Close Menu
    What's Hot

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026

    ಮಂಗಳೂರಿನ ಎಂಆರ್‌ಪಿಎಲ್‌ ಘಟಕದಲ್ಲಿ ಬೆಂಕಿ ಅವಘಡ : ನಷ್ಟ ಮೊತ್ತದ ವರದಿ ಬಹಿರಂಗ

    October 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಆರೋಪ; ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ
    ಅಪರಾಧ

    ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಆರೋಪ; ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ

    adminBy adminOctober 14, 2026No Comments1 Min Read

    ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ  ತಮ್ಮ ವಿರುದ್ಧ ನಕಲಿ ಹಾಗೂ ದುರುದ್ದೇಶಪೂರಿತ ವಿಡಿಯೋಗಳನ್ನು ಹಂಚಿಕೊಂಡು ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ದೂರಿನ ಮೇರೆಗೆ ಸಿಸಿಬಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ಸೂಚನೆಯಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಈಗಾಗಲೇ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

    ರಾಜಕೀಯ ಷಡ್ಯಂತ್ರ ರೂಪಿಸಿ, ತಮ್ಮ ತೇಜೋವಧೆ ಮಾಡುವ ದುರುದ್ದೇಶದಿಂದ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ಅವರು ಖುದ್ದು ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರಿಗೆ ದೂರು ಸಲ್ಲಿಸಿದ್ದರು. ದೂರಿನೊಂದಿಗೆ ಸುಳ್ಳು ಮಾಹಿತಿ ಹರಡುತ್ತಿದ್ದ ನಿರ್ದಿಷ್ಟ ಸಾಮಾಜಿಕ ಜಾಲತಾಣ ಖಾತೆಗಳ (ID) ವಿವರಗಳನ್ನೂ ಒದಗಿಸಿದ್ದರು.

    ದೂರು ದಾಖಲಾಗುತ್ತಿದ್ದಂತೆ ಸೈಬರ್ ಕ್ರೈಮ್ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದು, ವಿಡಿಯೋ ಪ್ರಸಾರ ಮಾಡಿದ ಪ್ರಮುಖ ಖಾತೆಗಳ ಐಪಿ (IP) ವಿಳಾಸಗಳ ಮೂಲಕ ಡಿವೈಸ್ ಮಾಲೀಕರನ್ನು ಪತ್ತೆಹಚ್ಚುವ ಕಾರ್ಯ ನಡೆಸಿದ್ದಾರೆ. ಈ ಬೆನ್ನಲ್ಲೇ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಈ ಕೃತ್ಯದ ಹಿಂದೆ ಯಾರ ಕೈವಾಡವಿದೆ ಮತ್ತು ವಿಡಿಯೋ ಎಲ್ಲಿಂದ ಸೃಷ್ಟಿಯಾಗಿದೆ ಎಂಬ ಕುರಿತು ಪೊಲೀಸರು ತೀವ್ರ ವಿಚಾರಣೆ ಮುಂದುವರಿಸಿದ್ದಾರೆ.

     




    #crime #karnataka
    Previous Article‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣಕ್ಕೆ ಪ್ರಸ್ತಾವನೆ; ಸರ್ಕಾರದಿಂದ ಕರಡು ಅಧಿಸೂಚನೆ
    Next Article ಸುಳ್ಯದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರ ಸಾವು; ತೋಟದ ಮಾಲೀಕನ ವಿರುದ್ಧ ಪ್ರಕರಣ ದಾಖಲು

    Related Posts

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026

    ಮಂಗಳೂರಿನ ಎಂಆರ್‌ಪಿಎಲ್‌ ಘಟಕದಲ್ಲಿ ಬೆಂಕಿ ಅವಘಡ : ನಷ್ಟ ಮೊತ್ತದ ವರದಿ ಬಹಿರಂಗ

    October 17, 2026

    ಅಜಯ್ ದೇವಗನ್ ಬಂಗಲೆಯಲ್ಲಿ ಅಕ್ರಮ ನಿರ್ಮಾಣ ಆರೋಪ : ಬಿಎಂಸಿ ಬುಲ್ಡೋಜರ್ ಕಾರ್ಯಾಚರಣೆ‌ಗೆ ಸಿದ್ಧತೆ

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.