Close Menu
    What's Hot

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    October 17, 2026

    ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

    October 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕುದ್ರೋಳಿ ದಸರಾಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ; ಮಂಗಳೂರಿನಲ್ಲಿ ವಾಹನ ಸವಾರರಿಗೆ ಪರ್ಯಾಯ ಮಾರ್ಗ ಸೂಚನೆ
    ಕರಾವಳಿ ಸುದ್ದಿ

    ಕುದ್ರೋಳಿ ದಸರಾಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ; ಮಂಗಳೂರಿನಲ್ಲಿ ವಾಹನ ಸವಾರರಿಗೆ ಪರ್ಯಾಯ ಮಾರ್ಗ ಸೂಚನೆ

    adminBy adminOctober 15, 2026No Comments1 Min Read

    ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳೂರು ದಸರಾ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಗಣ್ಯರ ಭದ್ರತೆ ಹಾಗೂ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಅ.15 ಸಂಜೆ 4 ಗಂಟೆಯಿಂದ ಗಣ್ಯರು ಸಂಚರಿಸುವ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿರುವುದರಿಂದ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಸಾರ್ವಜನಿಕರು ಕೆಲವು ಸೂಚನೆಗಳನ್ನು ಪಾಲಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ತಿಳಿಸಿದ್ದಾರೆ.

    ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿರುವ ರಸ್ತೆಗಳು :
    ಕೆಪಿಟಿ ವೃತ್ತದಿಂದ- ಕೆಎಸ್‌ಆರ್‌ಟಿಸಿ – ಲಾಲ್‌ಬಾಗ್ ಮೂಲಕ ನಾರಾಯಣಗುರು ವೃತ್ತದವರೆಗೆ.
    ನಾರಾಯಣಗುರು ವೃತ್ತದಿಂದ ಮಣ್ಣಗುಡ್ಡೆ – ದುರ್ಗಾಮಹಲ್ ಜಂಕ್ಷನ್ – ಕುದ್ರೋಳಿ ದೇವಸ್ಥಾನ -ಅಳಕೆ ಸೇತುವೆ -ನ್ಯೂ ಚಿತ್ರಾ ಜಂಕ್ಷನ್ ಕಡೆಗೆ ಸಾಗುವ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಈ ಎರಡು ರಸ್ತೆಗಳಲ್ಲಿ ಸಂಚರಿಸುವ ವಾಹನ ಚಾಲಕರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.
    ಸಾರ್ವಜನಿಕರಿಗೆ ಸೂಚನೆಗಳು:
    *ಗಣ್ಯರು ಸಂಚರಿಸುವ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧಗಳು ಅಥವಾ ಬದಲಾವಣೆಗಳು ಇರಬಹುದಾಗಿದ್ದು, ಸಾರ್ವಜನಿಕರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಬೇಕು.
    *ಗಣ್ಯರು ಸಂಚರಿಸುವ ರಸ್ತೆಗಳ ಎರಡೂ ಬದಿಗಳಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡಬಾರದು.
    *ಅನಗತ್ಯವಾಗಿ ವಾಹನ ದಟ್ಟಣೆ ಉಂಟಾಗದಂತೆ ಸಹಕರಿಸಬೇಕು ಹಾಗೂ ತುರ್ತು ಪ್ರಯಾಣಗಳಿಗೆ ಮುಂಚಿತ ವಾಗಿ ಯೋಜನೆ ರೂಪಿಸಿಕೊಳ್ಳಬೇಕು. (ತುರ್ತು ವಾಹನ ಹೊರತು ಪಡಿಸಿ).
    *ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯ ವರೆಗೆ ನ್ಯೂ-ಚಿತ್ರಾ ಜಂಕ್ಷನ್ – ದುರ್ಗಾ ಮಹಲ್ ಜಂಕ್ಷನ್‌ವರೆಗೆ ಸಂಚರಿಸದೇ ಅದೇ ರೀತಿ ದುರ್ಗಾಮಹಲ್ ಜಂಕ್ಷನ್‌ನಿಂದ ನ್ಯೂಚಿತ್ರಾ ಜಂಕ್ಷನ್‌ವರೆಗೆ ಸಂಚರಿಸದೇ ಪರ್ಯಾಯ ಮಾರ್ಗವನ್ನು ಸಂಚರಿಸಬೇಕಾಗಿದೆ.
    *ದೇವಸ್ಥಾನಕ್ಕೆ ಬರುವ ಸಾರ್ವಜನಿಕರು ಮಣ್ಣಗುಡ್ಡೆ – ಗಾಂಧಿನಗರ ಅಡ್ಡ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದು. ಮೇಲ್ಕಂಡ ಅವಧಿಯಲ್ಲಿ ಕುದ್ರೋಳಿ ಮುಖ್ಯರಸ್ತೆಯಲ್ಲಿ ವಾಹನ ಸಂಚರಿಸಲು, ನಿಲುಗಡೆಗೆ ಅವಕಾಶ ಇರುವುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ.




