Close Menu
    What's Hot

    ಸುರತ್ಕಲ್ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು

    October 17, 2026

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    October 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರಿನಲ್ಲಿ ಅಕ್ರಮ ಮರಳು ಸಾಗಾಟ; ಮರಳು ಸಹಿತ ಪಿಕಪ್ ವಶಕ್ಕೆ
    ಅಪರಾಧ

    ಮಂಗಳೂರಿನಲ್ಲಿ ಅಕ್ರಮ ಮರಳು ಸಾಗಾಟ; ಮರಳು ಸಹಿತ ಪಿಕಪ್ ವಶಕ್ಕೆ

    adminBy adminOctober 15, 2026Updated:October 15, 2026No Comments1 Min Read

    ಮಂಗಳೂರು: ಹೊರವಲಯದ ಆಡಂಕುದ್ರುವಿನ ನೇತ್ರಾವತಿ ನದಿ ತೀರದಿಂದ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳ ವಿರುದ್ದ ಕಂಕನಾಡಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಗಸ್ತು ಕರ್ತವ್ಯದಲ್ಲಿದ್ದಾಗ ಪಿಕಪ್‌ನಲ್ಲಿ ನೇತ್ರಾವತಿ ದಕ್ಕೆಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿರುವುದನ್ನು ಕಂಡು ಹಿಂಬಾಲಿಸಿಕೊಂಡು ಹೋದಾಗ ಅದರ ಚಾಲಕ ಪಿಕಪ್ ನಿಲ್ಲಿಸಿ ಓಡಿ ಹೋಗಿದ್ದಾನೆ. ಮರಳು ಸಮೇತ ಪಿಕಪ್ ವಶಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




    #crime #dakshinakannada
    Previous Articleಹಳೇ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ವ್ಯಕ್ತಿಯ ಕಾಲಿಗೆ ಮೂರು ಸುತ್ತು ಫೈರಿಂಗ್
    Next Article ದೇಶವನ್ನೇ ಬೆಚ್ಚಿಬೀಳಿಸಿದ್ದ ನೀಲಿ ಡ್ರಮ್ ಹತ್ಯೆ ಪ್ರಕರಣಕ್ಕೆ ತೀರ್ಪು; ಇಬ್ಬರು ದೋಷಿಗಳಿಗೆ ಗಲ್ಲು ಶಿಕ್ಷೆ

    Related Posts

    ಸುರತ್ಕಲ್ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು

    October 17, 2026

    ಪುತ್ತೂರಿನಲ್ಲಿ ಮಹಿಳೆಯ ಮೇಲಿನ ಹಲ್ಲೆ ಪ್ರಕರಣ: ಮೊದಲ ಆರೋಪಿಗೆ 2 ವರ್ಷ ಜೈಲು, ತಲಾ ₹5,000 ದಂಡ

    October 17, 2026

    16 ಅಡಿ ಆಳದ ಬಾವಿಯಲ್ಲಿ 50 ನಿಮಿಷಗಳ ಹೋರಾಟ; 62 ವರ್ಷದ ಮಹಿಳೆಗೆ ಮರುಜೀವ ನೀಡಿದ ಚಾಲಕ

    October 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸುರತ್ಕಲ್ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು

    October 17, 2026

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    October 17, 2026

    ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ಗೂಗಲ್ ಮ್ಯಾಪ್ ಎಡವಟ್ಟು: ದಟ್ಟ ಕಾಡಿನಲ್ಲಿ ಸಿಲುಕಿದ 9 ಟೆಕ್ಕಿಗಳು; ಬೆಳಗ್ಗೆ ಪೊಲೀಸರಿಂದ ರಕ್ಷಣೆ

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.