ಬೆಂಕಿಗಾಹುತಿ, ಮೂವರಿಗೆ ಗಂಭೀರ ಗಾಯ

    November 28, 2026

    ಬೆಳ್ತಂಗಡಿ: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ 18 ವರ್ಷದ ಐಟಿಐ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪಾರ್ಕ್ ಜಾಗದಲ್ಲೇ ಅಕ್ರಮ ನಿವೇಶನ ಸೃಷ್ಟಿಸಿ ಇ-ಸ್ವತ್ತು ವಿತರಣೆ ಆರೋಪ; ಘಂಟಂವಾರಿಪಲ್ಲಿ ಪಿಡಿಒ ಅಮಾನತು

    November 29, 2026

    ಕಾರಿಗೆ ಡಿಕ್ಕಿ ಹೊಡೆದು ಗಲಾಟೆ ಸೃಷ್ಟಿಸಿ ಚಿನ್ನದ ಸರ ದೋಚಿದ ಗ್ಯಾಂಗ್; ಎಂಟು ಪ್ರಕರಣಗಳ ಆರೋಪಿಯೂ ಸೇರಿ ನಾಲ್ವರು ಅಂದರ್

    November 29, 2026

    ವಿಮಾನ ಇಳಿಯುವ ಕ್ಷಣದಲ್ಲೇ 5.2 ತೀವ್ರತೆಯ ಭೂಕಂಪ; ಲ್ಯಾಂಡಿಂಗ್‌ಗೆ ಬಂದಿದ್ದ ವಿಮಾನ ವಾಪಸ್ ಮೇಲಕ್ಕೆ

    November 29, 2026

    ಉಡುಪಿ: ಆಟೋಗೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿದ ಕಾರು; ಕ್ಷಣಾರ್ಧದಲ್ಲಿ ಬೆಂಕಿಗಾಹುತಿ, ಮೂವರಿಗೆ ಗಂಭೀರ ಗಾಯ

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪಾರ್ಕ್ ಜಾಗದಲ್ಲೇ ಅಕ್ರಮ ನಿವೇಶನ ಸೃಷ್ಟಿಸಿ ಇ-ಸ್ವತ್ತು ವಿತರಣೆ ಆರೋಪ; ಘಂಟಂವಾರಿಪಲ್ಲಿ ಪಿಡಿಒ ಅಮಾನತು

    November 29, 2026

    ಕಾರಿಗೆ ಡಿಕ್ಕಿ ಹೊಡೆದು ಗಲಾಟೆ ಸೃಷ್ಟಿಸಿ ಚಿನ್ನದ ಸರ ದೋಚಿದ ಗ್ಯಾಂಗ್; ಎಂಟು ಪ್ರಕರಣಗಳ ಆರೋಪಿಯೂ ಸೇರಿ ನಾಲ್ವರು ಅಂದರ್

    November 29, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.