    #dakshinakannada
    Previous Articleಬೆಳ್ತಂಗಡಿ:ಡೀಸೆಲ್ ಸುರಿದು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಆರೋಪ; ಓರ್ವನ ಬಂಧನ, ಇಬ್ಬರು ವಶಕ್ಕೆ
    Next Article ‘ಭಾರತ್ ಮಾತಾ ಕೀ ಜೈ’ ಘೋಷಣೆ ಹೇಳಿ ತಪ್ಪು ಮುಚ್ಚಿಹಾಕಲು ಸಾಧ್ಯವಿಲ್ಲ: ಮಂಗಳೂರು ಪೊಲೀಸ್ ಕಮಿಷನರ್

    Related Posts

    ಪುತ್ತೂರಿನಲ್ಲಿ ಮಹಿಳೆಯ ಮೇಲಿನ ಹಲ್ಲೆ ಪ್ರಕರಣ: ಮೊದಲ ಆರೋಪಿಗೆ 2 ವರ್ಷ ಜೈಲು, ತಲಾ ₹5,000 ದಂಡ

    October 17, 2026

    16 ಅಡಿ ಆಳದ ಬಾವಿಯಲ್ಲಿ 50 ನಿಮಿಷಗಳ ಹೋರಾಟ; 62 ವರ್ಷದ ಮಹಿಳೆಗೆ ಮರುಜೀವ ನೀಡಿದ ಚಾಲಕ

    October 16, 2026

    ವಾಮಂಜೂರು ಶಾರದಾ ಮಹೋತ್ಸವದ ಕಾನೂನು ತಡೆ ಯತ್ನಕ್ಕೆ ಕೋರ್ಟ್ ಮೆಟ್ಟಿಲೇರಿದವರಿಗೆ ನ್ಯಾಯಾಲಯದಲ್ಲಿ ಮುಖಭಂಗ; ವಿಜೃಂಭಣೆಯಿಂದ ನಡೆದ ಶಾರದಾ ಮಾತೆಯ ಪ್ರತಿಷ್ಠಾಪನೆ

    October 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    October 17, 2026

    ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

    October 17, 2026

    ಗೂಗಲ್ ಮ್ಯಾಪ್ ಎಡವಟ್ಟು: ದಟ್ಟ ಕಾಡಿನಲ್ಲಿ ಸಿಲುಕಿದ 9 ಟೆಕ್ಕಿಗಳು; ಬೆಳಗ್ಗೆ ಪೊಲೀಸರಿಂದ ರಕ್ಷಣೆ

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ಗೂಗಲ್ ಮ್ಯಾಪ್ ಎಡವಟ್ಟು: ದಟ್ಟ ಕಾಡಿನಲ್ಲಿ ಸಿಲುಕಿದ 9 ಟೆಕ್ಕಿಗಳು; ಬೆಳಗ್ಗೆ ಪೊಲೀಸರಿಂದ ರಕ್ಷಣೆ

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.