Close Menu
    What's Hot

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026

    ಮಂಗಳೂರಿನ ಎಂಆರ್‌ಪಿಎಲ್‌ ಘಟಕದಲ್ಲಿ ಬೆಂಕಿ ಅವಘಡ : ನಷ್ಟ ಮೊತ್ತದ ವರದಿ ಬಹಿರಂಗ

    October 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಮಗಳ ಶೈಕ್ಷಣಿಕ ಪ್ರಗತಿ ವಿಚಾರಿಸಲು ಹೊರಟಿದ್ದ ತಂದೆ ಅಪಘಾತಕ್ಕೆ ಬಲಿ
    ಕರ್ನಾಟಕ

    ಮಗಳ ಶೈಕ್ಷಣಿಕ ಪ್ರಗತಿ ವಿಚಾರಿಸಲು ಹೊರಟಿದ್ದ ತಂದೆ ಅಪಘಾತಕ್ಕೆ ಬಲಿ

    adminBy adminOctober 12, 2026No Comments1 Min Read

    ಕುಂದಾಪುರ : ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಸ್ಕೂಟರ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ತಾಲೂಕಿನ ಮುಳ್ಳಿಕಟ್ಟೆ ಸಮೀಪದ ಅರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಡೆದಿದೆ. ಕುಂದಾಪುರ ನಗರದ ಭಂಡಾರ್‌ಕಾರ್ಸ್ ರಸ್ತೆ ನಿವಾಸಿ ಅಜಿತ್ ಪೌಲ್ ಲೂಯಿಸ್ (55) ಮೃತಪಟ್ಟ ದುರ್ದೈವಿ.

    ಮೃತ ಅಜಿತ್ ಪೌಲ್ ಲೂಯಿಸ್ ಅವರು ನವದೆಹಲಿಯ ಖಾಸಗಿ ಕಂಪೆನಿಯೊಂದರಲ್ಲಿ ಜನರಲ್ ಮ್ಯಾನೇಜರ್ (GM) ಆಗಿ ಉದ್ಯೋಗದಲ್ಲಿದ್ದರು. ಕೆಲಸದ ನಿಮಿತ್ತ ದೆಹಲಿಯಲ್ಲಿದ್ದ ಅವರು ಇತ್ತೀಚೆಗೆ ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ 8-10 ದಿನಗಳ ಹಿಂದಷ್ಟೇ ಊರಿಗೆ ಬಂದಿದ್ದರು. ಸೋಮವಾರದಂದು ಮುಳ್ಳಿಕಟ್ಟೆ ಸಮೀಪದ ಶಿಕ್ಷಣ ಸಂಸ್ಥೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ತಮ್ಮ ಪುತ್ರಿಯ ಶೈಕ್ಷಣಿಕ ಪ್ರಗತಿಯನ್ನು  ವಿಚಾರಿಸಲು ಶಾಲೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

    ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಜಿತ್ ಅವರನ್ನು ತಕ್ಷಣವೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ, ತೀವ್ರ ರಕ್ತಸ್ರಾವ ಹಾಗೂ ಪೆಟ್ಟಿನಿಂದಾಗಿ ಅವರು ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ದೃಢಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




    #karnataka
    Previous Articleವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಸೈಂಟ್ ಆಗ್ನೆಸ್ ಕಾಲೇಜು; ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ
    Next Article ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಸಾವಿನ ಕಾರಣ ಬಹಿರಂಗ; ವೈದ್ಯಕೀಯ ವರದಿಯಲ್ಲಿ ಉಲ್ಲೇಖ

    Related Posts

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026

    ಮಂಗಳೂರಿನ ಎಂಆರ್‌ಪಿಎಲ್‌ ಘಟಕದಲ್ಲಿ ಬೆಂಕಿ ಅವಘಡ : ನಷ್ಟ ಮೊತ್ತದ ವರದಿ ಬಹಿರಂಗ

    October 17, 2026

    ಅಜಯ್ ದೇವಗನ್ ಬಂಗಲೆಯಲ್ಲಿ ಅಕ್ರಮ ನಿರ್ಮಾಣ ಆರೋಪ : ಬಿಎಂಸಿ ಬುಲ್ಡೋಜರ್ ಕಾರ್ಯಾಚರಣೆ‌ಗೆ ಸಿದ್ಧತೆ

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.