Close Menu
    What's Hot

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ನ್ಯಾಯಾಲಯಕ್ಕೆ ಗೈರಾಗಿದ್ದ ವಾರಂಟ್ ಆರೋಪಿ ಬಂಧನ; ಪುತ್ತೂರಿನಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ
    ಅಪರಾಧ

    ನ್ಯಾಯಾಲಯಕ್ಕೆ ಗೈರಾಗಿದ್ದ ವಾರಂಟ್ ಆರೋಪಿ ಬಂಧನ; ಪುತ್ತೂರಿನಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ

    adminBy adminOctober 7, 2026No Comments1 Min Read

    ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

    ಪುತ್ತೂರಿನ ನೆಲ್ಯಾಡಿ ಗ್ರಾಮದ ಪ್ರಸ್ತುತ ಪುತ್ತೂರಿನ ನೆಕ್ಕಿಲಾಡಿ ಗ್ರಾಮದಲ್ಲಿ ವಾಸವಾಗಿರುವ ಮೊಹಮ್ಮದ್ ಮುಸ್ತಾಫಾ ಅಲಿಯಾಸ್ ಮುಸ್ತಾಫಾ (36) ಬಂಧಿತ ಆರೋಪಿ.

    ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಅ.ನಂ. 59/2013 ಕಲಂ 394 ಜೊತೆಗೆ 34 ಐಪಿಸಿ, (ಮಾನ್ಯ ಜಿಲ್ಲಾ ಪ್ರಧಾನ & ಸತ್ರ ನ್ಯಾಯಾಲಯ ಮಂಗಳೂರು ಎಸ್.ಸಿ ನಂ-65/2013) ಪ್ರಕರಣ ಸಂಬಂಧ ಆರೋಪಿಗೆ ಶಿಕ್ಷೆಯಾಗಿರುತ್ತದೆ. ಆದರೆ ಈ ಪ್ರಕರಣದ ಶಿಕ್ಷಾ ಆದೇಶದ ವಿರುದ್ಧವಾಗಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಪೀಲು ದಾಖಲಿಸಿದ್ದನು.

    ಅಪೀಲು ದಾಖಲಿಸಿದ ಬಳಿಕ ಆರೋಪಿಯು ನ್ಯಾಯಾಲಯದ ಮುಂದೆ ಹಾಜರಾಗದೆ ಈವರೆಗೆ ಗೈರು ಹಾಜರಾಗಿದ್ದನು. ಈ ಹಿನ್ನೆಲೆ ಆರೋಪಿಯನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಉಚ್ಚ ನ್ಯಾಯಾಲಯ ದಸ್ತಗಿರಿ ವಾರೆಂಟ್ ಹೊರಡಿಸಿರುತ್ತದೆ.

    ಅ. 6ರಂದು ಬೆಳಗ್ಗೆ ವಾರೆಂಟ್ ಆರೋಪಿಯು ಪ್ರಸ್ತುತ ವಾಸವಾಗಿರುವ ವಿಳಾಸಕ್ಕೆ ತೆರಳಿ ವಿಳಾಸ ಪತ್ತೆ ಮಾಡಲಾಗಿತ್ತು. ಬಳಿಕ ಮಂಗಳೂರು ದಕ್ಷಿಣ ವಿಭಾಗದ ಎ.ಸಿ.ಪಿ. ವಿಜಯ ಕ್ರಾಂತಿ ರವರ ನಿರ್ದೇಶನದಂತೆ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸ್ ನಿರೀಕ್ಷಕರಾದ ಡಿ.ಆರ್. ಮಂಜಪ್ಪ ರವರ ನೇತೃತ್ವದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಅರುಣ್ ಕುಮಾರ್ ಡಿ. ಅವರು ಆರೋಪಿಯ ದಸ್ತಗಿರಿ ಕಾರ್ಯಾಚರಣೆ ನಡೆಸಿದ್ದಾರೆ.

    ಈ ಕಾರ್ಯಾಚರಣೆಯಲ್ಲಿ ಠಾಣಾ ಸಿಬ್ಬಂದಿಯವರಾದ ಹೆಡ್ ಕಾನ್ಸ್ಟೇಬಲ್ ಕಮಲಾಕ್ಷ, ಹೆಡ್ ಕಾನ್ಸ್ಟೇಬಲ್ ಮೆಲ್ವಿನ್ ಪಿಂಟೊ, ಹೆಡ್ ಕಾನ್ಸ್ಟೇಬಲ್ ಹನುಮರೆಡ್ಡಿ, ಕಾನ್ಸ್ಟೇಬಲ್ ರಮೇಶ ಹಾಗೂ ಕಾನ್ಸ್ಟೇಬಲ್ ಬಿರೇಂದ್ರ ರವರು ಮತ್ತು ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಪೊಲೀಸ್ ಠಾಣಾ ಅಧಿಕಾರಿ ಸಿಬ್ಬಂದಿಯವರು ಭಾಗಿಯಾಗಿರುತ್ತಾರೆ.




    #crime #dakshinakannada
    Previous Articleಮೊಬೈಲ್‌ನಲ್ಲೇ ತುಳು ಲಿಪಿಯಲ್ಲಿ ಟೈಪ್‌ ಮಾಡಿ; ‘ಕುರಲ್ ತುಳು ಟಚ್’ ಕೀಬೋರ್ಡ್‌ ಲೋಕಾರ್ಪಣೆ
    Next Article NH-48ರಲ್ಲಿ ಭೀಕರ ಅಪಘಾತ; ಕಾರು ನಜ್ಜುಗುಜ್ಜಾಗಿ ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ

    Related Posts

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026

    ಸಿದ್ದಕಟ್ಟೆಯಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ : ಆರು ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026

    ಸಿದ್ದಕಟ್ಟೆಯಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ : ಆರು ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.